ಡಿ.ಕೆ.ಶಿವಕುಮಾರ್‌ರಿಂದ ಕಾಂಗ್ರೆಸ್‌ಗೆ ಚೈತನ್ಯ
Team Udayavani, Jul 3, 2020, 5:18 AM IST
ಶ್ರೀರಂಗಪಟ್ಟಣ: ಡಿಕೆಶಿ ಅಧ್ಯಕ್ಷರಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಚೈತನ್ಯ ಬಂದಿದೆ ಎಂದು ಜಿಲ್ಲಾ ಕಾಂಗ್ರೆಸ್ ಮಾಧ್ಯಮ ಸಂಚಾಲಕ ಎಂ.ಪುಟ್ಟೇಗೌಡ ಹೇಳಿದರು. ಪಟ್ಟಣದ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಅಧಿಕಾರ ಸ್ವೀಕಾರ ಸಮಾರಂಭದ ವೀಕ್ಷಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಡಿಕೆಶಿ ಅವರು ಅನುಭವಿ ರಾಜಕಾರಣಿ. ಪಕ್ಷದ ಎಲ್ಲಾ ಹಿರಿಯರ ಸಲಹೆ ಪಡೆದಿದ್ದಾರೆ. ಎಲ್ಲರನ್ನು ಒಗ್ಗೂಡಿಸಿಕೊಂಡು ಹೋಗುವ ಶಕ್ತಿ ಅವರಿಗಿದೆ. ಇದರಿಂದ ಯುವ ಜನಾಂಗದ ಮೂಲಕ ಪಕ್ಷ ಸಂಘಟನೆಗೆ ತಂದಿದೆ. ಅವರ ನಾಯಕತ್ವದಲ್ಲಿ ಮುಂದೆ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ಅರಕೆರೆ ಗ್ರಾಮದಲ್ಲಿ ಮಾಜಿ ಶಾಸಕ ರಮೇಶ್ ಬಂಡಿಸಿದ್ದೇಗೌಡ, ಪುರಸಭಾ ಸದಸ್ಯ ಎಂ.ಎಲ್.ದಿನೇಶ್ ನೇತೃತ್ವದಲ್ಲಿ ಗಂಜಾಂ ಹೊಸಹಳ್ಳಿ, ಕಿರಂಗೂರಲ್ಲಿ ಕಾರ್ಯಕ್ರಮ ನಡೆಯಿತು. ಕ್ಷೇತ್ರದ ಉಸ್ತುವಾರಿ ಎಚ್.ಆರ್ ಭಾಸ್ಕರ್, ಕೆಪಿಸಿಸಿ ಸದಸ್ಯ ಎನ್.ಗಂಗಾಧರ್, ಕೆಪಿಸಿಸಿ ಮಾಜಿ ಸದಸ್ಯ ಎಂ.ಭಾಸ್ಕರ್, ಮುಖಂಡರಾದ ಪಿ.ಎಚ್.ಚಂದ್ರಶೇಖರ್, ಗೋಪಾಲಗೌಡ, ನಾರಾಯಣ್, ಯುವ ಘಟಕದ ಅಧ್ಯಕ್ಷ ಗುಣವಂತ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ
ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?
ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?
Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ
Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Kundapura: ಟಿಟಿ ರೋಡ್‌ನಲ್ಲಿವೆ 4 ಬಾವಿ; ನೀರಿದೆ, ನಿರ್ವಹಣೆಯೇ ಇಲ್ಲ!
Sandalwood: ಭೂಗತ ಲೋಕದತ್ತ ʼಕ್ಯಾಪಿಟಲ್ ಸಿಟಿʼ
Vijay Hazare Trophy; ಅಭಿನವ್ ಮನೋಹರ್ ಭರ್ಜರಿ ಶತಕ; ಸುಲಭ ಜಯ ಸಾಧಿಸಿದ ಕರ್ನಾಟಕ
Udupi: ದೊಡ್ಡಣ್ಣ ಗುಡ್ಡೆ ದೇವಸ್ಥಾನ; ಕಲ್ಕುಡ-ಕಲ್ಲುರ್ಟಿ ದೈವಗಳ ನೂತನ ಗುಡಿಗೆ ಶಿಲಾನ್ಯಾಸ
Video: 2 ವಾರದಲ್ಲಿ ಮದುವೆಯಾಗಬೇಕಿದ್ದ ಯುವತಿ 70 ಅಡಿ ಎತ್ತರದ ಸೇತುವೆಯಿಂದ ನದಿಗೆ ಜಿಗಿದಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.