ರೇಷ್ಮೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸಲು ಆಗ್ರಹ

Team Udayavani, Jun 17, 2020, 5:30 AM IST

reshme-agraha

ಮಂಡ್ಯ: ಬೆಲೆ ಕುಸಿತದಿಂದ ಕಂಗೆಟ್ಟಿರುವ ರೇಷ್ಮೆ ಬೆಳೆಗಾರರ ಸಂಕಷ್ಟಕ್ಕೆ ಸ್ಪಂದಿಸದ ಸರ್ಕಾರದ ನಿಲುವನ್ನು ವಿರೋಧಿಸಿ, ರೇಷ್ಮೆ ಬೆಳೆಗಾರರ ಒಕ್ಕೂಟದ ಪದಾಧಿಕಾರಿಗಳು ಮಂಗಳವಾರ ನಗರದಲ್ಲಿ ಪ್ರತಿಭಟನಾ ಧರಣಿ ನಡೆಸಿದರು. ಜಿಲ್ಲಾಧಿಕಾರಿ ಕಚೇರಿ ಎದುರು ಜಮಾಯಿಸಿ ದ ಒಕ್ಕೂಟದ ಸದಸ್ಯರು ರಾಜ್ಯಸರ್ಕಾರದ ವಿರುದಟಛಿ ಘೋಷಣೆ ಕೂಗಿದರು. ಸರ್ಕಾರದ ಲಾಕ್‌ಡೌನ್‌ ನಿರ್ಧಾರಕ್ಕೆ ಬೆಳೆಗಾರರು ಸ್ಪಂದಿಸಿ ದ್ದರೂ ಲಾಕ್‌ಡೌನ್‌ ನಂತರ ರೇಷ್ಮೆ ಬೆಳೆಗಾರರ ಸಂಕಷ್ಟಕ್ಕೆ ಸರ್ಕಾರ ಧಾವಿಸದಿರುವುದಕ್ಕೆ  ಆಕ್ರೋಶ ವ್ಯಕ್ತಪಡಿಸಿದರು.

ಎರಡು ವರ್ಷದಿಂದ ಬೆಲೆ ಕುಸಿತ: ಒಕ್ಕೂಟದ ಅಧ್ಯಕ್ಷ ಶಿವಲಿಂಗಯ್ಯ ಮಾತನಾಡಿ, 2015-16ನೇ ಸಾಲಿನಲ್ಲಿ ಬಸವರಾಜು ಆಯೋಗ ಸಮಿತಿ ವರದಿಯಂತೆ ರೇಷ್ಮೆ ಗೂಡಿನ ದರ ಕನಿಷ್ಠ ಮಿಶ್ರತಳಿ ಗೂಡಿಗೆ 280 ರೂ. ಹಾಗೂ ದ್ವಿತಳಿ ಗೂಡಿಗೆ  350 ರೂ. ನೀಡುವಂತೆ ಸರ್ಕಾರದ ಆದೇಶವಾಗಿದೆ. ಆದರೂ ಕಳೆದೆರಡು ವರ್ಷಗಳಿಂದ ರೇಷ್ಮೆ ದರ ಕುಸಿತವಾಗಿದ್ದರೂ ಆದೇಶದಂತೆ ದರ ನೀಡಿಲ್ಲ ಎಂದು ಆರೋಪಿಸಿದರು.

ಲಾಕ್‌ಡೌನ್‌ನಿಂದ ರೇಷ್ಮೆ ಗೂಡಿನ ದರ ತೀವ್ರ ಕುಸಿತ ಕಂಡಿದೆ. ಪ್ರತಿ ಕೆ.ಜಿ. ರೇಷ್ಮೆ ಗೂಡು 120 ರೂ.ನಿಂದ 150 ರೂ.ವರೆಗೆ ಮಾರಾಟವಾ ಗುತ್ತಿದೆ. ಒಂದು ಕೆಜಿ ಗೂಡು ಬೆಳೆಯಲು ರೈತರಿಗೆ 280 ರೂ. ಖರ್ಚಾಗುತ್ತಿದೆ. ಇದರಿಂದ ರೈತರು  ಅಪಾರ ನಷ್ಟ ಅನುಭವಿಸುತ್ತಿದ್ದು, ಸಾಲದ ಸುಳಿಗೆ ಸಿಲುಕಿ ಆತ್ಮಹತ್ಯೆ ಮಾಡಿಕೊಳ್ಳುವ ಸ್ಥಿತಿಗೆ ತಲುಪಿದ್ದಾರೆ ಎಂದು ಅಳಲು ವ್ಯಕ್ತ ಪಡಿಸಿದರು.

