ಕ್ಷೇತ್ರದಲ್ಲಿ ಒಂದು ಲಕ್ಷ ಸಸಿ ನೆಡುವ ಗುರಿ


Team Udayavani, Jun 15, 2020, 5:48 AM IST

kshetra-1lakh

ಮಂಡ್ಯ: ನಗರ, ಹೋಬಳಿ ಮತ್ತು ಗ್ರಾಪಂ ವ್ಯಾಪ್ತಿಯ ಪ್ರತಿ ಗ್ರಾಮಗಳಲ್ಲಿ ಸುಮಾರು 1 ಲಕ್ಷ ಸಸಿ ಗಳನ್ನು ನೆಡುವ ಗುರಿ ಹೊಂದಿರುವುದಾಗಿ ಶಾಸಕ ಎಂ. ಶ್ರೀನಿವಾಸ್‌ ಹೇಳಿದರು. ತಾಲೂಕಿನ ಹನಕೆರೆ ಗ್ರಾಮದ ವಿವೇಕ ವಿದ್ಯಾಸಂಸ್ಥೆ ಆವರಣದಲ್ಲಿ ಅರಣ್ಯ ಇಲಾಖೆ, ಜಿಲ್ಲಾಡಳಿತ, ಜಿಪಂ, ಸಾಮಾಜಿಕ ಅರಣ್ಯ ವಿಭಾಗ ಮತ್ತು ವಲಯ.

ಹನಕೆರೆ ಗ್ರಾಪಂ, ಹನಕೆರೆ ಎಂ.ಶ್ರೀನಿವಾಸ್‌ ಪ್ರತಿಷ್ಠಾನ, ಅನನ್ಯ ಸಾಮಾಜಿಕ ಹಾಗೂ ಸಾಂಸ್ಕೃತಿಕ ಕಲ್ಯಾಣ ಟ್ರಸ್ಟ್‌ ಆಯೋಜಿಸಿದ್ದ  ಹಸಿರು ಕರ್ನಾಟಕ ಯೋಜನೆಯಡಿ ಮನೆಗೊಂದು ಗಿಡ ಊರಿಗೊಂದು ವನ ಅಭಿಯಾನದಲ್ಲಿ ಪಾಲ್ಗೊಂಡು ಮಾತನಾಡಿದರು. ಮನೆ ಮನೆಗಳಿಗೆ ಸಸಿ ವಿತರಿಸಲಾಗುತ್ತಿದ್ದು, ಅವುಗಳ ನ್ನು ಅವರೇ ಪೋಷಿಸಿ ಉತ್ತಮವಾಗಿ ಬೆಳೆಸಿದವರಿಗೆ ಪುರಸ್ಕಾರ  ನೀಡಲಾಗುವುದು.

ಗ್ರಾಮಗಳಲ್ಲಿ ಮರ ಬೆಳೆಸುವುದು ಪ್ರತಿಯೊಬ್ಬರ ಕರ್ತವ್ಯ. ಗ್ರಾಪಂ ಪಿಡಿಒಗಳು ಸಸಿಗಳನ್ನು ಅರಣ್ಯ ಇಲಾಖೆಯಿಂದ ತರಿಸಿಕೊಡುವ ಜವಾಬ್ದಾರಿ ನಿಭಾಯಿಸಬೇಕು. ಹಸಿರು ಗ್ರಾಮ, ಸತ್ಛ ಪರಿಸರ, ನೈರ್ಮಲ್ಯಯುಕ್ತ ಗ್ರಾಪಂ ಮಾಡುವ ಸಂಕಲ್ಪಕ್ಕೆ ಮುನ್ನುಡಿಯಾಗಬೇಕಿದೆ ಎಂದು ತಿಳಿಸಿದರು. ಅರಣ್ಯ ಇಲಾಖೆ ವಲಯ ಅರಣ್ಯಾಧಿಕಾರಿ ಎಸ್‌.ಸಿ.ಜ್ಯೋತಿ ಮಾತನಾಡಿ, ಗ್ರಾಮೀಣ-ನಗರ ವ್ಯಾಪ್ತಿ ಯಲ್ಲಿ ಹಸಿರೀಕರಣ ಹೆಚ್ಚಿಸುವುದಕ್ಕಾಗಿ ಮನೆಗೊಂದು ಮರ- ಊರಿಗೊಂದು ವನ ಅಭಿಯಾನ ಆರಂಭವಾಗಿದೆ.

