ಇತಿಹಾಸ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ಪೇಜಾವರ ಶ್ರೀಗಳ ಭೇಟಿ
Team Udayavani, Oct 23, 2022, 6:30 AM IST
ಮದ್ದೂರು: ಮದ್ದೂರು ಪಟ್ಟಣದ ಇತಿಹಾಸ ಪ್ರಸಿದ್ಧ ಹೊಳೆ ಆಂಜನೇಯಸ್ವಾಮಿ ದೇವಾಲಯಕ್ಕೆ ಉಡುಪಿ ಮಠದ ಪೇಜಾವರ ಶ್ರೀಗಳು ಭೇಟಿ ನೀಡಿ ದರ್ಶನ ಪಡೆದು ವಿಶೇಷ ಪೂಜೆ ಸಲ್ಲಿಸಿದರು.
ದೇವಾಲಯಕ್ಕೆ ಆಗಮಿಸಿದ ಶ್ರೀಗಳನ್ನು ಪ್ರಧಾನ ಅರ್ಚಕ ಪ್ರದೀಪ್ ಆಚಾರ್ಯ ಅವರು ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಂಡು ಅಭಿನಂದಿಸಿ ಗೌರವಿಸಿದರು.
ಬಳಿಕ ಶ್ರೀಗಳು ದೇವರ ದರ್ಶನ ಪಡೆದು ದೇವಾಲಯದ ಆಡಳಿತ ಮಂಡಳಿ ಮತ್ತು ಭಕ್ತರೊಂದಿಗೆ ಚರ್ಚಿಸಿದ ಬಳಿಕ ಮಾತನಾಡಿದ ಅವರು ದೇವಾಲಯದ ಆವರಣದಲ್ಲಿ ನೀರಿನ ಜಲವಿದ್ದು ಉಸಿರಿರುವ ಐತಿಹಾಸಿಕ ಸ್ಥಳವನ್ನು ಸರ್ಕಾರ ವಿಶೇಷ ಅನುದಾನದಲ್ಲಿ ಅಭಿವೃದ್ದಿಪಡಿಸಬೇಕೆಂದು ಮನವಿ ಮಾಡಿದರು.
ನಟ ಚೇತನ್ ರವರು ಪ್ರಚಾರಕ್ಕಾಗಿ ಈ ರೀತಿಯಾದಂತಹ ಹೇಳಿಕೆಗಳನ್ನು ನೀಡುತ್ತಿದ್ದು ಅವರವರು ನೋಡುವ ದೃಷ್ಠಿಕೋನದಲ್ಲಿ ಎಲ್ಲಾ ಅಡಗಿರುತ್ತದೆಂದ ಅವರು ಹಿಂದುತ್ವ ಹಾಗೂ ಬ್ರಾಹ್ಮಣತ್ವ ಬೇರೆ ಬೇರೆಯಲ್ಲ ಹಿಂದುತ್ವ ವಿಶಾಲವಾದದ್ದು ಅದರಲ್ಲೂ ಬ್ರಾಹ್ಮಣತ್ವವು ಬರುತ್ತದೆಂದರು.
ಈ ವೇಳೆ ಅರ್ಚಕರಾದ ಸುರೇಶ್‌ಆಚಾರ್ಯ, ಗಿರೀಶ್, ಪಾರುಪತ್ತೆದಾರ ರಘು ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!
Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ
By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್.ಡಿ.ದೇವೇಗೌಡ
Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್. ಅಶೋಕ್ ಆಗ್ರಹ
Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಮನೆಯಿಂದ ಹೊರಗಡೆ ಬರಲು ನಿರ್ಧರಿಸಿದ ಚೈತ್ರಾ ಕುಂದಾಪುರ
Keerthy Suresh: ಪೋಷಕರು ನಿಶ್ಚಯಿಸಿದ ಹುಡುಗನ ಜತೆ ನಡೆಯಲಿದೆ ಕೀರ್ತಿ ಸುರೇಶ್ ಮದುವೆ?
ಕಿರುತೆರೆ To ಹಿರಿತೆರೆ.. ಧಾರಾವಾಹಿಯಿಂದ ನೇಮ್ ಪಡೆದು ಸಿನಿಮಾದಲ್ಲಿ ಫೇಮ್ ಆದ ಕಲಾವಿದರು
Davanagere: ಮೊಟ್ಟೆ ವಿತರಣೆಯಲ್ಲಿ ಲೋಪ; ಮುಖ್ಯ ಶಿಕ್ಷಕಿ, ದೈಹಿಕ ಶಿಕ್ಷಣ ಶಿಕ್ಷಕ ಅಮಾನತು
Desi Swara: ಲಕ್ಸಂಬರ್ಗ್ ಕನ್ನಡೋತ್ಸವದಲ್ಲಿ ಬಿಲ್ಲಹಬ್ಬ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.