ಈಶ್ವರಪ್ಪ ಈ ರಾಜ್ಯದ ಜನತೆಯ ಕ್ಷಮೆ ಕೇಳಬೇಕು: ಐವನ್ ಡಿಸೋಜಾ
Team Udayavani, Dec 7, 2019, 5:43 PM IST
ಮಂಗಳೂರು: ಒಬ್ಬ ಮಹಿಳೆಯನ್ನ ಒಂದು ವಸ್ತುವಿಗೆ ಹೋಲಿಕೆ ಮಾಡಿದ್ದಾರೆ. ಬಿಜೆಪಿಗರ ಮನಸ್ಥಿತಿ ನೋಡಿ, ಹೇಳಿದ್ರೆ ಮಹಿಳೆಯರು, ಮಾತೆಯರು ಅಂತ ಮಾತನಾಡ್ತಾರೆ. ಒಬ್ಬ ಹಿರಿಯ ಸಚಿವ ಹೀಗೆ ಮಾತನಾಡೋದು ಎಷ್ಟು ಸರಿ ಎಂದು ವಿಧಾನಪರಿಷತ್ ಸದಸ್ಯ ಐವನ್ ಡಿಸೋಜಾ ಹೇಳಿದರು.
ಒಂದು ಐಶ್ವರ್ಯ ರೈಯನ್ನ ಎಷ್ಟು ಜನರಿಗೆ ಕೊಡೋದು ಎಂಬ ಈಶ್ವರಪ್ಪ ಹೇಳಿಕೆ ವಿಚಾರವಾಗಿ ಅವರು ಮಂಗಳೂರಿನಲ್ಲಿ ಸುದ್ದಿಗೋಷ್ಠಿಯನ್ನು ಉದ್ದೇಶಿಸಿ ಮಾತನಾಡುತ್ತಾ ಇವರಿಗೆ ಬಾಯಿ ಮತ್ತು ತಲೆಗೆ ಬ್ಯಾಲೆನ್ಸ್ ಸರಿ ಇದ್ಯಾ? ಎಲ್ಲಿಯಾದ್ರೂ ಕಾಂಬಿನೇಷನ್ ಸರಿಯಿಲ್ವಾ ಅನ್ನೋದು ನನ್ನ ಪ್ರಶ್ನೆ. ಇವರು ಈ ರಾಜ್ಯದ ಜನತೆಯ ಕ್ಷಮೆ ಕೇಳಬೇಕು.ನೀವು ಯಾರಿಗೆ ಬೇಕಾದ್ರೂ ಮಂತ್ರಿ ಕೊಡಿ ತಕರಾರಿಲ್ಲ. ಆದ್ರೆ ಹೋಲಿಕೆ ಯಾರಿಗೆ ಮಾಡಿದ್ರೀ ಅನ್ನೋದ್ರ ಮೇಲೆ ನಿಮ್ಮ ಮನಸ್ಥಿತಿ ಗೊತ್ತಾಗುತ್ತೆ ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ; ಪ್ರವೇಶಾತಿ ಆರಂಭ
Ayushman Bharat; ಎಲ್ಲ ಖಾಸಗಿ ಆಸ್ಪತ್ರೆಗಳ ಸೇರ್ಪಡೆಗೆ ಸಂಸದರ ಸೂಚನೆ
Mangaluru: ಪಿಲಿಕುಳ ಮೃಗಾಲಯಕ್ಕೆ “ಏಷ್ಯಾಟಿಕ್ ಗಂಡು ಸಿಂಹ’ ಆಗಮನ
MUST WATCH
ಹೊಸ ಸೇರ್ಪಡೆ
Davanagere: ಇನ್ಶೂರೆನ್ಸ್ ಹಣಕ್ಕಾಗಿ ಸಂಬಂಧಿಯ ಕೊಲೆ; 24 ಗಂಟೆಯೊಳಗೆ ನಾಲ್ವರ ಬಂಧನ
Udupi: ನ. 9-11ರ ವರೆಗೆ 3 ದಿನಗಳ ಹರಿದಾಸ ಸಾಹಿತ್ಯ ಅಂತಾರಾಷ್ಟ್ರೀಯ ಸಮ್ಮೇಳನ
Commonwealth ಸಂಸದೀಯ ಸಭೆ; ಸ್ಪೀಕರ್ ಯು.ಟಿ. ಖಾದರ್ ಭಾಗಿ
Salman Khan: ಕ್ಷಮೆ ಕೇಳಿ ಇಲ್ಲವೇ 5 ಕೋಟಿ ಕೊಡಿ: ನಟ ಸಲ್ಮಾನ್‌ಗೆ ಮತ್ತೂಂದು ಬೆದರಿಕೆ
Mangaluru: ಎಡನೀರು ಶ್ರೀಗಳ ಕಾರಿನ ಮೇಲೆ ದಾಳಿ ಖಂಡನೀಯ; ಪುಂಡರ ತಕ್ಷಣವೇ ಬಂಧಿಸಿ: ಕ್ಯಾ.ಚೌಟ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.