ಮoಡ್ಯ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಮಹಿಳಾ ಸಂಘಟಕರು

Team Udayavani, Nov 26, 2020, 9:16 PM IST

ಮoಡ್ಯ: ಸಿಎಂಗೆ ಕಪ್ಪು ಬಾವುಟ ಪ್ರದರ್ಶನಕ್ಕೆ ಮುಂದಾದ ಮಹಿಳಾ ಸಂಘಟಕರು

ಮoಡ್ಯ: ಮಳವಳ್ಳಿ ಪಟ್ಟಣದಲ್ಲಿ ಸಿಐಟಿಯು ಸಂಘಟನೆ ವತಿಯಿಂದ ಗುರುವಾರ ಹಮ್ಮಿಕೊಂಡಿದ್ದ ಬಹತ್ ಪ್ರತಿಭಟನಾ ರ‍್ಯಾಲಿ ವೇಳೆ ಇದೇ ಮಾರ್ಗವಾಗಿ ಸಂಚರಿಸುತ್ತಿದ್ದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಮಹಿಳಾ ಸಂಘಟಕರು ಕಪ್ಪು ಬಾವುಟ ಪ್ರದರ್ಶಿಸಲು ಯತ್ನಿಸಿದರು.

ಸಿಎಂ ಯಡಿಯೂರಪ್ಪ ಬುಧವಾರ ಮೈಸೂರು ಜಿಲ್ಲೆಯ ಮುಡುಕುತೊರೆ ಭ್ರಮರಾಂಭಿಕ ದೇವಸ್ಥಾನದ ಜೀರ್ಣೋದ್ಧಾರ ಮತ್ತು ಅಭಿವದ್ಧಿ ಕಾರ್ಯಕ್ರಮಗಳಿಗೆ ಚಾಲನೆ ನೀಡಿದ ಮಹದೇಶ್ವರ ಬೆಟ್ಟದಲ್ಲಿ ವಾಸ್ತವ್ಯ ಹೂಡಿದ್ದರು. ಗುರುವಾರ ಹವಾಮಾನ ವೈಪರಿತ್ಯ ಹಿನ್ನೆಲೆ ಹೆಲಿಕಾಪ್ಟರ್ ಬಿಟ್ಟು ಬೆಂಗಳೂರಿಗೆ ಮಳವಳ್ಳಿ ಮುಖಾಂತರ ರಸ್ತೆ ಮಾರ್ಗವಾಗಿ ಕಾರಿನಲ್ಲಿ ತೆರಳುತ್ತಿದ್ದರು.

ರಾಜ್ಯ ಮತ್ತು ಕೇಂದ್ರ ಸರ್ಕಾರದ ಜನವಿರೋಧಿ ಕಾಯ್ದೆಗಳನ್ನು ಜಾರಿಗೆ ತಂದಿದೆ ಎಂದು ವಿರೋಧಿಸಿ ವಿವಿಧ ಸಂಘಟನೆಗಳ ಕಾರ್ಯಕರ್ತರು ಹಮ್ಮಿಕೊಂಡಿದ್ದ ಪ್ರತಿಭಟನಾ ರ‍್ಯಾಲಿ ಮುಗಿಸಿ ತೆರಳುತ್ತಿದ್ದರು.

ಈ ವೇಳೆ ಸಿಎಂ ಪಟ್ಟಣ ಮಾರ್ಗವಾಗಿ ಹೋಗುವ ಮಾಹಿತಿ ತಿಳಿದ ಜನವಾದಿ ಮಹಿಳಾ ಸಂಘಟನೆಯ ರಾಜ್ಯಾಧ್ಯಕ್ಷೆ ದೇವಿ, ಮಂಜುಳಾ, ಸುಶೀಲ, ಮಹದೇವಮ್ಮ ಎಂಬುವರು ಪಟ್ಟಣದ ಅನಂತರಾಮ್ ವತ್ತದಲ್ಲಿ ಪೊಲೀಸ್ ಭದ್ರತೆಯ ನಡುವೆಯೂ ಏಕಾಏಕಿ ಸಿಎಂ ಸಂಚರಿಸುತ್ತಿದ್ದ ಕಾರಿಗೆ ಅಡ್ಡಲಾಗಿ ಹೋಗಲು ಯತ್ನಸಿದರು. ಇವರ ದಿಢೀರ್ ನಡೆಯಿಂದ ಪೊಲೀಸರು ವಿಚಲಿತಗೊಂಡು ತಡೆಯಲು ಮುಂದಾದರು. ಅಷ್ಟರಲ್ಲಿ ಸಿಎಂ ಕಾರು ಮುಂದೆ ಸಾಗಿತ್ತು. ಆದರೆ ಹಿಂಬದಿ ಬಂದ ಎಸ್ಕಾರ್ಟ್ ವಾಹನಗಳಿಗೆ ಕಪ್ಪು ಬಾವುಟ ಪ್ರದರ್ಶಿಸಿ ಸಿಎಂ ಯಡಿಯೂರಪ್ಪ ಅವರಿಗೆ ಧಿಕ್ಕಾರ ಎಂದು ಕೂಗಿದರು. ತಕ್ಷಣ ಪೊಲೀಸರು ಪ್ರತಿಭಟನಾಕಾರರನ್ನು ತಡೆಯುವಲ್ಲಿ ಯಶಸ್ವಿಯಾದರು.

ಟಾಪ್ ನ್ಯೂಸ್

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

One Nation, One Election;ಹಣ, ಸಮಯ ಉಳಿಯಬಹುದು…ಮುಂದಾಗುವ ಸಮಸ್ಯೆಗಳಿಗೆ ಪರಿಹಾರ ಇದೆಯಾ?

15

Bollywood: ಬಾಲಿವುಡ್‌ ನಟ ಶಾಹಿದ್‌ ಕಪೂರ್‌ ಜತೆ ರಶ್ಮಿಕಾ ರೊಮ್ಯಾನ್ಸ್: ಯಾವ ಸಿನಿಮಾ?  

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

14

Kannada Sahitya Sammelana: ಮೊದಲ ಬಾರಿಗೆ ದೃಷ್ಟಿಚೇತನರ ವಿಶೇಷ ಕವಿಗೋಷ್ಠಿ

Suicide 3

Maddur; ಕೆಲಸದ ಒತ್ತಡ: ಎಂಜಿನಿಯರ್‌ ಆತ್ಮಹ*ತ್ಯೆ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

Karnataka Congress: ಯಾವುದೇ ಒಪ್ಪಂದ ಆಗಿಲ್ಲ: ಸಿಎಂ ಸಿದ್ದರಾಮಯ್ಯ

13

Mandya: ಬಹುಮಾನ ಗೆದ್ದ ಹಳ್ಳಿಕಾರ್‌ ತಳಿಯ ಎತ್ತು ದಾಖಲೆಯ 13 ಲಕ್ಷ ರೂ.ಗೆ ಮಾರಾಟ!

Pandavapura: A cow gave birth to three calves

Pandavapura: ಮೂರು ಕರುಗಳಿಗೆ ಜನ್ಮ ನೀಡಿದ ಸೀಮೆ ಹಸು

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು

Mulabagil

Mulabagilu: ಭೀಕರ ಅಪಘಾತ: ದ್ವಿಚಕ್ರ ವಾಹನಗಳಿಗೆ ಬೊಲೆರೋ ಢಿಕ್ಕಿ, ನಾಲ್ವರ ಮೃತ್ಯು!

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: “ಸೈಬರ್‌ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್‌

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಜಗದೀಶ್ ಬಿಡುಗಡೆ

Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.