ರಾಜ್ಯ ರಾಜಕೀಯಕ್ಕೆ ಬರಲು ತೀರ್ಮಾನಿಸಿಲ್ಲ: ಸಂಸದೆ ಸುಮಲತಾ

Team Udayavani, Jan 23, 2023, 11:22 PM IST

ರಾಜ್ಯ ರಾಜಕೀಯಕ್ಕೆ ಬರಲು ತೀರ್ಮಾನಿಸಿಲ್ಲ: ಸಂಸದೆ ಸುಮಲತಾ

ಮಂಡ್ಯ: ಅಭಿಷೇಕ್‌ ಹಾಗೂ ನನ್ನನ್ನು ರಾಜ್ಯ ರಾಜಕೀಯಕ್ಕೆ ಬನ್ನಿ ಎಂದು ಕಾರ್ಯಕರ್ತರು ಮತ್ತು ಬೆಂಬಲಿಗರು ಕರೆಯುತ್ತಿದ್ದಾರೆ. ಆದರೆ ನಾನು ಇನ್ನೂ ಯಾವುದೇ ನಿರ್ಧಾರ ಮಾಡಿಲ್ಲ ಎಂದು ಸಂಸದೆ ಸುಮಲತಾ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಯಾವ ಪಕ್ಷ ಸೇರಬೇಕು ಎಂದು ನಾನಿನ್ನೂ ನಿರ್ಧರಿಸಿಲ್ಲ. ಈ ಬಗ್ಗೆ ಏಕಾಏಕಿ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಿಲ್ಲ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡು ತೀರ್ಮಾನಿಸುತ್ತೇನೆ ಎಂದರು.

ಪಕ್ಷ ಸೇರ್ಪಡೆ ಗೊಂದಲವಿಲ್ಲ
ನನ್ನ ಪಕ್ಷ ಸೇರ್ಪಡೆ ವಿಚಾರದಲ್ಲಿ ಯಾರಿಗೂ ಗೊಂದಲವಿಲ್ಲ. ನಾನು ಲೋಕಸಭೆ ಚುನಾವಣೆಗೆ ನಿಂತಾಗ ಎಲ್ಲರೂ ಸಹಕಾರ ನೀಡಿದ್ದಾರೆ. ದೇಶದಲ್ಲಿ ಕಾಂಗ್ರೆಸ್‌, ಬಿಜೆಪಿ ಬಾವುಟ ಒಂದಾಗಿರಲಿಲ್ಲ. ಆದರೆ ನನ್ನ ಚುನಾವಣೆಯಲ್ಲಿ ಎರಡೂ ಪಕ್ಷಗಳ ಬಾವುಟ ಒಂದಾಗಿದ್ದವು ಎಂದರು.

ನಿಖೀಲ್‌ ಅಪ್ರಬುದ್ಧ
ಸುಮಲತಾ ಮಂಡ್ಯದಲ್ಲೆ ನಿಲ್ಲುತ್ತಾರಾ ಅಥವಾ ಬೆಂಗಳೂರಲ್ಲಿ ಸ್ಪರ್ಧಿಸುತ್ತಾರಾ ಎಂಬುದನ್ನು ನೋಡಬೇಕೆಂಬ ನಿಖೀಲ್‌ ಹೇಳಿಕೆಗೆ ಪ್ರತಿಕ್ರಿಯಿಸಿದ ಸುಮಲತಾ, ನಿಖೀಲ್‌ ಅಪ್ರಬುದ್ಧ. ಮೊನ್ನೆಯಷ್ಟೇ ಮಂಡ್ಯ ದಲ್ಲಿ ಚುನಾವಣೆ ಎದುರಿಸಿ ಇಲ್ಲೇ ಇರ್ತಿನಿ ಅಂತ ಹೇಳಿ, ಈಗ ರಾಮನಗರದಲ್ಲಿ ಚುನಾವಣೆಗೆ ನಿಲ್ಲುತ್ತಿರುವವರು ಯಾರು ಎಂದು ಪ್ರಶ್ನಿಸಿದರು.

ಟಾಪ್ ನ್ಯೂಸ್

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ

Stock Market: ಕಾರ್ಪೋರೇಟ್‌ ಆದಾಯ ಕುಸಿತ ಪರಿಣಾಮ; ಷೇರುಪೇಟೆ ಸೂಚ್ಯಂಕ 600 ಅಂಕ ಇಳಿಕೆ

Anktaadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

Ankathadka: ಹಾಡುಹಗಲೇ ಕಾಡುಕೋಣ ಸಂಚಾರ… ಸ್ಥಳೀಯರಲ್ಲಿ ಆತಂಕ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ

ಬಳ್ಳಾರಿಯಿಂದ ಬೆಂಗಳೂರಿಗೆ ‘ಮ್ಯಾರಥಾನ್ ಓಟ’ ನಡೆಸುವ ಮೂಲಕ ವಿನೂತನ ಪ್ರತಿಭಟನೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆಗೆ ಶರಣು… ಸ್ಥಳದಲ್ಲಿ ಡೆತ್ ನೋಟ್ ಪತ್ತೆ

Mysuru: ಒಂದೇ ಕುಟುಂಬದ ನಾಲ್ವರು ಆತ್ಮಹ*ತ್ಯೆಗೆ ಶರಣು… ಸ್ಥಳದಲ್ಲಿ ಡೆ*ತ್ ನೋಟ್ ಪತ್ತೆ

NR Pura: ಭದ್ರಾ ನದಿಯಲ್ಲಿ ಈಜಲು ಹೋಗಿ ನೀರು ಪಾಲಾದ ಯುವಕ… ಮುಂದುವರೆದ ಶೋಧ ಕಾರ್ಯ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

Karan Johar : ರಾಜಮೌಳಿ ಸಿನಿಮಾದಲ್ಲಿ ಲಾಜಿಕ್‌ ಇರಲ್ಲ – ನಿರ್ಮಾಪಕ ಕರಣ್‌ ಜೋಹರ್

ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

Kalaburagi: ಸಾವಿರ ಕೋ.ರೂ ವೆಚ್ಚದ ಕಲ್ಯಾಣಪಥ ಯೋಜನೆಗೆ ಶೀಘ್ರ ಅಡಿಗಲ್ಲು: ಡಾ. ಅಜಯ್‌ ಸಿಂಗ್

1

Editorial: ಬೇಸಗೆ ಸಮೀಪಿಸುತ್ತಿದೆ ಜಲಮೂಲಗಳತ್ತ ಇರಲಿ ಚಿತ್ತ

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Belagavi: ಮುಂದಿನ ಅವಧಿಗೂ ಸಿದ್ದರಾಮಯ್ಯ ಸಿಎಂ ಆದರೆ ತಪ್ಪೇನಿದೆ… ಸಚಿವ ಶಿವಾನಂದ ಪಾಟೀಲ

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

Mr. Rani‌ Movie Review: ʼಮಿಸ್ಟರ್.ರಾಣಿʼ ನೋಡಿ ಮನಸ್ಸು ಹಗುರಾಗಿಸಿ.. ಹೇಗಿದೆ ಸಿನಿಮಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.