ಪ್ರೋತ್ಸಾಹಧನ ಬಿಡುಗಡೆ ಮಾಡಿ: ರೇಷ್ಮೆ ಮನೆ ನಿರ್ಮಿಸಲು ಸರ್ಕಾರ ಸಬ್ಸಿಡಿ ಹಣ ನೀಡುತ್ತಿದೆ. ಸುಮಾರು ಎರಡು ವರ್ಷದಿಂದ ಹೊಸದಾಗಿ ಮನೆ ನಿರ್ಮಾಣ ಮಾಡಿದ ರೈತರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಬೇಕು. ರೇಷ್ಮೆ  ಬೆಳೆಗಾರರು ಸುಣ್ಣ ಹಾಗೂ ಕೆಮಿಕಲ್‌ ಔಷಧವನ್ನು ತೋಟಕ್ಕೆ ಹಾಗೂ ಸಾಕಾಣಿಕೆ ಮನೆಗೆ ಸಿಂಪರಣೆ ಮಾಡುವುದರಿಂದ ರೈತರು ರೋಗಕ್ಕೆ ತುತ್ತಾಗುತ್ತಿದ್ದಾರೆ. ರೇಷ್ಮೆ ಬೆಳೆಗಾರರಿಗೆ ಪ್ರತ್ಯೇಕ ಆರೋಗ್ಯ ವಿಮೆ ಮಾಡಿಸಿಕೊಡ ಬೇಕು.  ಹಿಂದಿನ ಸರ್ಕಾರದಲ್ಲಿದ್ದ ಆರೋಗ್ಯವಿಮೆ ಸ್ಥಗಿತಗೊಂಡಿರುವುದಾಗಿ ಹೇಳಿದರು.

ಬೆಲೆ ನಿಗದಿಪಡಿಸಿ: ಚಾಕಿ ಸಾಕಾಣಿಕೆದಾರರ ಗೂಡಿನ ದರ ಕಡಿಮೆ ಇದ್ದರೂ ಸಹ 100 ಮೊಟ್ಟೆ ರೇಷ್ಮೆ ಮರಿಗಳಿಗೆ 3400 ರೂ.ನಿಂದ 3900 ರೂ.ವರೆಗೆ ರೇಷ್ಮೆ ಬೆಳೆಗಾರರ ಬಳಿ ಹಣ ತೆಗೆದುಕೊಳ್ಳುತ್ತಿದ್ದಾರೆ. ಈ ಚಾಕಿ ಸಾಕಾಣಿಕೆದಾರ ರಿಗೆ  ನಿಗದಿತ ದರ ನಿಗದಿಪಡಿಸಬೇಕು ಎಂದು ಒತ್ತಾಯಿಸಿದರು. ಪ್ರತಿಭಟನೆಯಲ್ಲಿ ಕೆ.ಬಿ. ಶಿವಕುಮಾರ, ಜೋಗಿಗೌಡ, ಕೆ.ಸಿ.ಬೋರೇ ಗೌಡ, ಮಹದೇವು, ಬಿ.ಪಿ.ಅಪ್ಪಾಜಿ, ರಾಮಚಂ ದ್ರು, ಕೆ.ಸಿ.ಚನ್ನಪ್ಪ, ಕೆ.ಸಿ.ಸೋಮಶೇಖರ್‌, ಬಿ.ಪ್ರಕಾಶ,  ಮರಿಸ್ವಾಮಯ್ಯ ಇತರರಿದ್ದರು.

