ಅರ್ಧ ಎಕರೆ ಜಮೀನು ನೀಡಿದ ಸುಮಲತಾ


Team Udayavani, Feb 17, 2019, 12:30 AM IST

sumalatha.jpg

ಮಂಡ್ಯ: ಹುತಾತ್ಮ ಯೋಧ ಎಚ್‌.ಗುರು ಅವರ ಕುಟುಂಬಕ್ಕೆ ಅರ್ಧ ಎಕರೆ ಜಮೀನನ್ನು ಕೊಡುಗೆಯಾಗಿ ನೀಡುವುದಾಗಿ
ಚಿತ್ರ ನಟಿ ಸುಮಲತಾ ಅಂಬರೀಶ್‌ ತಿಳಿಸಿದ್ದಾರೆ. 

“ಅಮರ್‌’ಚಿತ್ರದ ಅಂತಿಮ ಹಂತದ ಚಿತ್ರೀಕರಣಕ್ಕಾಗಿ ಮಲೇಷ್ಯಾಕ್ಕೆ ತೆರಳಿರುವ ಸುಮಲತಾ, ಅಲ್ಲಿಂದಲೇ ವಿಡಿಯೋ ಮೂಲಕ ಸಂದೇಶ ರವಾನಿಸಿದ್ದಾರೆ. ಗುರು ಅವರ ಅಂತಿಮ ಸಂಸ್ಕಾರ ಹಾಗೂ ಸ್ಮಾರಕ ನಿರ್ಮಾಣಕ್ಕೆ ಜಾಗದ ಸಮಸ್ಯೆಯಿರುವ ವಿಷಯ ನನಗೆ ಈಗಷ್ಟೇ ಗೊತ್ತಾಗಿದೆ.ಇದರಿಂದ ನನ್ನ ಮನಸ್ಸಿಗೆ ತುಂಬಾ ಬೇಸರವಾಗಿದೆ. ದೇಶಕ್ಕಾಗಿ ಪ್ರಾಣತ್ಯಾಗ ಮಾಡಿದವರನ್ನು ಗೌರವ,ಮರ್ಯಾದೆಯಿಂದ ಕಳುಹಿಸಿಕೊಡುವುದು ನಮ್ಮ ಧರ್ಮ. ಒಂದು ವೇಳೆ ಸರ್ಕಾರದಿಂದ ಸ್ಮಾರಕ ಅಥವಾ ಅಂತ್ಯಸಂಸ್ಕಾರಕ್ಕೆ ಜಾಗ ನೀಡಲು ಸಾಧ್ಯವಾಗದಿದ್ದರೆ ದೊಡ್ಡರಸಿನ ಕೆರೆ ಗ್ರಾಮದಲ್ಲಿ ನಮ್ಮದೇ ಆದ ಜಾಗವಿದ್ದು, ಅದರಲ್ಲಿ ಅರ್ಧ ಎಕರೆ ಜಾಗ ಕೊಡಲು ಸಿದ್ಧ ಎಂದು ಸ್ಪಷ್ಟಪಡಿಸಿದ್ದಾರೆ. 

ಈ ವಿಷಯವಾಗಿ ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್‌, ಅಂಬರೀಶ್‌ ಅವರ ಅಣ್ಣನ ಮಗ ಮದನ್‌ ಅವರನ್ನು ಸಂಪ ರ್ಕಿಸಬಹುದು. ಒಂದು ವೇಳೆ, ಸರ್ಕಾರ ಜಾಗ ನೀಡಿದರೆ ಆ ಜಾಗವನ್ನು ವೀರಯೋಧ ಗುರು ಕುಟುಂಬಕ್ಕೆ ಅಂಬರೀಶ್‌ ಕುಟುಂಬದ ಕೊಡುಗೆಯಾಗಿ ನೀಡಲಿದ್ದೇನೆ.

ಇದರಿಂದ ಅಂಬರೀಶ್‌ ಅವರ ಆತ್ಮಕ್ಕೆ ತೃಪ್ತಿ,ಸಂತೋಷ ಸಿಗಲಿದೆ. ಅವರೇ ನಾದರೂ ಬದುಕಿದ್ದರೆ ಇನ್ನೂ ಹೆಚ್ಚಿನ ಸಹಾಯ ಮಾಡುತ್ತಿದ್ದರು ಎಂದು ಹೇಳಿದ್ದಾರೆ. “ಬೆಂಗಳೂರಿಗೆ ಬಂದ ಕೂಡಲೇ ನಾನು ಮತ್ತು ಅಭಿ ಇಬ್ಬರೂ ನೊಂದ ಕುಟುಂಬವನ್ನು ಭೇಟಿ ಮಾಡಲಿದ್ದೇವೆ. ಹುತಾತ್ಮ ಯೋಧನ ಕುಟುಂಬಕ್ಕೆ ಭಗವಂತ ನೆಮ್ಮದಿ ನೀಡಲಿ, ಯೋಧರ ಆತ್ಮಕ್ಕೆ ಶಾಂತಿ ಸಿಗಲಿ’ ಎಂದು ಪ್ರಾರ್ಥಿಸುವುದಾಗಿ ಹೇಳಿದ್ದಾರೆ.

