ಗೋಲಿಬಾರ್ ನಿಂದ ಮೃತಪಟ್ಟವರ ಕುಟುಂಬಗಳಿಗೆ ಕುಮಾರಸ್ವಾಮಿ ತಲಾ 5 ಲಕ್ಷ ರೂ.ನ ಚೆಕ್ ವಿತರಣೆ
Team Udayavani, Dec 22, 2019, 1:03 PM IST
ಮಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆಯ ವಿರುದ್ಧ ನಗರದಲ್ಲಿ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಗುರುವಾರ ನಡೆದ ಹಿಂಸಾಚಾರದ ಸಂದರ್ಭ ಗೋಲಿಬಾರ್ ಗೆ ಬಲಿಯಾದ ಕಂದಕ್ ನ ಅಬ್ದುಲ್ ಜಲೀಲ್ ಹಾಗೂ ಬೆಂಗ್ರೆಯ ನೌಶೀನ್ ಅವರ ನಿವಾಸಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಭಾನುವಾರ ಬೆಳಗ್ಗೆ ಭೇಟಿ ನೀಡಿದರು.
ಈ ಸಂದರ್ಭ ಸಂತ್ರಸ್ತ ಕುಟುಂಬಕ್ಕೆ ಸಾಂತ್ವನ ಹೇಳಿದ ಕುಮಾರಸ್ವಾಮಿ, ಮೃತರ ಕುಟುಂಬಕ್ಕೆ ಜೆಡಿಎಸ್ ವತಿಯಿಂದ ತಲಾ ಐದು ಲಕ್ಷ ರೂ.ನ ಚೆಕ್ ವಿತರಿಸಿದರು. ಪೊಲೀಸರು ನಡೆಸಿದ ಗೋಲಿಬಾರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪಾರದರ್ಶಕವಾಗಿ ತನಿಖೆ ಮಾಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇನೆ ಎಂದು ಅವರು ತಿಳಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯರಾದ ಎಸ್.ಎಲ್.ಭೋಜೇಗೌಡ, ಬಿ.ಎಂ.ಫಾರೂಕ್, ಜೆಡಿಎಸ್ ದ.ಕ. ಜಿಲ್ಲಾಧ್ಯಕ್ಷ ಮುಹಮ್ಮದ್ ಕುಂಞ ವಿಟ್ಲ, ಯುವ ಜೆಡಿಎಸ್ ಅಧ್ಯಕ್ಷ ಅಕ್ಷಿತ್ ಸುವರ್ಣ ಮೊದಲಾದವರು ಜೊತೆಗಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Sandalwood: ಸ್ಟಾರ್ ಸಿನಿಮಾ ಹೆಚ್ಚು ಬಂದರೆ ಚಿತ್ರರಂಗಕ್ಕೆ ಪೂರಕ: ಎನ್. ನರಸಿಂಹಲು
Udupi: ಗೀತಾರ್ಥ ಚಿಂತನೆ-130: “ನಂದಲ್ಲ, ನಂದಲ್ಲ’ ಎಂಬ ನಿರಂತರ ಅನುಸಂಧಾನ ಮುಖ್ಯ
Buntakal Technical College: ಅಂತಾರಾಷ್ಟ್ರೀಯ ಸಮ್ಮೇಳನ ;ವಿದ್ಯಾರ್ಥಿ ವಿಚಾರ ಸಂಕಿರಣ
Mandya:ಟಿಪ್ಪು ಆಳ್ವಿಕೆ- ಪ್ರವಾಸಿಗರ ಕಣ್ಮನ ಸೆಳೆಯುವ ಜಾಮೀಯಾ ಮಸೀದಿ, ಬೇಸಿಗೆ ಅರಮನೆ
BGT 2024: ಉಳಿದೆರಡು ಪಂದ್ಯಗಳಿಗೆ ಆಸೀಸ್ ತಂಡ ಪ್ರಕಟ: ಮೂರು ಬದಲಾವಣೆ ಮಾಡಿದ ಆಸ್ಟ್ರೇಲಿಯಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.