ಜೀವ ರಕ್ಷಣೆಗಾಗಿ ಸಂಚಾರ ನಿಯಮ ಪಾಲಿಸಿ

Team Udayavani, Jan 22, 2021, 7:42 PM IST

Traffic rules for life protection

ನಾಗಮಂಗಲ: ವಾಹನ ಚಾಲಕರು ತಮ್ಮ ಜೀವ ರಕ್ಷಣೆ ಜೊತೆಗೆ ಸಂಚಾರ ನಿಯಮಗಳನ್ನು ಪಾಲನೆ ಮಾಡಬೇಕು. ಇದರಿಂದ ರಸ್ತೆ ಅಪಘಾತಗಳನ್ನು ತಡೆಗಟ್ಟಬಹುದಾಗಿದೆ ಎಂದು ಸಹಾಯಕ ಪ್ರಾದೇ ಶಿಕ ಸಾರಿಗೆ ಅಧಿಕಾರಿ ಎಚ್‌.ಹನುಮಂತರಾಯಪ್ಪ ತಿಳಿಸಿದರು.

ಪಟ್ಟಣದ ಸಹಾಯಕ ಪ್ರಾದೇಶಿಕ ಸಾರಿಗೆ ಅಧಿ ಕಾರಿಗಳ ಕಚೇರಿ ಆವರಣದಲ್ಲಿ ನಡೆದ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹದ ಅರಿವು ಮೂಡಿಸುವ ಕಾರ್ಯಕ್ರಮದಲ್ಲಿ ಮಾತನಾಡಿ, ವಾಹನ ಚಾಲ ಕರು ಸಾಂಚಾರ ನಿಯಮ ಉಲ್ಲಂಘನೆ ಮಾಡುತ್ತಿ ರುವ ಪರಿಣಾಮ ದೇಶದಲ್ಲಿ ಪ್ರತಿ ವರ್ಷ ಲಕ್ಷಾಂ ತರ ಮಂದಿ ಸಾವನ್ನಪ್ಪುತ್ತಿದ್ದಾರೆ ಎಂದರು.

ಇದನ್ನೂ ಓದಿ:26ರಂದು ಕೇಂದ್ರ ಸರ್ಕಾರದ ವಿರುದ್ಧ  ರೈತರ ರ್ಯಾಲಿ

ನಿಯಮ ಪಾಲನೆಯಿಂದ ಸಾರ್ಥಕತೆ: ಈ ಹಿಂದೆ ಬೆಂಗಳೂರು, ಮೈಸೂರಿನಂತಹ ನಗರ ಪ್ರದೇಶ ದಲ್ಲಿ ಹೆಚ್ಚು ಅಪಘಾತಗಳು ಸಂಭವಿಸುತ್ತಿದ್ದವು. ಆದರೆ, ಗ್ರಾಮೀಣ ಪ್ರದೇಶದ ವಾಹನ ಚಾಲಕರಿಗೆ ಅರಿವಿನ ಕೊರತೆಯಿಂದ ಹಳ್ಳಿಗಳಲ್ಲಿ ಹೆಚ್ಚು ಅಪಘಾತಗಳು ಸಂಭವಿಸಿ, ಸಾವು ನೋವುಗಳು ಉಂಟಾಗುತ್ತಿವೆ. ಆದ್ದರಿಂದ ಸಂಚಾರ ನಿಯಮ ಪಾಲನೆಯಿಂದ ಮಾತ್ರ ಇಂತಹ ಸಪ್ತಾಹಗಳು ಸಾರ್ಥಕತೆ ಕಾಣುತ್ತವೆ ಎಂದು ತಿಳಿಸಿದರು. ಕಚೇರಿಯ ಮೋಟಾರು ವಾಹನ ನಿರೀಕ್ಷಕ ಎನ್‌.ಎಸ್‌.ಪ್ರವೀಣ್‌ ಮಾತನಾಡಿದರು. ಅಧಿ ಕಾರಿಗಳಾದ ಎಚ್‌.ಎಸ್‌.ಸತೀಶ್‌, ದತ್ತಾತ್ರೇಯ, ಹುಮಾಯಿನ್‌ಪಾಷ ಹಾಜರಿದ್ದರು.

ಟಾಪ್ ನ್ಯೂಸ್

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

1-sssss

Miraculous; ಎರಡು ಬಸ್ ಗಳ ಮಧ್ಯ ಸಿಲುಕಿದರೂ ವ್ಯಕ್ತಿ ಬಚಾವ್: ವೈರಲ್ ವಿಡಿಯೋ

1-ladakk

China; ಭಾರತದ ಭೂಭಾಗದಲ್ಲಿ ಎರಡು ಕೌಂಟಿಗಳು: ಕೇಂದ್ರದಿಂದ ಬಲವಾದ ಪ್ರತಿಭಟನೆ

3

Retirement: ವೃತ್ತಿ ನಿವೃತ್ತಿ ವ್ಯಕ್ತಿಯಲ್ಲಿ ಖಿನ್ನತೆಗೆ ಕಾರಣವಾಗುವುದೇ? ಇಲ್ಲಿದೆ ಮಾಹಿತಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-mandya

Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್‌”

HD-Kumaraswamy

Belagavi: ಅಧಿವೇಶನ ಶತಮಾನೋತ್ಸವದಲ್ಲಿ ನಕಲಿ ಗಾಂಧಿಗಳೇ ಹೆಚ್ಚು: ಎಚ್‌ಡಿಕೆ ವ್ಯಂಗ್ಯ

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Vande Bharat Sleeper Train: ಪರೀಕ್ಷಾರ್ಥ ಓಡಾಟದಲ್ಲಿ ಗಂಟೆಗೆ 180 ಕಿ.ಮೀ ವೇಗ

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Suraj Revanna ಎಲ್ಲೇ ಹೋದ್ರೂ ಕಿತಾಪತಿ ಮಾಡಿ ಬರ್ತಾರೆ: ಶ್ರೇಯಸ್‌ ಪಟೇಲ್‌

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

Karnataka Govt. : ನಾಲ್ವರು ಡಿವೈಎಸ್‌ಪಿಗಳು ವಿವಿಧೆಡೆ ವರ್ಗಾವಣೆ

1-dm

Cancer ತೀವ್ರಗತಿಯಲ್ಲಿ ವ್ಯಾಪಿಸುತ್ತಿರುವದು ಕಳವಳಕಾರಿ: ರಾಷ್ಟ್ರಪತಿ ದ್ರೌಪದಿ ಮುರ್ಮು

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

ಎಸ್.ಎಂ.ಕೃಷ್ಣ ಸಂಸ್ಮರಣಾ ವೇದಿಕೆಯಿಂದ ಪಂಚನಮನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.