ಸಂತೇಬಾಚಹಳ್ಳಿಗೆ ಖಾಸಗಿ ಕೊಳವೆ ಬಾವಿಗಳೇ ಆಸರೆ


Team Udayavani, May 3, 2021, 3:38 PM IST

Tube wells are supported

ಕೆ.ಆರ್‌.ಪೇಟೆ: ಸಂತೇಬಾಚಹಳ್ಳಿ ಹೋಬಳಿಯಲ್ಲಿನೀರಿನ ಸಮಸ್ಯೆ ಗಂಭೀರ ಸ್ವರೂಪ ಪಡೆದುಕೊಳ್ಳುತ್ತಿದ್ದು,ಖಾಸಗಿ ಕೊಳವೆ ಬಾವಿಗಳಿಂದ ನೀರುಹರಿಸಲಾಗುತ್ತಿದೆ.ಕಷ್ಟದ ಬದುಕು:ಸಂತೇಬಾಚಹಳ್ಳಿ ಹೋಬಳಿಯಾದ್ಯಂತಬಿಸಿಲ ತಾಪ ಹೆಚ್ಚಾಗಿದ್ದು, ಕುಡಿವ ನೀರಿನ ಕೊರತೆಯಿಂದ ಜನ, ಜಾನುವಾರು ತತ್ತರಿಸುತ್ತಿವೆ.

ಸಮೃದ್ಧವಾಗಿ ಮಳೆಯಾದರೆ ಮಾತ್ರ ಇಲ್ಲಿನ ಕೆರೆ ಕಟ್ಟೆಗಳುತುಂಬುತ್ತವೆ. ಇಲ್ಲವಾದರೆ ಬರದ ಛಾಯೆಯಲ್ಲಿಕಷ್ಟದ ಬದುಕು ನಡೆಸಬೇಕಾಗುತ್ತದೆ.ಬೇಸಿಗೆ ಆರಂಭದಲ್ಲಿಯೇ ಬಹುತೇಕ ಕೆರೆ ಕಟ್ಟೆಗಳುಒಣಗಿದ್ದು, ನೀರಿನ ಸಮಸ್ಯೆ ತೀವ್ರವಾಗಿದೆ. ಬಹುತೇಕಗ್ರಾಮಗಳು ಕುಡಿವ ನೀರಿಲ್ಲದೇ ಕಂಗಾಲಾಗಿವೆ.

ಕೆಲವು ಬಲಾಡ್ಯ ರೈತರು ತಮ್ಮ ಬಂಡತನದಿಂದಕೆರೆಕಟ್ಟೆಗಳಲ್ಲಿ ಇರುವ ನೀರನ್ನು ತಮ್ಮ ಜಮೀನಿಗೆರಾತ್ರಿಹೊತ್ತು ಅಕ್ರಮವಾಗಿ ಹೊಡೆದುಕೊಂಡು ಕೆರೆಕಟ್ಟೆಗಳು ಖಾಲಿಯಾಗಿ ಜಾನುವಾರುಗಳಿಗೆ ಕುಡಿಯಲುನೀರಿಲ್ಲದೆ ಒಣಗುತ್ತಿವೆ. ಜನರಿಗೆ ಕುಡಿಯಲುನೀರಿಲ್ಲದೇ ಪರದಾಡುತ್ತಿರುವ ಸಂದರ್ಭದಲ್ಲಿ ಜಾನುವಾರುಗಳಿಗೆ ನೀರು, ಮೇವಿನ ಕಥೆ ಹೇಳತೀರದು.

ಇದರಿಂದ ಜಾನುವಾರುಗಳನ್ನು ಕಡಿಮೆ ಬೆಲೆಗೆ ತಮ್ಮರಾಸುಗಳನ್ನು ಮಾರಾಟ ಮಾಡುತ್ತಿದ್ದಾರೆ. ಆದರೆ,ಗೋಹತ್ಯೆ ಕಾಯ್ದೆ ಜಾರಿಯಾದ ಮೇಲೆ ರೈತರರಾಸುಗಳನ್ನು ಕೊಳ್ಳಲು ಹಿಂದೇಟು ಹಾಕುತ್ತಿದ್ದು,ಮೇವು ಇಲ್ಲ, ನೀರು ಇಲ್ಲ, ರಾಸುಗಳನ್ನು ಕೊಳ್ಳುವವರೂ ಇಲ್ಲ ಎಂದು ರೈತರು ಕಂಗಾಲಾಗಿದ್ದಾರೆ.

