ಭಾರತೀಯ ಸಂಸ್ಕೃತಿ ಅನಾವರಣ
Team Udayavani, Jan 13, 2022, 9:26 PM IST
ನಾಗಮಂಗಲ: ಭಾರತೀಯ ಸಂಸ್ಕೃತಿಯನ್ನು ಜಗದಗಲಕ್ಕೂ ಪಸರಿಸಿದ ಕೀರ್ತಿ ಸ್ವಾಮಿ ವಿವೇಕಾನಂದರಿಗೆ ಸಲ್ಲುತ್ತದೆ ಎಂದು ಪಟ್ಟಣದ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲ ಶಿವಪ್ಪ ಅಭಿಪ್ರಾಯಪಟ್ಟರು.
ಪಟ್ಟಣದ ಸರ್ಕಾರಿ ಪದವಿ ಪೂರ್ವ ಕಾಲೇ ಜಿನಲ್ಲಿ ಆಯೋಜಿಸಿದ್ದ ಸ್ವಾಮಿ ವಿವೇಕಾನಂದರ 159ನೇ ಜನುಮದಿನದ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಸ್ವಾಮಿ ವಿವೇಕಾನಂದರು ಭಾರತ ಉಪಖಂಡದ ಯುವ ಶಕ್ತಿಯ ಹರಿಕಾರಾಗಿದ್ದು, ಯುವಕರ ಸಾಮರ್ಥ್ಯದ ಬಗ್ಗೆ ನಂಬಿಕೆ ಇಟ್ಟಿದ್ದರು. ತಮ್ಮೆಲ್ಲಾ ವಿಚಾರಧಾರೆಗಳು, ಬೋಧನೆಗಳು ಯುವಜನತೆ ಮತ್ತು ದೇಶವನ್ನು ಕೇಂದೀಕರಿ ಸಿದ್ದು, ವಿವೇಕಾನಂದರಲಿದ್ದ ಸಂಸ್ಕೃತಿ ಮತ್ತು ಆಧ್ಯಾತ್ಮಿಕ ಚಿಂತನೆಗಳು ಸಾರ್ವಕಾಲಿಕವಾಗಿವೆ ಎಂದರು.
ಕಾರ್ಯಕ್ರಮದಲ್ಲಿ ಉಪನ್ಯಾಸಕ ರಾದ ಚಂದ್ರು, ಸೋಮಶೇಖರ್, ಸಿದ್ದಪ್ಪ, ತಮ್ಮಯ್ಯ, ಶಿವರಾಜ…, ಸರ್ವಶ್ರೀ, ಮಂಗಳ ಗೌರಿ, ಶುಭಾ, ರೆಹಮತ್ ಉನ್ನೀಸಾ, ಪುಣ್ಯ ವತಿ, ತರುಣ್ ಕುಮಾರ್, ಹರಿದತ್ತ, ಕೆಂಪೇ ಗೌಡ, ಶಶಿಧರ್ ಸೇರಿದಂತೆ ಇತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
Karkala; ಕಸದಲ್ಲಿದ್ದ 25 ಗ್ರಾಂ ಚಿನ್ನದ ಸರ ಮರಳಿಸಿ ಪ್ರಾಮಾಣಿಕತೆ ಮೆರೆದ SLRM ಸಿಬಂದಿಗಳು
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.