ಖಾತೆ ಬದಲಾವಣೆಗೆ ಸಚಿವರಿಗೆ ಪುತ್ರಿ ಮನವಿ
Team Udayavani, Aug 3, 2018, 6:45 AM IST
ಮದ್ದೂರು: ಪಟ್ಟಣದ ಸರಕಾರಿ ಕ್ರೀಡಾಂಗಣದಲ್ಲಿ ನಡೆದ ಜನಸಂಪರ್ಕ ಸಭೆಯಲ್ಲಿ ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣರ
ಪುತ್ರಿ ಸಂಗೀತಾ ತಮ್ಮ ಜಮೀನಿನ ಖಾತೆ ಬದಲಾವಣೆ ಹಾಗೂ ಭೂಮಾಪನ ಕಾರ್ಯ ಮಾಡಿಕೊಡಲು ಕೋರಿ
ತಮ್ಮಣ್ಣರಿಗೆ ಮನವಿ ಸಲ್ಲಿಸಿದರು.
ತಾಲೂಕಿನ ಮೊಬ್ಬಳಗೆರೆ ಗ್ರಾಮದಲ್ಲಿರುವ ತಮ್ಮ ಅತ್ತೆ ಪದ್ಮಮ್ಮ ಬಿನ್ ಡಿ.ಸಿ.ಚೌಡೇಗೌಡ ಅವರ ಹೆಸರಿನಲ್ಲಿರುವ ಜಮೀನನ್ನು ಖಾತೆ ಬದಲಾವಣೆ ಮತ್ತು ಭೂಮಾಪನ ಕಾರ್ಯ ನೆರವೇರಿಸಲು ಸಾಮಾನ್ಯರಂತೆ ಸರದಿಯಲ್ಲಿ ನಿಂತು ಮನವಿ ಸಲ್ಲಿಸಿದ್ದು ಸಾರ್ವಜನಿಕರ ಪ್ರಶಂಸೆಗೆ ಕಾರಣವಾಯಿತು.
ಅರ್ಜಿ ಸ್ವೀಕರಿಸಿದ ಸಚಿವರು ಖಾತೆ ಬದಲಾವಣೆ ಸಂಬಂಧ ಅಗತ್ಯ ಕ್ರಮವಹಿಸುವಂತೆ ಸ್ಥಳದಲ್ಲಿದ್ದ ಉಪವಿಭಾಗಾಧಿಕಾರಿ ರಾಜೇಶ್ ಅವರಿಗೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
Contracter Case: ಗುತ್ತಿಗೆದಾರ ಆತ್ಮಹತ್ಯೆ: ಸಚಿವ ಪ್ರಿಯಾಂಕ್ ರಾಜೀನಾಮೆಗೆ ಬಿಜೆಪಿ ಆಗ್ರಹ
Hindi ಸಂವಾದದ ಭಾಷೆ ಮಾಡಲು ಸಂಕಲ್ಪ: ಕೇಂದ್ರ ಸಚಿವ ನಿತ್ಯಾನಂದ ರಾಯ್
Name Road in Row: ಕರ್ನಾಟಕಕ್ಕೇ ಸಿದ್ದರಾಮಯ್ಯ ಅಂತ ಹೆಸರು ಇಡಲಿ: ಎಚ್‌ಡಿಕೆ ವ್ಯಂಗ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Report: ಐಸಿಯು ಗಲೀಜು, ಟ್ಯಾಂಕ್‌ನಲ್ಲಿ ಪಾಚಿ: ಸರಕಾರಿ ಆಸ್ಪತ್ರೆಗಳ ದುಃಸ್ಥಿತಿ!
JDS: ಆಂತರಿಕ ಚುನಾವಣೆ ಮೂಲಕವೇ ರಾಜ್ಯಾಧ್ಯಕ್ಷರ ಆಯ್ಕೆ: ಎಚ್.ಡಿ.ಕುಮಾರಸ್ವಾಮಿ
House Of Representatives: ಈ ಬಾರಿ ಅಮೆರಿಕ ಸಂಸತ್ತಲ್ಲಿ ಗರಿಷ್ಠ ಸಂಖ್ಯೆ ಹಿಂದುಗಳು!
Bigg Boss: ಫಿನಾಲೆಗೆ ಕೆಲ ದಿನಗಳು ಇರುವಾಗಲೇ ಇಬ್ಬರು ಖ್ಯಾತ ಸ್ಪರ್ಧಿಗಳು ಎಲಿಮಿನೇಟ್.!
Katpadi: ನಕಲಿ ದಾಖಲೆ ಸೃಷ್ಟಿಸಿ 45 ಲಕ್ಷ ರೂ. ಸಾಲ ಪಡೆದು ವಂಚನೆ ; ಪ್ರಕರಣ ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.