ಅಪ್ಪನಹಳ್ಳಿ ಗ್ರಾಮದಲ್ಲಿ ಕಳೆದ ಐದು ತಿಂಗಳಿನಿಂದಈಚೆಗೆ 2 ಕೊಳವೆ ಬಾವಿ ಕೊರೆಸಲಾಗಿದೆ. ಆದರೂಕೊಳವೆ ಬಾವಿಗಳಲ್ಲಿ ಕುಡಿಯಲು ನೀರಿನ ಸಮಸ್ಯೆಯಿಂದ ಅಪ್ಪನಹಳ್ಳಿ ಗ್ರಾಮಸ್ಥರು ಒದ್ದಾಡುತ್ತಿದ್ದಾರೆ.ರೈತರು ಕೊರೆಸಿರುವ ಕೊಳವೆ ಬಾವಿಗಳು ಗ್ರಾಮದಜನ, ಜಾನುವಾರುಗಳ ನೀರಿನ ದಾಹ ತಣಿಸುತ್ತಿವೆ.

ಅಂತರ್ಜಲ ಮಟ್ಟ ಕುಸಿತ: ಸಂತೇಬಾಚಹಳ್ಳಿಯಹೋಬಳಿ ಶೇ.80 ಗ್ರಾಮಗಳ ಜನ ಕುಡಿವ ನೀರಿಗಾಗಿಕೊಳವೆಬಾವಿ ಆಶ್ರಯಿಸಿದ್ದಾರೆ. ಶೇ.20 ಜನ ಕೆರೆನೀರನ್ನು ಅವಲಂಭಿಸಿದ್ದಾರೆ. ಬಿಸಿಲಿನ ತಾಪಹೆಚ್ಚುತ್ತಿದ್ದಂತೆ ಕೆರೆಗಳೂ ಖಾಲಿಯಾಗುತ್ತಿದ್ದು,ಅಂತರ್ಜಲ ಮಟ್ಟ ಕುಸಿಯುತ್ತಿದೆ. 400 ಅಡಿಗಳಿಗೆಸಿಗುತ್ತಿದ್ದ ನೀರು ಈಗ 700 ಅಡಿ ಕೊರೆಸಿದರೂಸಿಗುತ್ತಿಲ್ಲ.

ಹೀಗಾಗಿ ಕೊಳವೆ ಬಾವಿಗಳನ್ನೇಅವಲಂಭಿಸಿರುವ ಗ್ರಾಮಗಳ ಜನ ಮತ್ತಷ್ಟು ಸಂಕಷ್ಟಕ್ಕೆಸಿಲುಕುವ ಸಾಧ್ಯತೆ ಇದೆ.ಸಮರ್ಪಕಕುಡಿಯುವನೀರುಕಳೆದ ತಿಂಗಳು ಅಪ್ಪನಹಳ್ಳಿ ಗ್ರಾಮದ ಕುಡಿಯುವನೀರಿಗಾಗಿ ಒಂದು ಕೊಳವೆ ಬಾವಿಯನ್ನು ಕೊರೆಸಿದ್ದು,ಸಮರ್ಪಕವಾಗಿ ಕಾರ್ಯನಿರ್ವಹಿಸುತ್ತಿದೆ.

ಕಳೆದ ವಾರಬಿದ್ದ ಮಳೆಯಿಂದಾಗಿ ವಿದ್ಯುತ್‌ ವ್ಯತ್ಯಯವಾಗಿ ಕೊಳವೆಬಾವಿಯಲ್ಲಿ ತಾಂತ್ರಿಕ ದೋಷ ಕಂಡುಬಂದಿದೆ. ಲಾಕ್‌ಡೌನ್‌ ಪರಿಣಾಮ ಕೊಳವೆ ಬಾವಿ ರಿಪೇರಿಯ ನೌಕ ರರುಬಂದು ರೀಪೇರಿ ಮಾಡಲು ಸಾಧ್ಯವಾಗಿರಲಿಲ್ಲ. ಕುಡಿವನೀರಿನ ಸಮಸ್ಯೆ ಅರಿತು ತಕ್ಷಣದಲ್ಲೇ ರಿಪೇರಿ ಮಾಡಿಕುಡಿಯುವ ನೀರಿನ ವ್ಯವಸ್ಥೆà ಮಾಡಲಾಗಿದೆ ಎಂದುರಂಗನಾಥಪುರ ಕ್ರಾಸ್‌ ಪಿಡಿಒ ಕುಮಾರ್‌ ತಿಳಿಸಿದ್ದಾರೆ.

ಅಪ್ಪನಹಳ್ಳಿ ಅರುಣ್‌

ಟಾಪ್ ನ್ಯೂಸ್

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

ಮಹಿಷಿ ವರದಿ ಅಧಿಕೃತ ಶಾಸನವಾಗಲಿ: ಗೊ.ರು. ಚನ್ನಬಸಪ್ಪ

Cheluvaraya-swamy

By Election: ಮಗನ ಚುನಾವಣೆಗಾಗಿ ಎಚ್‌ಡಿಕೆ ಸಾವಿರಾರು ಕೋಟಿ ಸಂಗ್ರಹ: ಚಲುವರಾಯಸ್ವಾಮಿ

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

venkatesh-gowda

Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.