ನಿಜಾಮುದ್ದೀನ್ ಸಭೆಯಲ್ಲಿ ಯೋಧರು! ಸ್ಪೋಟಕ ಮಾಹಿತಿ ಬಿಚ್ಚಿಟ್ಟ ಮಂಡ್ಯ ಎಸ್ಪಿ
Team Udayavani, Apr 2, 2020, 4:31 PM IST
ಮಂಡ್ಯ : ದಿಲ್ಲಿ ನಿಜಾಮುದ್ದೀನ್ ಮಸೀದಿಯಲ್ಲಿ ನಡೆದಿದ್ದ ಧಾರ್ಮಿಕ ಸಭೆಯಲ್ಲಿ ಇಬ್ಬರು ಯೋಧರು ಭಾಗವಹಿಸಿದ್ಧಾರೆ ಎಂದು ಮಂಡ್ಯ ಎಸ್ಪಿ ಕೆ.ಪರಶುರಾಮ್ ಮಾಹಿತಿ ನಿಡಿದ್ಧಾರೆ.
ದಿಲ್ಲಿಯ ನಿಜಾಮುದ್ದೀನ್ ಮರ್ಕಜ್ ನಲ್ಲಿ ನಡೆದಿದ್ದ ಧಾರ್ಮಿಕ ಸಮಾರಂಭದಲ್ಲಿ ದೇಶ ವಿದೇಶಗಳ ಸಾವಿರಾರು ಜನರು ಭಾಗವಹಿಸಿದ್ದರು. ಇದರಲ್ಲಿ ಪಾಲ್ಗೊಂಡಿದ್ದ ಹಲವರಿಗೆ ಕೋವಿಡ್-19 ಸೋಂಕು ದೃಡಪಟ್ಟಿದ್ದು, ಕೆಲವರು ಇದೇ ಕಾರಣದಿಂದ ಸಾವನ್ನಪ್ಪಿದ್ದಾರೆ.
ಇದರಿಂದಾಗಿ ನಿಜಾಮುದ್ದೀನ್ ಸಭೆಯಲ್ಲಿ ಪಾಲ್ಗೊಂಡಿದ್ದ ಎಲ್ಲರ ಮೇಲೂ ನಿಗಾ ಇಡಲು ಸರಕಾರ ನಿರ್ಧರಿಸಿದೆ. ಈ ಹಿನ್ನಲೆಯಲ್ಲಿ ಮಂಡ್ಯ ಜಿಲ್ಲೆಯಿಂದ ಭಾಗವಹಿಸಿದ ಎಂಟು ಜನರ ಪಟ್ಟಿ ನೀಡಲಾಗಿದ್ದು, ಅದರಲ್ಲಿ ಇಬ್ಬರು ಯೋಧರ ಹೆಸರು ಕಂಡುಬಂದಿದೆ.
ಜಮ್ಮು ಮತ್ತು ಕಾಶ್ಮೀರದ ಗಡಿ ರಕ್ಷಣಾ ಪಡೆಯಲ್ಲಿರುವ ಇಬ್ಬರು ಯೋಧರು ಸಭೆಯಲ್ಲಿ ಭಾಗಿಯಾಗಿರುವ ಬಗ್ಗೆ ಮಾಹಿತಿ ಲಭ್ಯವಾಗಿದ್ದು, ಆತಂಕಕ್ಕೆ ಕಾರಣವಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya Sahitya Sammelana: ನಾಳೆಯಿಂದ ಅಕ್ಷರ ಜಾತ್ರೆಗೆ ಸಕ್ಕರೆ ನಗರಿ ಸಜ್ಜು
Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ
Maddur; ಕೆಲಸದ ಒತ್ತಡ: ಎಂಜಿನಿಯರ್ ಆತ್ಮಹ*ತ್ಯೆ
Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ
Mandya: ಬಹುಮಾನ ಗೆದ್ದ ಹಳ್ಳಿಕಾರ್ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!
MUST WATCH
ಹೊಸ ಸೇರ್ಪಡೆ
Ambedkar row: ಅಮಿತ್ ಶಾಗೆ ಹುಚ್ಚು ಹಿಡಿದಿದೆ, ರಾಜಕೀಯ ಬಿಟ್ಟು ಹೋಗಲಿ ಎಂದ ಲಾಲು ಪ್ರಸಾದ್
ಹೊಸ ವರ್ಷಕ್ಕೆ ಮಾರ್ಗಸೂಚಿ ಬಿಡುಗಡೆ ಮಾಡಿದ ಪೊಲೀಸರು, ಎಲ್ಲಿ, ಏನು ಮಾರ್ಗಸೂಚಿ ಇಳಿದೆ ಮಾಹಿತಿ
Lok Adalat: ಲೋಕ್ ಅದಾಲತ್‌ನಲ್ಲಿ 38.8 ಲಕ್ಷ ವ್ಯಾಜ್ಯ ಇತ್ಯರ್ಥ
Bengaluru: ಒಬಾಮಾ ಭೇಟಿ ವೇಳೆ ಸ್ಫೋಟ ಸಂಚು: ಡಿ.23ಕ್ಕೆ ಶಿಕ್ಷೆ ಪ್ರಕಟ
Fraud: ಸಿಬಿಐ ಸೋಗಿನಲ್ಲಿ ವೃದ್ಧೆಗೆ 1.24 ಕೋಟಿ ರೂ. ವಂಚನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.