ಗಂಡನನ್ನೇ 5 ಲಕ್ಷಕ್ಕೆ ಆತನ ಪ್ರಿಯತಮೆಗೆ ಮಾರಿದ ಪತ್ನಿ… !

ಸಕ್ಕರೆನಾಡು ಮಂಡ್ಯದಲ್ಲೊಂದು ವಿಚಿತ್ರ ಘಟನೆ......

Team Udayavani, Oct 15, 2019, 6:57 PM IST

u-2

ಮಂಡ್ಯ: ಪರ ಸ್ತ್ರೀಯೊಂದಿಗೆ ಅಕ್ರಮ ಸಂಬಂಧ ಇಟ್ಟುಕೊಂಡಿದ್ದ ಗಂಡನನ್ನೇ ಹೆಂಡತಿ 5 ಲಕ್ಷ ರೂಪಾಯಿಗೆ ಗಂಡನ ಪ್ರಿಯತಮೆಗೆ ಮಾರಿದ ವಿಚಿತ್ರ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಘಟನೆ ವಿವರ :
ರಮ್ಯ ಎಂಬುವಳ ಜೊತೆ ಅಕ್ರಮ ಸಂಬಂಧ ಇಟ್ಟುಕೊಂಡು ಪತ್ನಿ ಕೈಗೆ ಸಿಕ್ಕಿ ಬಿದ್ದಿದ್ದ. ಈ ವೇಳೆ ಪತ್ನಿ ಮತ್ತು ಪ್ರಿಯತಮೆಯ ಇಬ್ಬರ ನಡುವೆ ಮಾತಿಗೆ ಮಾತು ಬೆಳೆದು ಮಾರಾಮಾರಿ‌ ನಡೆದು ನ್ಯಾಯ ತೀರ್ಮಾನಕ್ಕಾಗಿ ವಿಷಯ ಪಂಚಾಯ್ತಿ ಕಟ್ಟೆಗೆ ಬಂದಿತ್ತು.

ಪಂಚಾಯಿತಿಯಲ್ಲಿ ವಾದ ಪ್ರತಿವಾದಗಳು ನಡೆದವು ಕೊನೆಯಲ್ಲಿ ಪ್ರಿಯತಮೆ ಹೇಳಿಕೆ ಪ್ರಕಾರ ನಿನ್ನ ಗಂಡ ನನ್ನ ಬಳಿ 5 ಲಕ್ಷ ರೂ ಸಾಲ ಪಡೆದಿದ್ದಾನೆ ಅದನ್ನ ತೀರಿಸಿ ನಿನ್ನ ಗಂಡನನ್ನು ಕರೆದುಕೊಂಡು ಹೋಗು ಎಂದು ಸಂಬಂಧ ಇಟ್ಟು ಕೊಂಡಿದ್ದ ಮಹಿಳೆ ಪಂಚಾಯ್ತಿಯಲ್ಲಿ ಬೇಡಿಕೆ  ಇಟ್ಟಿದ್ದಾಳೆ. ಇದನ್ನ ಕೇಳಿದ ಪತ್ನಿ ಇಂತಹ ಗಂಡ ನನಗೆ ಬೇಕಿಲ್ಲ, ಪೊಲೀಸ್ ಸ್ಟೇಷನ್ ಗೆ ಹೋಗಿ ಕೇಸ್ ಹಾಕ್ತಿನಿ ನಿಮ್ಮನ್ನು ಕೋರ್ಟ್ ಕಚೇರಿ ಅಲೆಸ್ತಿನಿ ಎಂದು ವಾದ ಮಾಡಿದ್ದಾಳೆ.

ಕಡೆಗೆ ಜೀವನಾಂಶಕ್ಕಾಗಿ ಪತ್ನಿ ಪತಿಗೆ 5 ಲಕ್ಷ ರೂ ಬೇಡಿಕೆ ಇಟ್ಟಿದ್ದಾಳೆ. ಇಟ್ಟು ಕೊಂಡವಳು 5 ಲಕ್ಷ ನಾನೇ ಕೊಡ್ತಿನಿ ಗಂಡನನ್ನು ಬಿಡುವಂತೆ ಪತ್ನಿಗೆ ಷರತ್ತು ಹಾಕಿದ್ದಾಳೆ. ಷರತ್ತಿಗೆ ಒಪ್ಪಿದ ಪತ್ನಿ ಮುಂದಿನ ತಿಂಗಳು‌ ಹಣ ಕೊಟ್ಟು ಗಂಡನನ್ನು‌ ಖರೀದಿಸುವಂತೆ ಸೂಚಿಸಿದ್ದಾಳೆ. ಹಣ ಕೊಟ್ಟ ವೇಳೆ ತಾಳಿ ಬಿಚ್ಚಿಟ್ಟು ಒಪ್ಪಂದ ಪತ್ರಕ್ಕೆ ಸಹಿ ಹಾಕಲು ಹೆಂಡತಿಯೂ ಒಪ್ಪಿಗೆ ನೀಡಿರುತ್ತಾಳೆ.

