![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Oct 12, 2019, 1:47 PM IST
ಮಂಗಳೂರು: ನಂತೂರು ರಸ್ತೆ ದುರಸ್ತಿಗೆ ಆಗ್ರಹಿಸಿ ರೂಪನ್ ಫೆರ್ನಾಂಡೀಸ್ ಮತ್ತು ಅರ್ಜುನ್ ಮಸ್ಕರೇನಸ್ ಎಂಬುವರು ಶನಿವಾರದಂದು ನಂತೂರು ಸರ್ಕಲ್ ವೃತ್ತದಲ್ಲಿ ನಾಗರಿಕರ ಪರವಾಗಿ ಮೌನ ಪ್ರತಿಭಟನೆ ನಡೆಸುತ್ತಿದ್ದಾರೆ.
ನಂತೂರು ವೃತ್ತದಲ್ಲಿ ಬಹಳಷ್ಟು ಅಪಘಾತಗಳು ಸಂಭವಿಸಿ, ಸಾಕಷ್ಟು ಸಾವು- ನೋವು ಸಂಭವಿಸಿದರೂ ಇನ್ನು ಈ ಕುರಿತಾಗಿ ಸರಕಾರ ಸೂಕ್ತವಾದ ಕ್ರಮ ಕೈಗೊಂಡಿಲ್ಲ ಹಾಗೂ ಸರಿಯಾಗಿ ರಸ್ತೆ ದುರಸ್ತಿಯ ಕಾರ್ಯವೂ ನಡೆಸಿಲ್ಲ.
ಈ ಬಗ್ಗೆ ಪ್ರತಿಭಟನೆಕಾರರು ರಸ್ತೆಗಳು ಗುಂಡಿ ಮುಕ್ತವಾಗಿರಲಿ ಎಂಬ ಫಲಕಗಳನ್ನು ಪ್ರತಿಭಟನಾ ಸ್ಥಳದ ಸುತ್ತಲೂ ಹಾಕಿ ಮೌನವಾಗಿ ಪ್ರತಿಭಟಿಸುತ್ತಿದ್ದಾರೆ. ಬೆಳಗ್ಗೆ ಆರಂಭವಾದ ಮೌನ ಪ್ರತಿಭಟನೆಯೂ ಸಂಜೆಯವರೆಗೆ ಮುಂದುವರಿಯಲಿದೆ.
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.