ಮಂಗಳೂರು: ನಗರಪಾಲಿಕೆ ಚುನಾವಣೆ ಹಿನ್ನೆಲೆ; ಬ್ಯಾನರ್, ಫ್ಲೆಕ್ಸ್ ಬೋರ್ಡ್ ಗಳ ತೆರವು
Team Udayavani, Oct 21, 2019, 5:52 PM IST
ಮಂಗಳೂರು: ನಗರಪಾಲಿಕೆಗೆ ಚುನಾವಣೆ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ನಗರದೆಲ್ಲೆಡೆ ಹಾಕಿರುವ ಬ್ಯಾನರ್, ಫ್ಲೆಕ್ಸ್ ಬೋರ್ಡ್ಗಳನ್ನು ಸೋಮವಾರ ನಗರಪಾಲಿಕೆಯ ಅಧಿಕಾರಿಗಳು ತೆರವುಗೊಳಿಸಿದರು,
ಪಾಲಿಕೆಗೆ ಚುನಾವಣೆ ಭಾನುವಾರದಂದು ಘೋಷಣೆಯಾಗಿದ್ದು, ತಕ್ಷಣದಿಂದಲೇ ನಗರಪಾಲಿಕೆ ವ್ಯಾಪ್ತಿಯಲ್ಲಿ ನೀತಿ ಸಂಹಿತೆಯು ಜಾರಿಗೆ ಬಂದಿದೆ. ಹಾಗಾಗಿ ನಗರದ ಎಲ್ಲಾ ವಾರ್ಡುಗಳಲ್ಲಿ ರಾಜಕೀಯ ಪಕ್ಷಗಳು, ರಾಜಕೀಯ ಮುಖಂಡರ ಚಿತ್ರ ಇರುವ ಎಲ್ಲಾ ರೀತಿಯ ಕಟೌಟ್, ಫ್ಲೆಕ್ಸ್, ಬ್ಯಾನರ್, ಹೋರ್ಡಿಂಗ್ ಗಳನ್ನು ಸಂಬಂಧಪಟ್ಟವರು ತಕ್ಷಣದಿಂದಲೇ ತೆರವುಗೊಳಿಸಲು ಮಹಾನಗರಪಾಲಿಕೆ ಆಯುಕ್ತ ಅಜಿತ್ ಕುಮಾರ್ ಹೆಗ್ಡೆ ಶಾನಾಡಿ ಸೂಚನೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.