ಮಂಗಳೂರು: ದ.ಕ.ಜಿಲ್ಲಾ ಬಿಜೆಪಿ ವತಿಯಿಂದ ಜನಜಾಗರಣ ಸಭೆ
Team Udayavani, Sep 29, 2019, 7:07 PM IST
ಮಂಗಳೂರು: ದ.ಕ.ಜಿಲ್ಲಾ ಬಿಜೆಪಿ ವತಿಯಿಂದ 370 ನೇ ವಿದಿ ರದ್ದತಿ ಬಗೆಗಿನ ಜನಜಾಗರಣ ಸಭೆ ರವಿವಾರದಂದು ನಗರದದ ಟಿ.ವಿ.ರಮಣ ಪೈ ಹಾಲ್ ನಲ್ಲಿ ಜರಗಿತು.
ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಕರ್ನಾಟಕ ರಾಜ್ಯ ಬಿಜೆಪಿ ಉಸ್ತುವಾರಿ ವಿ.ಮುರಳೀಧರ ರಾವ್ ಮುಖ್ಯ ಭಾಷಣಕಾರರಾಗಿ ಮಾತನಾಡಿದರು. ಈ ಸಂದರ್ಭದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Mangaluru: ಸಾಲಗಾರನ ಆತ್ಮಹ*ತ್ಯೆಗೆ ಪ್ರಚೋದನೆ ಆರೋಪ: ಎಂಸಿಸಿ ಬ್ಯಾಂಕ್ ಅಧ್ಯಕ್ಷನ ಬಂಧನ
Surathkal: ತಡಂಬೈಲ್‌ನಲ್ಲಿ ಅಡುಗೆ ಅನಿಲ ದುರಂತ; ಇಬ್ಬರು ಮಹಿಳೆಯರಿಗೆ ಗಂಭೀರ ಗಾಯ
Mangaluru: ಇನ್ನು ಯುಪಿಐ ಮೂಲಕವೂ ಟ್ರಾಫಿಕ್ ದಂಡ ಪಾವತಿ
MUST WATCH
ಹೊಸ ಸೇರ್ಪಡೆ
Vijay Mallya: ಮಲ್ಯ 14,000 ಕೋ. ರೂ. ಆಸ್ತಿ ಬ್ಯಾಂಕುಗಳಿಗೆ ವಾಪಸ್
Mangaluru AirPort: ಬಜಪೆ ವಿಮಾನ ನಿಲ್ದಾಣ ರನ್‌ವೇಗಿಲ್ಲ ರೇಸಾ ಸುರಕ್ಷೆ
H-1B visa: ಎಚ್1ಬಿ ವೀಸಾ ನಿಯಮ ಸಡಿಲಿಕೆ… ಭಾರತೀಯ ಟೆಕ್ಕಿಗಳಿಗೆ ಸಂತಸ
Belagavi Session: ವಕ್ಫ್ ಅಧಿಸೂಚನೆ ಹಿಂಪಡೆಯಲ್ಲ, ಪರಿಹಾರಕ್ಕೆ ಸಮಿತಿ: ಸಿಎಂ ಭರವಸೆ
Mangaluru: ಆನ್‌ಲೈನ್ ಗೇಮ್‌ನಲ್ಲಿ ವಂಚಕರ ಪರಿಚಯ; ಜಾಲ ಸೇರಿದ್ದ ಯುವಕ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.