Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ


Team Udayavani, Dec 20, 2024, 11:58 PM IST

Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ

ಮಂಡ್ಯ : ಮಂಡ್ಯ ಕನ್ನಡ ಸಾಹಿತ್ಯ ಸಮ್ಮೇಳನ ಪ್ರಯುಕ್ತ “ಉದಯವಾಣಿ’ ಹೊರತಂದಿರುವ 108 ಪುಟಗಳ ವಿಶೇಷ ಪುರವಣಿಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಸಮ್ಮೇಳನದ ಪ್ರಧಾನ ವೇದಿಕೆಯಲ್ಲಿ ಬಿಡುಗಡೆ ಮಾಡಿದರು.

ಸಮ್ಮೇಳನಾಧ್ಯಕ್ಷ ಗೊ.ರು.ಚನ್ನಬಸಪ್ಪ, ಶ್ರೀನಿರ್ಮಲಾನಂದನಾಥ ಸ್ವಾಮೀಜಿ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷ ಮಹೇಶ್‌ ಜೋಶಿ, ವಿಧಾನಸಭಾಧ್ಯಕ್ಷ ಯು.ಟಿ.ಖಾದರ್‌, ಸಚಿವರಾದ ಚಲುವರಾಯಸ್ವಾಮಿ, ಶಿವರಾಜ ತಂಗಡಗಿ, ಎಚ್‌.ಸಿ.ಮಹದೇವಪ್ಪ, ಉದಯವಾಣಿ ಪ್ರಧಾನ ಸಂಪಾದಕ ರವಿಶಂಕರ್‌.ಕೆ.ಭಟ್‌, ಪ್ರಸರಣ ಮತ್ತು ಮಾರುಕಟ್ಟೆ ವಿಭಾಗದ ಉಪಾಧ್ಯಕ್ಷ ಸತೀಶ್‌ ಶೆಣೈ, ಗ್ರಾಮೀಣ ಸುದ್ದಿ ವಿಭಾಗದ ಮುಖ್ಯಸ್ಥ ಅ.ಮ.ಸುರೇಶ್‌, ಮಾರುಕಟ್ಟೆ ವಿಭಾಗದ ಪ್ರವೀಣ್‌ ಇದ್ದರು.

 

ಟಾಪ್ ನ್ಯೂಸ್

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಗೀತಾರ್ಥ ಚಿಂತನೆ-131: ಮನುಷ್ಯತ್ವ ದೇಹದಲ್ಲಿಯೋ? ಆತ್ಮನಲ್ಲಿಯೋ?

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Udupi: ಅಂಬಲಪಾಡಿ ಮೇಲ್ಸೇತುವೆ ಕಾಮಗಾರಿ ಬದಲಿಲ್ಲ: ಕೋಟ

Foot ball

ಬೆಂಗಳೂರಿನಲ್ಲಿ ಭಾರತ- ಮಾಲ್ಡೀವ್ಸ್‌   ವನಿತಾ ಫುಟ್‌ಬಾಲ್‌

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Congress ಸರಕಾರದಿಂದ ಗೂಂಡಾಗಳಿಗೆ ಮಣೆ: ನಳಿನ್‌ ಟೀಕೆ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Dec.24: ಬಸ್ರೂರು “ಅಪ್ಪಣ್ಣ ಹೆಗ್ಡೆ 90′: ವಕ್ವಾಡಿಯಲ್ಲಿ ಸಾರ್ವಜನಿಕ ಸಂಭ್ರಮ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Sasthan Toll Plaza: ವಾಣಿಜ್ಯ ವಾಹನಗಳಿಗೆ ಮತ್ತೆ ಶುಲ್ಕ: ಪ್ರತಿಭಟನೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ

Udupi: ಭಗವಾನುವಾಚ ಪುಸ್ತಕ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya:ಹಲವು ರೋಗ ನಿವಾರಕ; ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya:ಹಲವು ರೋಗ ನಿವಾರಕ ವೈದ್ಯನಾಥೇಶ್ವರ ಸ್ವಾಮಿ-ಚರ್ಮದ ರೋಗಕ್ಕೆ ಹುತ್ತದ ಮಣ್ಣು ರಾಮಬಾಣ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಹಲವು ಪವಾಡಗಳ ಕ್ಷೇತ್ರ ಶ್ರೀಕಾಲಭೈರವೇಶ್ವರ; ಚಿಕ್ಕರಸಿಕೆರೆ ನಡೆದಾಡುವ ದೈವ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya: ಮನಸೂರೆಗೊಳ್ಳುವ ಶ್ರೀ ಆತ್ಮಲಿಂಗೇಶ್ವ ರ-ಧಾರ್ಮಿಕ ಚರ್ಚೆ, ಸಂವಾದ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

Mandya: ಬ್ರಹ್ಮ, ಶಿವನ ಪೂಜಿಸುವ ಏಕೈಕ ದೇಗುಲ ಬ್ರಹ್ಮಲಿಂಗೇಶ್ವರ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

1-jyo

Asian Weightlifting: ಜೋಶ್ನಾ ನೂತನ ದಾಖಲೆ

1-bcc

U-19 ವನಿತಾ ಏಷ್ಯಾ ಕಪ್‌: ಫೈನಲ್‌ಗೆ ಭಾರತ

1-J-PP

Pro Kabaddi: ಜೈಪುರ್‌ 12ನೇ ವಿಜಯ

1-bangla

T20;ಮೂರೂ ಪಂದ್ಯ ಗೆದ್ದ ಬಾಂಗ್ಲಾ: ವಿಂಡೀಸಿಗೆ ವೈಟ್‌ವಾಶ್‌

1-pak

ODI; ತವರಲ್ಲೇ ಎಡವಿದ ದಕ್ಷಿಣ ಆಫ್ರಿಕಾ: ಸರಣಿ ಗೆದ್ದ ಪಾಕಿಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.