ಪ್ರವಾಸಿಗರ ಉತ್ಸಾಹ ಹೆಚ್ಚಿಸಿದ ಜಲ ಕ್ರೀಡೆ
Team Udayavani, Oct 16, 2021, 12:53 PM IST
ಶ್ರೀರಂಗಪಟ್ಟಣ: ಈ ಬಾರಿಯ ಮೈಸೂರು ದಸರಾದಲ್ಲಿ ಹೆಚ್ಚಿನ ಪ್ರವಾಸಿಗರನ್ನು ಸೆಳೆಯಲು ಯುವಜನ ಕ್ರೀಡಾ ಇಲಾಖೆ ಮಂಡ್ಯ ಜಿಲ್ಲಾಡಳಿತ KRS ಡ್ಯಾಂ ಹಿನ್ನೀರಿನಲ್ಲಿ ಜಲಕ್ರೀಡೆ ಆಯೋಜಿಸಿದ್ದು, ಪ್ರವಾಸಿಗರ ಉತ್ಸಾಹ ಹೆಚ್ಚಿಸಿದೆ.
ಶ್ರೀರಂಗಪಟ್ಟಣ ತಾಲೂಕಿನ KRS ಹಿನ್ನೀರಿನ ವೇಣು ಗೋಪಾಲಸ್ವಾಮಿ ದೇವಾ ಲಯದ ಬಳಿ ಈ ಜಲ ಕ್ರೀಡೆ ಆಯೋಜಿಸಿದ್ದು, ಜಸ್ಕೀ ಬೋಟ್ ಸೇರಿದಂತೆ ಇನ್ನಿತರ ಮೋಟಾರ್ ಬೋಟ್ ನಲ್ಲಿ ಪ್ರವಾಸಿಗರಿಗೆ ಸುರಕ್ಷತಾ ಸಾಧನದೊಂದಿಗೆ ಹಿನ್ನೀರಿನಲ್ಲಿ ಮನೋರಂಜನೆ ಈ ಜ ನೀಡುತ್ತಿದೆ.
ಹಿನ್ನೀರಿನಲ್ಲಿ ಆಯೋಜಿಸಿರುವ ಈ ಜಲಕ್ರೀಡೆಗೆ ಹೆಚ್ಚಿನ ಪ್ರವಾಸಿರು ಫಿದಾ ಆಗಿದ್ದು ಜಸ್ಕೀ ಬೋಟ್ ರೈಡಿಂಗ್ ಮಾಡಿ ಎಂಜಾಯ್ ಮಾಡ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Power Scarcity: ಕೊರತೆ ನೀಗಿಸಲು ದೀರ್ಘಾವಧಿ ವಿದ್ಯುತ್ ಖರೀದಿಗೆ ನಿರ್ಧಾರ: ಜಾರ್ಜ್
Fraud Case: ಐಶ್ವರ್ಯಗೌಡ ವಂಚನೆ; ಸಂತಸ್ತರಿಗೆ ನ್ಯಾಯದ ಭರವಸೆ ನೀಡಿದ ಎಚ್‌ಡಿಕೆ
Assault: ನಾಗಮಂಗಲದಲ್ಲಿ ಎಎಸ್‌ಐಯ ಹಿಡಿದು ಎಳೆದಾಡಿ, ಹಲ್ಲೆ ಮಾಡಿದ ಆರೋಪಿ!
Mandya: ಅಪ್ರಾಪ್ತರ ಪ್ರೇಮ ಪ್ರಕರಣ; ಜಿಲೆಟಿನ್ ಸ್ಪೋಟಿಸಿ ಯುವಕ ಆತ್ಮಹತ್ಯೆ
Robbery: ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ “ಮೊಟ್ಟೆ ಗ್ಯಾಂಗ್”
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.