ಕಾಂಗ್ರೆಸ್‌ ಪಕ್ಷ ಅಧಿಕಾರಕ್ಕೆ ತರುವ ಗುರಿ


Team Udayavani, Jun 29, 2020, 6:18 AM IST

congrss-guri

ಮಂಡ್ಯ: ಮುಂದಿನ ದಿನಗಳಲ್ಲಿ ಕಾಂಗ್ರೆಸ್‌ ಪಕ್ಷವನ್ನು ಅಧಿಕಾರಕ್ಕೆ ತರುವುದೇ ನಮ್ಮ ಉದ್ದೇಶ. ಹೀಗಾಗಿ ಪಕ್ಷ ಸಂಘಟನೆಗೆ ಆದ್ಯತೆ ನೀಡಿದ್ದೇವೆ ಎಂದು ಸೋನಿಯಾ ಗಾಂಧಿ ಬ್ರಿಗೇಡ್‌ ಕರ್ನಾಟಕ ರಾಜ್ಯಾಧ್ಯಕ್ಷೆ ಗೀತಾ ಕದರ ಮಂಡಲಗಿ  ತಿಳಿಸಿದರು. ನಗರದಲ್ಲಿ ಸೋನಿಯಾಗಾಂಧಿ ಬ್ರಿಗೇಡ್‌ನ‌ ಜಿಲ್ಲಾ ಪದಾಧಿಕಾರಿಗಳ ಸಭೆಯಲ್ಲಿ ಮಾತನಾಡಿದರು.

ಬಿಜೆಪಿಯಲ್ಲಿ ಆರ್‌ಎಸ್‌ಎಸ್‌, ಭಜರಂಗದಳ ಯಾವ ರೀತಿ ಕೆಲಸ ಮಾಡುತ್ತೋ ಅದೇ ಮಾದರಿಯಲ್ಲಿ ನಮ್ಮ ಬ್ರಿಗೇಡ್‌ ಕಾಂಗ್ರೆಸ್‌  ಪಕ್ಷಕ್ಕೆ ಒತ್ತಾಸೆಯಾಗಿ ಕೆಲಸ ಮಾಡುತ್ತದೆ. ಈಗಾಗಲೇ ರಾಜ್ಯಾದ್ಯಂತ ಸಂಘಟನೆಯಲ್ಲಿ ತೊಡಗಿ ದ್ದೇವೆ. ಜಿಲ್ಲಾ ಸಮಿತಿಗಳನ್ನೂ ರಚಿಸಿದ್ದೇವೆ. ಮಂಡ್ಯ ಜಿಲ್ಲಾ ಅಧ್ಯಕ್ಷರಾಗಿ ವೀಣಾ ಶಂಕರ್‌ ಅವರನ್ನು ನೇಮಕ ಮಾಡಲಾಗಿದೆ ಎಂದು  ಹೇಳಿದರು.

ವೀಡಿಯೋ ಪ್ರದರ್ಶನಕ್ಕೆ ಅವಕಾಶ: ಡಿ.ಕೆ.ಶಿವ ಕುಮಾರ್‌ ಅವರ ಪದಗ್ರಹಣ ಸಮಾರಂಭ ಜು.2 ರಂದು ನಡೆಯಲಿದ್ದು, ಈ ಕಾರ್ಯಕ್ರಮವನ್ನು ವೀಕ್ಷಿಸಲು ಮಂಡ್ಯದ ಈಶ್ವರ ದೇವಾಲಯದಲ್ಲಿ ವಿಡಿಯೋ ಪ್ರದರ್ಶನಕ್ಕೆ ಜಿಲ್ಲಾಡಳಿತ  ಅವಕಾಶ ಮಾಡಿಕೊಟ್ಟಿದೆ. ಈ ಸಮಾರಂಭದಲ್ಲಿ ನಮ್ಮ ಕಾರ್ಯಕರ್ತರು ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಯೋಜನೆ ರೂಪಿಸಲಾಗಿದೆ ಎಂದು ಹೇಳಿದರು.

