ಹೈಕೋರ್ಟ್ ಆದೇಶ ಗೌರವಿಸದ ಪಿಡಿಒ
ಚೌಡೇನಹಳ್ಳಿ ಗ್ರಾಪಂ ಅಧಿಕಾರ ಹಸ್ತಾಂತರಿಸದೆ ಪಿಡಿಒ ಗೈರು: ಸದಸ್ಯೆ ಆರೋಪ
Team Udayavani, May 12, 2019, 12:31 PM IST
ಚೌಡೇನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಕಚೇರಿ ಮುಂದೆ ಕಾಯುತ್ತಿರುವ ಸದಸ್ಯೆ ಮಮತಾ ಮತ್ತು ಬೆಂಬಲಿಗರು.
ಕೆ.ಆರ್.ಪೇಟೆ: ರಾಜ್ಯ ಹೈಕೋರ್ಟ್ ಆದೇಶದಂತೆ ನನಗೆ ಅಧ್ಯಕ್ಷ ಸ್ಥಾನ ವಹಿಸಿಕೊಡದೆ ಗ್ರಾಪಂ ಪಿಡಿಒ ಹೈಕೋರ್ಟ್ ಆದೇಶ ಉಲ್ಲಂಘಿಸುತ್ತಿದ್ದಾರೆ ಎಂದು ಚೌಡೇನಹಳ್ಳಿ ಪಂಚಾಯಿತಿ ಸದಸ್ಯೆ ಮಮತಾ ಆರೋಪಿಸಿದರು.
ಹೈಕೋರ್ಟ್ ಆದೇಶದ ಮೇರೆಗೆ ಅಧಿಕಾರ ಸ್ವೀಕರಿಸಲು ಗ್ರಾಪಂ ಕಚೇರಿಗೆ ಆಗಮಿಸಿ ಮಾತನಾಡಿದ ಅವರು, ಗ್ರಾಪಂ ಉಪಾಧ್ಯಕ್ಷ ಕೃಷ್ಣೇಗೌಡರ ನೇತೃತ್ವದಲ್ಲಿ ಏ.27ರಂದು ನನ್ನ ವಿರುದ್ಧ ಅಶ್ವಾಸ ನಿರ್ಣಯ ಮಂಡಿಸಿದ್ದರು. ಇದನ್ನು ಪ್ರಶ್ನಿಸಿ ನಾನು ಮೇ 5ರಂದು ಹೈಕೋರ್ಟಿಗೆ ಅರ್ಜಿ ಸಲ್ಲಿಸಿದ್ದೆ. ಮತ್ತೆ ಅಧ್ಯಕ್ಷರಾಗಿ ಮುಂದುವರಿಯಲು ಹೈಕೋರ್ಟ್ ಆದೇಶ ನೀಡಿತ್ತು. ಈ ಹಿನ್ನೆಲೆಯಲ್ಲಿ ಮೇ 8ರಂದು ಪಿಡಿಒ ಶಿವಕುಮಾರ್ ಅವರಿಗೆ ಮನವಿ ಸಲ್ಲಿಸಿ ನಿಯಮಾನುಸಾರ ಅಧಿಕಾರ ವಹಿಸಿಕೊಡುವಂತೆ ಮನವಿ ಮಾಡಿದ್ದೆ. ಪಿಡಿಒ ನನಗೆ ಅಧಿಕಾರ ಹಸ್ತಾಂತರಿಸುವ ಬದಲು ಕಚೇರಿಗೆ ಗೈರಾಗುತ್ತಿದ್ದಾರೆ ಎಂದು ಆರೋಪಿಸಿದರು.
ನ್ಯಾಯಾಲಯದ ಆದೇಶಕ್ಕೆ ಬೆಲೆ ನೀಡದ ಪಿಡಿಒ ಶಿವಕುಮಾರ್ ವಿರುದ್ಧ ರಾಜ್ಯ ಹೈಕೋರ್ಟಿನಲ್ಲಿ ನ್ಯಾಯಾಂಗ ನಿಂದನರ ಅರ್ಜಿ ಸಲ್ಲಿಸುವುದಾಗಿ ಮಮತಾ ತಿಳಿಸಿದರು. ಈ ವೇಳೆ ಮುಖಂಡರಾದ ದೇವರಾಜು, ರಾಜೇಶ್, ಕೃಷ್ಣೇಗೌಡ, ಶಿವಪ್ಪ ಮತ್ತಿತರು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ನಾಪತ್ತೆಯಾಗಿದ್ದ ಬೋಟ್ ರೈಡರ್ ಶವ 36 ಗಂಟೆಗಳ ಬಳಿಕ ಪತ್ತೆ
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.