ಮಂಗಳೂರು -ಮಡ್‌ಗಾಂವ್ ಇಂಟರ್ ಸಿಟಿ ರೈಲು 20 ದಿನ ರದ್ದು
Team Udayavani, Sep 21, 2019, 2:52 PM IST
ಮಂಗಳೂರು: ಮಂಗಳೂರಿನಿಂದ ಮಡ್‌ಗಾಂವ್ ಗೆ ತೆರಳುವ ಇಂಟರ್ ಸಿಟಿ ರೈಲು ಸೆಪ್ಟೆಂಬರ್ 21 ರಿಂದ ಅಕ್ಟೋ ಬರ್ 10ರವರೆಗೆ ರದ್ದುಗೊಂಡಿರುತ್ತದೆ.
ಮಂಗಳೂರು, ಪಣಂಬೂರು, ಜೋಕಟ್ಟೆ ಭಾಗದ ರೈಲ್ವೇ ಮಾರ್ಗದಲ್ಲಿ ವಿದ್ಯುದೀಕರಣ ಕಾರ್ಯ ನಡೆಯುತ್ತಿರುವುದರಿಂದ ಈ ರೈಲ್ ಸಂಚಾರವನ್ನು 20 ದಿನಗಳ ಕಾಲ ರದ್ದುಗೊಳಿಸಲಾಗಿರುತ್ತದೆ ಎಂದು ಮಂಗಳೂರು ಕೊಂಕಣ್ ರೈಲ್ವೇಯ ಸಾರ್ವಜನಿಕ ಸಂಪರ್ಕಾಧಿಕಾರಿ ಕೆ.ಸುಧಾ ಕೃಷ್ಣಮೂರ್ತಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
By Election: ಕೊಪ್ಪಳ ನಗರಸಭೆ ಉಪಚುನಾವಣೆ… ಕಮಲಕ್ಕೊಂದು ಕೈಗೊಂದು ಗೆಲುವು
Arrested: ಕಾರು ಬಾಡಿಗೆ ಪಡೆದಿದ್ದ ವಿದ್ಯಾರ್ಥಿಗಳ ಅಪಹರಿಸಿ ಸುಲಿಗೆ; ಮೂವರ ಬಂಧನ
Crime: ಶೀಲ ಶಂಕಿಸಿ ಪತ್ನಿಯ ಹತ್ಯೆಗೈದಿದ್ದ ಪತಿಯನ್ನು ವಶಕ್ಕೆ ಪಡೆದ ಪೊಲೀಸರು
Leopard: ನೆಲಮಂಗಲ ಸಮೀಪ ಚಿರತೆ ಸೆರೆ: ನರಭಕ್ಷಕ ಇದೇನಾ? ವರದಿ ನಿರೀಕ್ಷೆ
Drunk and Drive: ಮದ್ಯ ಸೇವಿಸಿ ಚಾಲನೆ: ವಾರದಲ್ಲಿ 71 ಲಕ್ಷ ದಂಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.