ಮಂಗಳೂರು: ಟಿಕೆಟ್ ಗಾಗಿ 10 ಲಕ್ಷ ರೂ. ಲಂಚ ಪಡೆದಿದ್ದೇನೆ ಎಂಬುದು ಸುಳ್ಳು; ಮೊಯ್ದಿನ್ ಬಾವಾ
Team Udayavani, Nov 1, 2019, 4:40 PM IST
ಮಂಗಳೂರು: ಕಾಂಗ್ರೆಸ್ ಅಭ್ಯರ್ಥಿ ಪಟ್ಟಿ ಬಿಡುಗಡೆ ಸಂದರ್ಭದಲ್ಲಿ ನನಗೆ ಕಪಾಳಮೋಕ್ಷವಾಗಿರುವುದು ನಿಜ. ಇದಕ್ಕೆ ಸಂಬಂಧಿಸಿ ಪೊಲೀಸರಿಗೆ ದೂರು ನೀಡಲಾಗಿದ್ದು, ಹೈಕಮಾಂಡ್ ಗಮನಕ್ಕೆ ತರಲಾಗಿದೆ ಎಂದು ಮಾಜಿ ಶಾಸಕ ಮೊಯ್ದಿನ್ ಬಾವಾ ಹೇಳಿದರು.
ನಗರದಲ್ಲಿ ಶುಕ್ರವಾರದಂದು ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು ಪಾಲಿಕೆ ಚುನಾವಣೆಗೆ ಟಿಕೆಟ್ ಕೊಡಿಸುವುದಕ್ಕಾಗಿ 10 ಲಕ್ಷ ರೂ. ಲಂಚ ಪಡೆದಿದ್ದೇನೆ ಎಂಬ ಆರೋಪ ಸುಳ್ಳು ಎಂದು ಹೇಳಿದರು.
ಮಂಗಳೂರು ಮಹಾನಗರ ಪಾಲಿಕೆ ಚುನಾವಣೆಗೆ ಬುಧವಾರ ಕಾಂಗ್ರೆಸ್‌ನ ಅಧಿಕೃತ ಅಭ್ಯರ್ಥಿಗಳ ಹೆಸರು ಘೋಷಣೆಯಾಗುತ್ತಿದ್ದಂತೆ ಪಕ್ಷದಲ್ಲಿ ಅಸಮಾಧಾನ ಸ್ಫೋಟದ್ದು, ಈ ಸಂದರ್ಭದಲ್ಲಿ ಮಾಜಿ ಶಾಸಕ ಬಿ.ಎ. ಮೊಯ್ದಿನ್ ಬಾವಾ ಅವರ ಮೇಲೆ ಮಾಜಿ ಮೇಯರ್ ಗುಲ್ಜಾರ್‌ಬಾನು ಅವರ ಸಂಬಂಧಿಕರು ಎನ್ನಲಾದ ಕೆಲವರು ಮಂಗಳೂರಿನ ಖಾಸಗಿ ಹೊಟೆಲ್ ಎದುರು ಹಲ್ಲೆ ನಡೆಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Airport: ಮಂಜು ಕವಿದ ವಾತಾವರಣ: ವಿಮಾನ ಯಾನದಲ್ಲಿ ವ್ಯತ್ಯಯ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
MUST WATCH
ಹೊಸ ಸೇರ್ಪಡೆ
US Parliament Election: ಭಾರತ ಮೂಲದ 9 ಅಭ್ಯರ್ಥಿಗಳ ಅದೃಷ್ಟ ಪರೀಕ್ಷೆ
US Polls: ಕಮಲಾ ಗೆಲುವಿಗಾಗಿ ಪೂರ್ವಿಕರ ಗ್ರಾಮದಲ್ಲಿ ಅರ್ಚನೆ, ಅಭಿಷೇಕ!
Bharat Brand: ಭಾರತ್ ಬ್ರ್ಯಾಂಡ್-2ಗೆ ಚಾಲನೆ: 30ಕ್ಕೆ ಗೋಧಿ ಹಿಟ್ಟು, ಕೆ.ಜಿ.ಅಕ್ಕಿಗೆ 34
US Polls; ಟ್ರಂಪ್‌ಗೆ ಗೆಲುವು: ಭವಿಷ್ಯ ನುಡಿದ ಪ್ರಸಿದ್ಧ ನೀರಾನೆ ಮೂಡೆಂಗ್
Award: ಪ್ರೊ.ತಾಳ್ತಜೆ ವಸಂತ ಕುಮಾರ್‌ಗೆ ಕನಕ ಗೌರವ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.