ನಿಮ್ಮೊಂದಿಗೆ ನಾವಿದ್ದೇವೆ: ಸಂಸದೆ
ಜಾಗಿನಕೆರೆ ಗ್ರಾಮಸ್ಥರಲ್ಲಿ ಧೈರ್ಯ ತುಂಬಿದ ಸಂಸದೆ ಸುಮಲತಾ
Team Udayavani, May 11, 2020, 5:59 PM IST
ಸಾಂದರ್ಭಿಕ ಚಿತ್ರ
ಕೆ.ಆರ್.ಪೇಟೆ: ಸಾಮಾಜಿಕ ಅಂತರ ಕಾಯ್ದುಕೊಂಡರೆ ಕೋವಿಡ್ ವೈರಾಣು ಹರಡು ವುದಿಲ್ಲ, ನಿಮ್ಮೊಂದಿಗೆ ನಾವಿದ್ದೇವೆ, ಹೆದರಬೇಡಿ ಎಂದು ಸಂಸದೆ ಸುಮಲತಾ ಧೈರ್ಯ ತುಂಬಿದರು. ಜಾಗಿನಕೆರೆ ಗ್ರಾಮಕ್ಕೆ ಭೇಟಿ ನೀಡಿ ಜನರಿಗೆ ಕೋವಿಡ್ ಜಾಗೃತಿ ಮೂಡಿಸುವ ಜೊತೆಗೆ ಜನರಿಗೆ ಧೈರ್ಯಹೇಳಿ ಮನ್‌ಮುಲ್‌ನಿಂದ ನೀಡುತ್ತಿರುವ ಆಹಾರ ಧಾನ್ಯಗಳ ಕಿಟ್ ವಿತರಿಸಿ
ಮಾತನಾಡಿದರು.
ಅಂತರ ಕಾಯ್ದುಕೊಳ್ಳಿ: ನಿಮ್ಮ ಗ್ರಾಮದಲ್ಲಿ ಇಬ್ಬರಿಗೆ ಕೊರೊನಾ ವೈರಾಣು ಕಾಣಿಸಿಕೊಂಡಿರುವುದರಿಂದ ನಿಮಗೆ ಗಾಬರಿಯಾಗುವುದು ಸಹಜ. ಆದರೆ ಅಂತರ ಕಾಯ್ದುಕೊಂಡರೆ ಕೋವಿಡ್ ನಮ್ಮ ಹತ್ತಿರ ಸುಳಿಯುವುದಿಲ್ಲ. ಈಗಾಗಲೇ ಸೊಂಕಿತರ ಸಂಕರ್ಪದಲ್ಲಿದ್ದವರು ಹಾಗೂ ಅವರ ಕುಟುಂಬದವರೊಂದಿಗೆ ಕೋವಿಡ್ ಸೋಂಕು ಇಲ್ಲ ಎಂದು ಆರೋಗ್ಯ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಗ್ರಾಮಸ್ಥರು ಆತಂಕ ಪಡದೆ ಆರೋಗ್ಯ ಇಲಾಖೆ ಅಧಿಕಾರಿಗಳು ನೀಡುವ ಸೂಚನೆ ಪಾಲಿಸಿ, ದಿನನಿತ್ಯದ ಕೆಲಸ ಕಾರ್ಯಗಳಲ್ಲಿ ತೊಡಗಿಕೊಳ್ಳಬೇಕು ಎಂದು ಮನವಿ
ಮಾಡಿದರು. ಮನ್‌ಮುಲ್ ನಿರ್ದೇಶಕ ಡಾಲು ರವಿ ಮತ್ತಿತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Byndoor: ಮೀನು ಸಾಗಿಸುವ ವಾಹನದಲ್ಲಿ ಜಾನುವಾರು ಸಾಗಾಟ!
Aishwarya Rai ಖುಷಿಗಿಂತ ಬೇರೇನು ಬೇಕು?: ಮಾಜಿ ಪ್ರೇಮಿ ಸಲ್ಮಾನ್
Mangaluru: ಡಿಜಿಟಲ್ ಅರೆಸ್ಟ್, ಷೇರು ಮಾರುಕಟ್ಟೆ ಹೂಡಿಕೆ ವಂಚನೆ ಪ್ರಕರಣ; ಮೂವರ ಬಂಧನ
Shakti scheme; ಪುರುಷರಿಗೆ ಉಚಿತ ಪ್ರಯಾಣ ಸೌಲಭ್ಯ ಇಲ್ಲ: ರಾಮಲಿಂಗಾರೆಡ್ಡಿ
CBSE: ಶೇ.15 ಪಠ್ಯಕ್ರಮ ಕಡಿತ, ತೆರೆದ ಪುಸ್ತಕ ಮಾದರಿ ಪರೀಕ್ಷೆ ಇಲ್ಲ: ಸಿಬಿಎಸ್‌ಇ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.