ನಿಯಮ ಪಾಲಿಸಿ: ಕೋವಿಡ್‌ 19 ಕಾರಣದಿಂದ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳಬೇಕಾಗಿದೆಯೇ ಅವೆಲ್ಲವನ್ನೂ ಪಾಲಿಸಲಾಗುವುದು. ಪ್ರತಿಯೊಬ್ಬರೂ ಕಾರ್ಯಕ್ರಮಕ್ಕೆ ಆಗಮಿಸುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಿಕೊಂಡು  ಬರಬೇಕು. ಸಮಾಜಿಕ ಅಂತರ ಕಾಯ್ದುಕೊಳ್ಳಬೇಕು. ಈಶ್ವರ ದೇವಾಲಯ ಪ್ರವೇಶಿ ಸುವ ಮುನ್ನ ಸ್ಯಾನಿಟೈಸರ್‌ ಬಳಸುವಂತೆ ಸೂಚಿಸಲಾ ಗಿದೆ ಎಂದು ತಿಳಿಸಿದರು.

ಬ್ರಿಗೇಡ್‌ನ‌ ಜಿಲ್ಲಾಧ್ಯಕ್ಷೆ ವೀಣಾ ಶಂಕರ್‌, ಉಪಾಧ್ಯಕ್ಷೆ ಜಯಲಕ್ಷ್ಮಿ, ಕಾರ್ಯದರ್ಶಿ ಬಿ.ಟಿ.ಗುರುರಾಜ್‌, ಪ್ರಧಾನ ಕಾರ್ಯದರ್ಶಿ ಸುಜೀತ್‌, ಚಂದ್ರಮ್ಮ, ವಿಜಯಮ್ಮ, ದೀಪಾರಾಮ್‌, ಕೆ. ನಾಗಮಣಿ ಇದ್ದರು.

ಟಾಪ್ ನ್ಯೂಸ್

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

1-bgg

BGT ಸೋಲು; ಇಂಗ್ಲೆಂಡ್ ವಿರುದ್ದದ ಸರಣಿಗೆ ಕೊಹ್ಲಿ ಸ್ಥಾನ ಉಳಿಸಿಕೊಳ್ಳಲು ಸಾಧ್ಯವೇ?

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

Readers: ಓದುವ ಬಾರಾ ಓ ಜೊತೆಗಾರ… (ಅ)ಪರಿಚಿತ ಓದುಗರ ಕಥಾ ಕಾಲಕ್ಷೇಪ

1-asad

ದುಷ್ಟ ಶಕ್ತಿಗಳಿಂದ ದೇಶದ ನೆಮ್ಮದಿ ಕೆಡಿಸಲು ಧರ್ಮ-ಜಾತಿಯ ದುರ್ಬಳಕೆ: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-wewq

Theatre stampede case: ಪೊಲೀಸರ ಮುಂದೆ ಹಾಜರಾದ ಅಲ್ಲು ಅರ್ಜುನ್, ಆಸ್ಪತ್ರೆಗೆ ಭೇಟಿ ರದ್ದು

1-gambhir

Gambhir; ಕೊಹ್ಲಿ, ರೋಹಿತ್ ಶರ್ಮ ಟೆಸ್ಟ್ ಭವಿಷ್ಯದ ಬಗ್ಗೆ ಗಂಭೀರ್ ಪ್ರತಿಕ್ರಿಯೆ

1

Kasaragod: ಬಟ್ಟಿಪದವು; ಪ್ಲೈವುಡ್‌ ಮಿಲ್ಲಿಗೆ ಬೆಂಕಿ

Cheluvaraya-swamy

Bus Fare Hike: ಸಾರಿಗೆ ನಿಗಮಗಳಿಗೆ ಸರ್ಕಾರ ಎಷ್ಟೂ ಅಂತ ಸಹಾಯಧನ ಕೊಡಲು ಸಾಧ್ಯ?: ಸಚಿವ

1-weewq

Karkala: ಬಾವಿಗೆ ಬಿದ್ದ ದಂಪತಿಯ ರಕ್ಷಣೆ ಮಾಡಿದ ಅಗ್ನಿಶಾಮಕ ದಳ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.