ಅಪಪ್ರಚಾರದಿಂದ ಕಾರ್ಮಿಕರಿಗೆ ಹೊಡೆತ

ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯ ತಂದೊಡ್ಡುವ ದುಸ್ಸಾಹಸಕ್ಕೆ ಮುಂದಾಗಿಲ್ಲ

Team Udayavani, Jul 31, 2020, 2:26 PM IST

ಅಪಪ್ರಚಾರದಿಂದ ಕಾರ್ಮಿಕರಿಗೆ ಹೊಡೆತ

ಮದ್ದೂರು/ಮಂಡ್ಯ: 20ಕ್ಕೂ ಹೆಚ್ಚು ಕ್ರಷರ್‌ ಮಾಲೀಕರ ಗಣಿಗಾರಿಕೆಗೆ ಕೆಲವು ಪಟ್ಟ ಭದ್ರರ ಅಪಪ್ರಚಾರದಿಂದ ಸಂಕಷ್ಟ ಎದುರಾಗಿದ್ದು, ಇದರಿಂದಾಗಿ ಸಾವಿರಾರು ಕಾರ್ಮಿಕರು ಕೆಲಸ ಕಳೆದುಕೊಂಡಿದ್ದಾರೆ ಎಂದು ಕ್ರಷರ್‌ ಮಾಲೀಕರ ಸಂಘ ಆರೋಪಿಸಿದೆ.

ಈ ಸಂಬಂಧ ಪ್ರತಿಕ್ರಿಯಿಸಿದ ಸಂಘದ ಅಧ್ಯಕ್ಷ ಕೃಷ್ಣಪ್ಪ, ಉಪಾಧ್ಯಕ್ಷ ನಟರಾಜು ಹಾಗೂ ಕಾರ್ಯದರ್ಶಿ ಸುನೀಲ್‌ ಅವರು, ಕೆಆರ್‌ಎಸ್‌ ಅಣೆಕಟ್ಟೆಗೆ ಅಪಾಯ ತಂದೊಡ್ಡುವ ದುಸ್ಸಾಹಸಕ್ಕೆ ಯಾವುದೇ ಗಣಿ ಮಾಲೀಕರು ಮುಂದಾಗುವುದಿಲ್ಲ. 2018ರಲ್ಲಿ ಪತ್ತೆಯಾದ ನಿಗೂಢ ಶಬ್ದದ ವಿಚಾರವಾಗಿ ಜಿಲ್ಲಾಡಳಿತಕ್ಕೆ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರ 5 ಅಂಶಗಳ ವರದಿ ನೀಡಿದ್ದು, ಅಗತ್ಯ ಸಂರಕ್ಷಣಾ ಕ್ರಮಗಳ ಬಗ್ಗೆ ಕ್ರಮಕೈಗೊಳ್ಳಲಾಗಿದೆ.

ಸುಪ್ರೀಂಕೋರ್ಟ್‌ ಪ್ರಕಾರ ಅಣೆಕಟ್ಟೆ ಸ್ಥಾವರದ 2 ಕಿ.ಮೀ. ವ್ಯಾಪ್ತಿಯಲ್ಲಿ ಯಾವುದೇ ಗಣಿಗಾರಿಕೆಗೆ ಆಸ್ಪದ ನೀಡಬಾರದೆಂದು ಸೂಚಿಸಿದೆ. ಬೇಬಿ ಬೆಟ್ಟ ಹಾಗೂ
ಕೆಆರ್‌ಎಸ್‌ ನಡುವೆ 6.5 ಕಿ.ಮೀ. ಹಾಗೂ ರಸ್ತೆ ಮೂಲಕ 12 ಕಿ.ಮೀ. ಅಂತರವಿದೆ. ಜನರ ದಿಕ್ಕು ತಪ್ಪಿಸುವ ತಂತ್ರ ಸೂಕ್ತವಲ್ಲ ಎಂದು ಸಂಘ ತಿಳಿಸಿದೆ.