ಅರಣ್ಯ ಇಲಾಖೆ ವಾರ್ಷಿಕ ಸುಮಾರು ಒಂದು ಕೋಟಿ ಸಸಿ ನೆಡುವುದು ಮತ್ತು ಉತ್ತ ಮ ವಾಗಿ ಪೋಷಿ ಸುವ ಗುರಿ ಸಾಧಿಸಲು ಮುಂದಾಗಿದೆ ಎಂದು ತಿಳಿಸಿದರು. ಜಿಪಂ ಸದಸ್ಯ  ಎಚ್‌.ಎನ್‌.ಯೋಗೇಶ್‌, ಉಪ ವಲಯ ಅರಣ್ಯಾಧಿಕಾರಿ ಬೆಟ್ಟಯ್ಯ, ಅರಣ್ಯ ಪ್ರೇರಕ ರಾದ ದೇವರಾಜು, ಸುವರ್ಣ, ಅನನ್ಯ ಸಾಮಾಜಿಕ ಹಾಗೂ ಅನುಪಮಾ, ತಾಳಶಾಸನ ಮೋಹನ್‌ ಹಾಜರಿದ್ದರು.

ಟಾಪ್ ನ್ಯೂಸ್

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

Farmers Protest: ರೈತ ದಲ್ಲೇವಾಲ್‌ ಚಿಕಿತ್ಸೆ ವಿಚಾರದಲ್ಲಿ ಪಂಜಾಬ್‌ನ ನಡೆಗೆ ಸುಪ್ರೀಂ ಗರಂ

1-DYSP

ಮಧುಗಿರಿ: ಕಚೇರಿಯಲ್ಲೇ DYSP ರಾಸಲೀಲೆ!!: ವಿಡಿಯೋ ಸೆರೆ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

2024ರಲ್ಲಿ ಆಟೋ ಮೊಬೈಲ್‌ ಕ್ಷೇತ್ರಕ್ಕೆ ಲಾಭ: ದಾಖಲೆ ಮಾರಾಟ

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

CT Ravi ಪರ ಪ್ರತಿಭಟನೆ: 30 ಕ್ಕೂ ಹೆಚ್ಚು ಮಂದಿಗೆ ನೋಟಿಸ್‌

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

Bihar ಸ್ಪರ್ಧಾತ್ಮಕ ಪರೀಕ್ಷೆ ರದ್ದುಆಗ್ರಹಿಸಿ ಪ್ರಶಾಂತ್‌ ಕಿಶೋರ್‌ ನಿರಶನ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ

RBI: 2000ರೂ. ಮುಖಬೆಲೆಯ 6,691 ಕೋಟಿಯ ನೋಟು ವಾಪಸಾಗಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4

Kaup: ರಿಕ್ಷಾ ಚಾಲಕ ನೇಣಿಗೆ ಶರಣು

12

Mangaluru: ರಸ್ತೆ ಬದಿಯ ವಿದ್ಯುತ್‌ ಕಂಬಕ್ಕೆ ಗುದ್ದಿದ ಕಾರು

5

Karkala: ಜಾಗದ ವಿಚಾರ; ಮಹಿಳೆಗೆ ಹಲ್ಲೆ; ಪ್ರಕರಣ ದಾಖಲು

1-loka

Kalaburagi;ಅಂಗನವಾಡಿ ಸಹಾಯಕಿ ಹುದ್ದೆಗೂ ಲಂಚ: ಇಬ್ಬರು ಲೋಕಾ ಬಲೆಗೆ

complaint

Manipal: ಅಪರಿಚಿತ ವ್ಯಕ್ತಿಗಳಿಂದ ಬೆದರಿಕೆ; ದೂರು ದಾಖಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.