ಟಾಪ್ ನ್ಯೂಸ್

14-sky

Subramanya: ಕುಕ್ಕೆಗೆ ಕ್ರಿಕೆಟಿಗ ಸೂರ್ಯಕುಮಾರ್ ಯಾದವ್ ದಂಪತಿ ಭೇಟಿ

Hospital: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

Surat: ಭಾನುವಾರ ಉದ್ಘಾಟನೆಗೊಂಡ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆಗೆ ಸೋಮವಾರವೇ ಬಿತ್ತು ಬೀಗ

13-thirthahalli

Thirthahalli: ಪಾದರಕ್ಷೆ, ಮೊಬೈಲ್ ನದಿ ದಡದಲ್ಲಿ ಬಿಟ್ಟು ವ್ಯಕ್ತಿ ನದಿಗೆ; ಶಂಕೆ

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

Tollywood: ʼಪುಷ್ಪ-2ʼ ಟ್ರೇಲರ್‌ನಲ್ಲಿ ಕಾಣುವ ಅರ್ಧ ತಲೆ ಬೋಳಿಸಿರುವ ಈ ನಟ ಯಾರು?

9-mng

Mangaluru: ಕಾರು ಢಿಕ್ಕಿಯಾಗಿ ಮಹಿಳೆ ಸಾವು

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

Canada: ವಾಲ್‌ಮಾರ್ಟ್ ಓವನ್‌ನಲ್ಲಿ ಭಾರತೀಯ ಮೂಲದ ಯುವತಿಯ ಶವ: ಕೆನಡಾ ಪೊಲೀಸರು ಹೇಳಿದ್ದೇನು?

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!

IFFI Goa 2024: ಚಿತ್ರ ನವಿಲಿಗೆ ಹೊಸ ಬಣ್ಣ; ಬೆಳಗ್ಗೆ ಚಿತ್ರಾವತಿ ಕಣ್ಣು ತೆರೆಯುವುದಣ್ಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ

Darshan: ದರ್ಶನ್‌ ಜಾಮೀನು ರದ್ದತಿಗೆ ಸುಪ್ರೀಂ ಮೊರೆ ಹೋಗಲು ಸಿದ್ಧತೆ

Siddu-Somanna

MUDA: ಸುಮ್ನಿರಯ್ಯ ಗೊತ್ತಿಲ್ದೆ ಮಾತಾಡ್ತಿಯಾ: ಸೋಮಣ್ಣಗೆ ಸಿದ್ದರಾಮಯ್ಯ ಪ್ರೀತಿಯ ಗದರಿಕೆ!

Siddu–Muniyappa

Ration Card: ಬಡವರಿಗೆ ಬಿಪಿಎಲ್‌ ಕಾರ್ಡ್‌ ತಪ್ಪದಂತೆ ನೋಡಿಕೊಳ್ಳಿ: ಸಿಎಂ ಸೂಚನೆ

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

Session: ವಕ್ಫ್ ಜೊತೆ ಬಿಪಿಎಲ್‌ ಹೋರಾಟಕ್ಕೆ ಬಿಜೆಪಿ ಸಜ್ಜು

CMSIDDU1

Operation Fear: ಕಾಂಗ್ರೆಸ್‌ ಶಾಸಕರ ಮೇಲೆ ನಿಗಾ ವಹಿಸಿ: ಸಿಎಂ ಸಿದ್ದರಾಮಯ್ಯ

MUST WATCH

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

ಹೊಸ ಸೇರ್ಪಡೆ

13(2)

Udupi: ಈಶ್ವರನಗರ-ಪರ್ಕಳ ರಸ್ತೆಯ ಹೊಂಡಗಳಿಗೆ ಕೊನೆಗೂ ತೇಪೆ

12

Udupi: ವಿಸಿಲ್‌ ಹೊಡೆದು, ಕೈ ಸನ್ನೆಯಲ್ಲೇ ಟ್ರಾಫಿಕ್‌ ನಿರ್ವಹಣೆ!

15-uv-fusion

Paddana-Tulu folk songs: ಮರೆಯಾಗದಿರಲಿ ಪಾಡ್ದನನವೆಂಬ ಸಂಸ್ಕೃತಿಯ ಸಂಪರ್ಕ ಕೊಂಡಿ

11

Padubidri: ನಿಧಾನವಾಗಿ ಚಲಿಸಿ, ಹೆದ್ದಾರಿ ಕಾಮಗಾರಿ ನಡೆಯುತ್ತಿದೆ!

Bangalore Premier League: ಡಿಸೆಂಬರ್‌ 12ರಿಂದ ಬಿಪಿಎಲ್‌ ಟೂರ್ನಿ

Bengaluru Premier League: ಡಿಸೆಂಬರ್‌ 12ರಿಂದ ಬಿಪಿಎಲ್‌ ಟೂರ್ನಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.