ಅಣೆಕಟ್ಟೆ ಪಕ್ಕದಲ್ಲೇ ಸ್ಫೋಟ: ರಾಜ್ಯದ ಮಂಚನಬೆಲೆ ಜಲಾಶಯ ಹಾಗೂ ತಮಿಳುನಾಡಿನ ಮೆಟ್ಟೂರು ಅಣೆಕಟ್ಟೆ ವ್ಯಾಪ್ತಿಯ 2 ಕಿ.ಮೀ. ಅಂತರದಲ್ಲಿ ನೂರಾರು
ಕ್ರಷರ್‌ಗಳು ಕಾರ್ಯನಿರ್ವಹಿಸುತ್ತಿವೆ. ಪ್ರಸ್ತುತ ಕೆಆರ್‌ ಎಸ್‌ ಅಣೆಕಟ್ಟೆಯ 5 ಮೀ. ಅಂತರದಲ್ಲಿ ವಿದ್ಯುತ್‌ ತಯಾರಿಕಾ ಸ್ಥಾವರ ಹಾಗೂ ವರುಣಾ ನಾಲೆಗಾಗಿ 50
ಅಡಿಗೂ ಹೆಚ್ಚಿನ ಆಳದಲ್ಲಿ ಸ್ಫೋಟ ಮಾಡಲಾಗಿದೆ. 12 ಕಿ.ಮೀ. ದೂರದಲ್ಲಿ ಗಣಿಗಾರಿಕೆ ಮಾಡಿದರೆ ಹೇಗೆ ಹಾನಿಯಾಗುತ್ತದೆ ಎಂದು ಪ್ರಶ್ನಿಸಿದರು. ನಕಲಿ ಚಳವಳಿ ಕಾರರು, ಪಟ್ಟಭದ್ರರಿಂದಾಗಿ ಜಿಲ್ಲೆಯ ಮೈಷುಗರ್‌ ಹಾಗೂ ಪಿಎಸ್‌ಎಸ್‌ಕೆ ಕಾರ್ಖಾನೆ ಸೇರಿದಂತೆ ಕೈಗಾರಿಕೆಗಳು ಅವಸಾನದಲ್ಲಿವೆ. ಈ ವೇಳೆ ಜಿಲ್ಲಾಡಳಿತ ಜಾಣ ಕುರುಡಿನ ನಡೆ ಸರಿಯಲ್ಲ. ಜನರಿಗೆ ಸತ್ಯ ತಿಳಿಸಿ, ಕಾರ್ಮಿಕರ ನೆರವಿಗೆ ಬರಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Udupi: ಶ್ರೀ ಕೃಷ್ಣಮಠಕ್ಕೆ ಮಾಜಿ ಕ್ರಿಕೆಟಿಗ ವಿ.ವಿ.ಎಸ್‌. ಲಕ್ಷ್ಮಣ್‌ ಭೇಟಿ

Kundapura: ಬಾವಿಗೆ ಬಿದ್ದು ಯುವತಿ ಸಾವುKundapura: ಬಾವಿಗೆ ಬಿದ್ದು ಯುವತಿ ಸಾವು

Kundapura: ಬಾವಿಗೆ ಬಿದ್ದು ಯುವತಿ ಸಾವು

ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

Surathkal: ಸಿಲಿಂಡರ್‌ ಸ್ಫೋ*ಟ ಪ್ರಕರಣ: ಗಾಯಾಳು ಮಹಿಳೆ ಸಾವು; ಮತ್ತೋರ್ವರ ಸ್ಥಿತಿ ಗಂಭೀರ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mandya-Sahitya

ಮಂಡ್ಯ ಸಾಹಿತ್ಯ ಸಮ್ಮೇಳನದಲ್ಲಿ ಕನ್ನಡಕ್ಕಾಗಿ ಕೈಗೊಂಡ 5 ನಿರ್ಣಯಗಳೇನು ಗೊತ್ತಾ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

ಬಳ್ಳಾರಿಯಲ್ಲೇ ಏಕೆ 88ನೇ ಕನ್ನಡ ಸಾಹಿತ್ಯ ಸಮ್ಮೇಳನ?

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Mandya: ಕನ್ನಡ ಹಬ್ಬಕ್ಕೆ ಏಳು ಲಕ್ಷಕ್ಕೂ ಅಧಿಕ ಜನರ ಭೇಟಿ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

Kannada Sahitya Sammelana: ವಿದೇಶದಲ್ಲೂ ಸಮ್ಮೇಳನ ನಡೆಯಲಿ: ಹಕ್ಕೊತ್ತಾಯ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

H.D. Kumaraswamy: 15,000 ಕೋಟಿ ರೂ. ವೆಚ್ಚದಲ್ಲಿ ಭದ್ರಾವತಿ ಕಬ್ಬಿಣ ಕಾರ್ಖಾನೆಗೆ ಮರುಜೀವ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

MM-Singh

Mourning: ಮನಮೋಹನ್‌ ಸಿಂಗ್‌ ನಿಧನ; ದೇಶಾದ್ಯಂತ 7 ದಿನ ಶೋಕಾಚರಣೆ ಘೋಷಿಸಿದ ಕೇಂದ್ರ ಸರಕಾರ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Mangaluru: ಶಾರ್ಜಾದಲ್ಲಿ ತುಂಬೆ ಸೈಕಿಯಾಟ್ರಿಕ್‌ ಆಸ್ಪತ್ರೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆSabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Sabarimala: ಸಾವಿರಾರು ಭಕ್ತರಿಂದ ಮಂಡಲ ಪೂಜೆ ವೀಕ್ಷಣೆ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru ಡಿ. 28, 29: ತಣ್ಣೀರುಬಾವಿಯಲ್ಲಿ ಬೀಚ್‌ ಉತ್ಸವ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Mangaluru: ಕಾಂಗ್ರೆಸ್‌ನ‌ ಅಧಿವೇಶನವಲ್ಲ: ಬಿಜೆಪಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.