ಕೃಷ್ಣ ಮೃಗದ ಚರ್ಮ ಮಾರಾಟ ಯತ್ನ: ನಾಲ್ವರ ಬಂಧನ
Team Udayavani, Sep 23, 2019, 4:15 PM IST
ಮಂಗಳೂರು: ನಗರದ ಬಿಜೈ ಕೆ.ಎಸ್.ಆರ್.ಟಿ.ಸಿ ಬಸ್ ನಿಲ್ದಾಣದ ಬಳಿ ಕೃಷ್ಣ ಮೃಗದ ಚರ್ಮ ಮತ್ತು ಕೊಂಬು ಮಾರಾಟ ಮಾಡಲು ಯತ್ನಿಸುತ್ತಿದ್ದ ನಾಲ್ವರು ಆರೋಪಿಗಳನ್ನು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ತಂಡ ಕಾರ್ಯಚರಣೆ ನಡೆಸಿ ಸೋಮವಾರ ಬಂಧಿಸಿದ್ದಾರೆ.
ಆರೋಪಿಗಳನ್ನು ಧಾರವಾಡ ಜಿಲ್ಲೆ ನವಲಗುಂದ ತಾಲೂಕಿನ ರವಿ ಹನುಮಂತಪ್ಪ (32), ಮಲ್ಲಪ್ಪ (32) ಗದಗ ಜಿಲ್ಲೆ ರೋಣ ತಾಲೂಕಿನ ಟಿಪ್ಪು ಸುಲ್ತಾನ್ ಯಾನೆ ಮುನ್ನಾ(33), ಪರಶುರಾಮ ರಾ ಲಮಾಣಿ (32) ಎಂದು ಗುರುತಿಸಲಾಗಿದ್ದು, ಬಂಧಿತರಿಂದ ಕೃಷ್ಣ ಮೃಗದ 2 ಚರ್ಮ ಮತ್ತು ಒಂದು ಜೊತೆ ಕೊಂಬುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಾರ್ಯಚರಣೆಯಲ್ಲಿ ಮಂಗಳೂರು ವಿಶೇಷ ಪೊಲೀಸ್ ಅರಣ್ಯ ಸಂಚಾರಿ ದಳದ ಪೊಲೀಸ್ ಉಪನಿರೀಕ್ಷಕರಾದ ಪುರುಷೋತ್ತಮ ಎ ಹಾಗೂ ಸಿಬ್ಬಂದಿಗಳಾದ ಜಗನ್ನಾಥ ಶೆಟ್ಟಿ, ಪ್ರವೀಣ, ಉದಯ ನಾಯ್ಕ್ ಎನ್, ಮಹೇಶ, ದೇವರಾಜ್, ದೇನಿಕಾ, ಸುಂದರ ಶೆಟ್ಟಿ ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Malpe: ಮನೆ ಮನೆಗಳಲ್ಲಿ ಕ್ಯಾರೋಲ್ ಗಾಯನ
Turkey: ಟೇಕ್ ಆಫ್ ವೇಳೆ ಆಂಬ್ಯುಲೆನ್ಸ್ ಹೆಲಿಕಾಪ್ಟರ್ ಪತನ; ನಾಲ್ವರು ಮೃ*ತ್ಯು
87th Kannada Sahitya Sammelana: ದೃಶ್ಯರಂಗ ತಂಡದವರಿಂದ ಸಿನಿಮಾಗಾಗಿ “ನಿಧಿ ’ ಮಾರಾಟ!
Mangaluru: ಕ್ರಿಸ್ಮಸ್ ಸಂಭ್ರಮ; ‘ಮಿನುಗು ತಾರೆ’ಗಳ ಮೆರುಗು
Health: ಶೀಘ್ರ ಕ್ಯಾನ್ಸರ್ ಪತ್ತೆ, ಶಸ್ತ್ರಚಿಕಿತ್ಸೆ ತಿಳಿವಳಿಕೆ ಯಾಕೆ ಮುಖ್ಯ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.