ಟಾಪ್ ನ್ಯೂಸ್

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Bengaluru: ಚಿನ್ನದಂಗಡಿಯಲ್ಲಿ 3 ಕೆಜಿ ಚಿನ್ನ ದೋಚಿದ ಮಹಿಳೆ

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

Expensive wedding: ಭಾರತದ ಅದ್ಧೂರಿ ಮದುವೆ ಮೇಲೆ ಈಗ ಐಟಿ ಕಣ್ಣು!

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

T20 Asia Cup: ಬಾಂಗ್ಲಾ ವಿರುದ್ದ ಅಂಡರ್‌ 19 ವನಿತಾ ಏಷ್ಯಾಕಪ್‌ ಚಾಂಪಿಯನ್‌ ಆದ ಭಾರತ

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

BBK11: ವೀಕ್ಷಕರಿಗೆ ಸರ್ಪ್ರೈಸ್;‌ ಮತ್ತೆ‌ ಬಿಗ್ ಬಾಸ್‌ಗೆ ಗೋಲ್ಡ್‌ ಸುರೇಶ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-reee

Mandya; ಭೀಕರ ಅಪಘಾ*ತದಲ್ಲಿ ಮೂವರು ವಿದ್ಯಾರ್ಥಿಗಳು ಮೃ*ತ್ಯು

Mandya :ಗಂಡ ಗದ್ಯ, ಹೆಂಡತಿ ಪದ್ಯ ಮಕ್ಕಳು ರಗಳೆ: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya :ಗಂಡ ಗದ್ಯ, ಹೆಂಡತಿ ಪದ್ಯ, ಮಕ್ಕಳು ರಗಳೆ!: ಹಾಸ್ಯ ಸಾಹಿತಿ ವೈ.ವಿ.ಗುಂಡೂರಾವ್‌

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya Sahitya Sammelana: ಅಕ್ಷರ ಜಾತ್ರೆಯಲ್ಲಿ “ಹವಾ’ ಎಬ್ಬಿಸಿದ ತೊಟ್ಟಿ ಮನೆ..!

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

Mandya: ನುಡಿ ಹಬ್ಬದ ಔತಣ ಸವಿಯಲು ಜನವೋ ಜನ- ವೃದ್ಧರಿಗೆ ವಿಶೇಷ ಕೌಂಟರ್‌

1-knna

Mandya:87ನೇ ಕನ್ನಡ ಸಾಹಿತ್ಯ ಸಮ್ಮೇಳನ:ಹಿಂದಿ ಹೇರಿಕೆಯ ವಿರುದ್ಧ ಕಹಳೆ-ಗೊ.ರು.ಚನ್ನ ಬಸಪ್ಪ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Viral: ಲಿಂಗ ಪರಿವರ್ತನೆ ಸರ್ಜರಿಗೆ ಒಳಗಾಗಿ ಪ್ರೀತಿಸಿದ ಯುವತಿ ಜತೆ ವಿವಾಹವಾದ ಮಹಿಳೆ.!

Siddaramaiah

Kalaburagi: ವರದಿ ನಂತರ ತೊಗರಿ ಹಾನಿಗೆ ಪರಿಹಾರ ನಿರ್ಧಾರ: ಸಿಎಂ ಸಿದ್ದರಾಮಯ್ಯ

ಕೊಡುವುದರಿಂದ ಕೊರತೆಯಾಗದು!

ಕೊಡುವುದರಿಂದ ಕೊರತೆಯಾಗದು!

Stories: ಹಾಡಿನಂಥ ಕಾಡುವಂಥ ಕಥೆಗಳು

Stories: ಹಾಡಿನಂಥ ಕಾಡುವಂಥ ಕಥೆಗಳು

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Pushpa-2: ಸಂಕ್ರಾಂತಿಗೆ ಓಟಿಟಿಗೆ ಬರುತ್ತಾ ʼಪುಷ್ಪ-2ʼ?: ಸ್ಪಷ್ಟನೆ ನೀಡಿದ ನಿರ್ಮಾಣ ಸಂಸ್ಥೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.