ಮಂಗಳೂರು: ಇಕೋ ಬ್ಯಾಗ್ಸ್ ತಯಾರಿಕಾ ಘಟಕಕ್ಕೆ ಅಧಿಕಾರಿಗಳ ದಾಳಿ
Team Udayavani, Sep 7, 2019, 3:40 PM IST
ಮಂಗಳೂರು: ನಗರದಲ್ಲಿ ಪ್ಲಾಸ್ಟಿಕ್ ನಿಷೇಧ ಕುರಿತಂತೆ ಕಟ್ಟು ನಿಟ್ಟಿನ ಕ್ರಮ ಕೈಗೊಂಡಿದ್ದು, ಈ ನಿಟ್ಟಿನಲ್ಲಿ ಅಧಿಕಾರಿಗಳ ತಂಡ ಮುಳಿಹಿತ್ಲುವಿನ ಇಕೋ ಬ್ಯಾಗ್ಸ್ ತಯಾರಿಕಾ ಘಟಕಕ್ಕೆ ಶನಿವಾರದಂದು ದಾಳಿ ನಡೆಸಿತು.
ಈ ದಾಳಿಯ ಸಂದರ್ಭದಲ್ಲಿ ರೂ.1.25 ಲಕ್ಷ ಮೌಲ್ಯದ 740 ಕೆ.ಜಿ. ನಿಷೇಧಿತ ನಾನ್ ಓವನ್ ಪಾಲಿಪ್ರೊಪೈಲೀನ್ ಬ್ಯಾಗ್ ಗಳನ್ನು ವಶಪಡಿಸಿಕೊಂಡಿದ್ದು, ರೂ.10,000 ದಂಡ ವಿಧಿಸಲಾಗಿದೆ. ಈ ಸಂದರ್ಭದಲ್ಲಿ ಅಧಿಕಾರಿಗಳಾದ ಶಬರಿನಾಥ್ ರೈ, ಕರುಣಾಕರ್, ಭರತ್, ಯಶವಂತ್, ರಕ್ಷೀತಾ, ಕೀರ್ತಿ ಕುಮಾರ್, ವಿವೇಕ್ ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Joe Biden “ಮರೆಗುಳಿ’ತನ ಕುರಿತ ಹೇಳಿಕೆ: ರಾಹುಲ್ ಕ್ಷಮೆಗೆ ವೈದ್ಯರ ಪಟ್ಟು
Defamation notice:ಮತಕ್ಕಾಗಿ ಹಣ ಆರೋಪ: ಖರ್ಗೆ,ರಾಹುಲ್ ವಿರುದ್ಧ ತಾಬ್ಡೆ 100 ಕೋಟಿ ದಾವೆ!
Adani: ಲಂಚ ಕೇಸ್; ಜಗನ್ ವಿರುದ್ಧ ಕ್ರಮಕ್ಕೆ ಸಿಎಂ ನಾಯ್ಡು ಚಿಂತನೆ
ನಮ್ಮಲ್ಲಿಗೆ ಬಂದರೆ ಇಸ್ರೇಲ್ ಪ್ರಧಾನಿ ಬಂಧನ: ಬ್ರಿಟನ್!
Supreme Court: ದಿಲ್ಲಿಯ 113 ಚೆಕ್‌ಪೋಸ್ಟ್‌ನಲ್ಲಿ ಪೊಲೀಸರನ್ನು ನೇಮಿಸಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.