ಹೆತ್ತವರ ವಿರುದ್ಧವೇ ಪತ್ರಬರೆದಿಟ್ಟು ಪುತ್ರ ಆತ್ಮಹತ್ಯೆ

Team Udayavani, Sep 9, 2021, 10:28 PM IST

ಹೆತ್ತವರ ವಿರುದ್ಧವೇ ಪತ್ರಬರೆದಿಟ್ಟು ಪುತ್ರ ಆತ್ಮಹತ್ಯೆ

ನಾಗಮಂಗಲ: ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಮಾನಸಿಕ ಖನ್ನತೆಗೆ ಒಳಗಾಗಿದ್ದ ವ್ಯಕ್ತಿಯೊಬ್ಬ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ನಾಗತೀಹಳ್ಳಿಯಲ್ಲಿ ನಡೆದಿದೆ.

ಗ್ರಾಮದ ನಿವೃತ್ತ ಶಿಕ್ಷಕ ಎನ್‌.ಸಿ.ರಾಜು ಮತ್ತು ಶಿಕ್ಷಕಿ ದೇವಮಣಿ ದಂಪತಿಯ ಮಗ ಗಿರೀಶ್‌ ಅಲಿಯಾಸ್‌ ಕೇಶವಮೂರ್ತಿ(32)  ಆತ್ಮಹತ್ಯೆ ಮಾಡಿಕೊಂಡವರು.

12 ವರ್ಷಗಳ ಹಿಂದೆ ಮದುವೆ:

ಯಾಗಿದ್ದರೂ ಇವರಿಗೆ  ಮಕ್ಕಳಾಗಿರ ಲಿಲ್ಲ. ಈ ಕಾರಣದಿಂದ ಹೆತ್ತವರ ಜತೆ ಸಣ್ಣಪುಟ್ಟ ಜಗಳವಾಗುತ್ತಿತ್ತು. ಬಳಿಕ   ಖನ್ನತೆಗೊಳಗಾಗಿದ್ದ ಗಿರೀಶ್‌ 2 ತಿಂಗಳ ಹಿಂದೊಮ್ಮೆ ಮನೆ ಬಿಟ್ಟು ಹೋಗಿದ್ದರು. ಅವರು ಹುಡುಕಿ ಕರೆತಂದ ಬಳಿಕ  ಎಲ್ಲಿಗೂ ಹೋಗದಂತೆ ಪತ್ನಿ ನೋಡಿಕೊಳ್ಳುತ್ತಿ ದ್ದರು. ಸೆ. 8ರಂದು ಪತ್ನಿ ಹೊರ ಹೋಗಿದ್ದಾಗ ಗಿರೀಶ್‌ ಆತ್ಮಹತ್ಯೆ ಮಾಡಿಕೊಂಡಿದ್ದರು.

 ಡೆತ್‌ನೋಟ್‌ : “ನನ್ನ ಸಾವಿಗೆ ತಂದೆ ತಾಯಿಯೇ ಕಾರಣ’ ಎಂದು ಗಿರೀಶ್‌ ಬರೆದಿದ್ದೆಂದು ಹೇಳಲಾಗಿರುವ ಪತ್ರ ಸಿಕ್ಕಿದೆ. ಆದರೆ ಗಿರೀಶ್‌ ಪತ್ನಿ ಇದನ್ನು ನಿರಾಕರಿಸಿದ್ದು, ಅವರ ಸಾವಿಗೆ  ಯಾರೂ ಕಾರಣರಲ್ಲ. ಅವರ ಮಾನಸಿಕ ಖನ್ನತೆಯಿಂದಲೇ ಈ ಕೃತ್ಯ ಎಸಗಿದ್ದಾರೆ ಎಂದು  ಪೊಲೀಸರಿಗೆ ನೀಡಿರುವ ದೂರಿನಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

up

Ranji match: ಉತ್ತರಪ್ರದೇಶ ಬೃಹತ್‌ ಮೊತ್ತ ಗೆಲುವಿಗೆ ಕರ್ನಾಟಕ ಹೋರಾಟ

cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

Cricket: ಐಪಿಎಲ್‌ ಹರಾಜಿನಲ್ಲಿ 574 ಕ್ರಿಕೆಟಿಗರು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

ಹೊಸ ಸೇರ್ಪಡೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

Maharashtra: ಲೈಂಗಿಕ ಕಿರುಕುಳ ನೀಡುವವರ ಪರ ಬಿಜೆಪಿ ಪ್ರಚಾರ: ಉದ್ಧವ್‌ ಠಾಕ್ರೆ

ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Congress: ರಾಹುಲ್‌ಗೆ ಸಂವಿಧಾನದ ಎಬಿಸಿ ಕೂಡ ಗೊತ್ತಿಲ್ಲ: ಸಚಿವ ಜೆ.ಪಿ.ನಡ್ಡಾ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Maharashtra Election: ಮಲ್ಲಿಕಾರ್ಜುನ ಖರ್ಗೆ ಬಳಿಕ ಯೋಗಿ ವಿರುದ್ಧ ಶರದ್‌ ಪವಾರ್‌ ಟೀಕೆ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Rahul Gandhi; ಕಾಪ್ಟರ್‌ ಟೇಕಾಫ್ ವಿಳಂಬ: ಕಾಂಗ್ರೆಸ್‌ನಿಂದ ಆಕ್ಷೇಪ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮPro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Pro Kabaddi League: ಪಾಟ್ನಾ ಪೈರೆಟ್ಸ್‌ ಪರಾಕ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.