ರಾಜಿ ಪಂಚಾಯ್ತಿಯಲ್ಲಾದ ಮಹಿಳೆಯರಿಬ್ಬರ ಹಣದ ನ್ಯಾಯ ತೀರ್ಮಾನವನ್ನು ಕಂಡ ಗ್ರಾಮಸ್ಥರು ದಂಗಾಗಿದ್ದಾರೆ.

ಟಾಪ್ ನ್ಯೂಸ್

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

JDS protest: ಎಚ್‌ಡಿಕೆ ಕರಿಯ: ಜಮೀರ್‌ ವಿರುದ್ಧ ಆಕ್ರೋಶ; ಸಂಪುಟದಿಂದ ಕೈಬಿಡಲು ಆಗ್ರಹ

ಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪಚುನಾವಣೆ ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

BY Election; ಹೊತ್ತಲ್ಲೇ ಗೃಹಲಕ್ಷ್ಮಿ ಹಣ ಜಮೆ: ಬೊಮ್ಮಾಯಿ ಆಕ್ಷೇಪ

Uddhav Thackeray’s bag inspection by election commission, controversy

Maha Election; ಚು.ಆಯೋಗದಿಂದ ಉದ್ಧವ್‌ ಠಾಕ್ರೆ ಬ್ಯಾಗ್‌ ಪರಿಶೀಲನೆ, ವಿವಾದ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Temple

Mandya: ದಲಿತರ ದೇಗುಲ ಪ್ರವೇಶ: ಮೂರ್ತಿ ಹೊತ್ತೊಯ್ದ ಸವರ್ಣೀಯರು!

Sumalatha

Active Politics: ನಾನು ಎಂದೂ ಮಂಡ್ಯ ಕ್ಷೇತ್ರ ಬಿಡುವುದಿಲ್ಲ: ಮಾಜಿ ಸಂಸದೆ ಸುಮಲತಾ

HD-Devegowda

By Election: ಸಿದ್ದರಾಮಯ್ಯ ಸರಕಾರ ಕಿತ್ತೊಗೆಯುವವರೆಗೂ ಹೋರಾಟ ನಿಲ್ಲಲ್ಲ: ಎಚ್‌.ಡಿ.ದೇವೇಗೌಡ

Ashok-Mandya

Waqf Notice: ಕೂಡಲೇ ವಕ್ಫ್ ಮಂಡಳಿ ರದ್ದು ಮಾಡಿ: ಆರ್‌. ಅಶೋಕ್‌ ಆಗ್ರಹ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

MUST WATCH

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

udayavani youtube

ಪುಸ್ತಕ ನೋಡುವುದಿಲ್ಲ, ಗುರುವಿಲ್ಲ ಆದರೂ ಕಲೆ ತಾನಾಗಿಯೇ ಒಲಿದು ಬಂತು

udayavani youtube

ನನ್ನ ಎದುರು ನೀನು ಬಚ್ಚ ! ಏಕವಚದಲ್ಲಿ ಕಿತ್ತಾಡಿಕೊಂಡ ಲಾಯರ್ ಜಗದೀಶ್ & ಕುಡುಪಲಿ ನಾಗರಾಜ್

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

ಹೊಸ ಸೇರ್ಪಡೆ

Sulya-Elephant

Sulya: ಆನೆಗುಂಡಿ: ಹೆದ್ದಾರಿ ಬದಿ ಎರಡು ಕಾಡಾನೆ ಸಂಚಾರ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

Udupi: ಗೀತಾರ್ಥ ಚಿಂತನೆ-92: ಮಾನಸಿಕ ನಿದ್ದೆಯಿಂದ ಹೊರಬರಲು “ಉತ್ತಿಷ್ಠ’ ಕರೆ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

America; ಮೈಸೂರು ಯೋಗ ಗುರು ಶರತ್‌ ಜೋಯಿಸ್‌ ನಿಧನ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Priyank Kharge: ಇ-ಸ್ವತ್ತು ಗೊಂದಲ ನಿವಾರಣೆಗೆ ಕಾರ್ಯಪಡೆ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Karnataka by-election: 3 ಕ್ಷೇತ್ರದಲ್ಲಿ 33.33 ಕೋ.ರೂ. ಮೌಲ್ಯದ ಅಕ್ರಮ ವಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.