ಮೃಗಾಲಯಕ್ಕೆ 1.5 ಕೋಟಿ ರೂ. ದೇಣಿಗೆ

Team Udayavani, May 8, 2020, 6:02 PM IST

ಮೃಗಾಲಯಕ್ಕೆ 1.5 ಕೋಟಿ ರೂ. ದೇಣಿಗೆ

ಮೈಸೂರು: ಲಾಕ್‌ಡೌನ್‌ ಹಿನ್ನೆಲೆ ಮೃಗಾಲಯ ನಿರ್ವಹಣೆಗಾಗಿ ಸಚಿವ ಎಸ್‌.ಟಿ. ಸೋಮಶೇಖರ್‌ ಮೂರನೇ ಹಂತವಾಗಿ 21.14 ಲಕ್ಷ ರೂ. ಹಾಗೂ ಸಚಿವ ಭೈರತಿ ಬಸವರಾಜು ಅವರು 84 ಲಕ್ಷ ರೂ. ಚೆಕ್‌ನ್ನು ಮೃಗಾಲಯದ ಕಾರ್ಯನಿರ್ವಾಹಕ ನಿರ್ದೇಶಕ ಅಜಿತ್‌ ಕುಲಕರ್ಣಿ ಅವರಿಗೆ ಹಸ್ತಾಂತರಿಸಿದರು. ಈ ಮೂಲಕ ಮೃಗಾಲಯಕ್ಕೆ ಒಟ್ಟಾರೆ 1,05,14,000 ರೂ. ದೇಣಿಗೆಯಾಗಿ ನೀಡಿದಂತಾಗಿದೆ.

ಮೃಗಾಲಯ ಬಂದ್‌ ಮಾಡಿದ್ದರ ಪರಿಣಾಮ ಜೀವಿಗಳು ಸೇರಿದಂತೆ ನೌಕರರ ನಿರ್ವಹಣೆಗೆ ಸಂಪನ್ಮೂಲ ಕೊರತೆ ಎದುರಾಗಿತ್ತು. ಈ ಹಿನ್ನೆಲೆ ಸಚಿವರು ಗುರುವಾರ 3ನೇ ಬಾರಿಗೆ ಮೃಗಾಲಯಕ್ಕೆ ಭೇಟಿ ನೀಡಿ, ತಮ್ಮ ಸ್ವಕ್ಷೇತ್ರದಲ್ಲಿ ದಾನಿಗಳಿಂದ ದೇಣಿಗೆ ಸಂಗ್ರಹಿಸಿದ್ದರು.  ಸಚಿವ ಸೋಮಶೇಖರ್‌ ಮಾತನಾಡಿ, ರಾಜ್ಯದ ಸಚಿವರಲ್ಲಿ ಮೃಗಾಲಯಕ್ಕೆ ದೇಣಿಗೆ ನೀಡುವಂತೆ ಮಾಡಿದ ಮನವಿಗೆ ಸ್ಪಂದಿಸಿ ಸಚಿವ ಬೈರತಿ ಬಸವರಾಜು 84 ಲಕ್ಷ ರೂ. ಸಂಗ್ರಹಿಸಿ ನೀಡಿದ್ದಾರೆ. ಇದು ಅವರ ಸಮಾಜಮುಖೀ ಕಾರ್ಯವನ್ನು ತೋರಿಸುತ್ತದೆ ಎಂದರು. ಅಮೆರಿಕದ ಅಕ್ಕ ಸಂಸ್ಥೆ ಅಧ್ಯಕ್ಷ ಅಮರನಾಥ ಅವರೊಂದಿಗೆ ಈ ಬಗ್ಗೆ ಮಾತನಾಡಿದ್ದೇನೆ. ಅವರಿಗೂ ದೇಣಿಗೆ ಬಗ್ಗೆ ಮಾಹಿತಿ ನೀಡಿದ್ದೇನೆ. ಅವರಿಂದಲೂ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ ಎಂದು ಮಾಹಿತಿ ನೀಡಿದರು.

ಹಸಿವು ನೀಗಿಸುವುದು ನಮ್ಮ ಕರ್ತವ್ಯ: ಸಚಿವ ಬೈರತಿ ಬಸವರಾಜು ಮಾತನಾಡಿ, ಮನುಷ್ಯರು ಹಸಿವಾದರೆ ಹೇಳಿಕೊಳ್ಳಬಹುದು. ಆದರೆ, ಪ್ರಾಣಿಗಳಿಗೆ ಅದು ಸಾಧ್ಯವಿಲ್ಲ. ಹೀಗಾಗಿ ಅವುಗಳ ಹಸಿವು ನೀಗಿಸುವುದು ನಮ್ಮ ಕರ್ತವ್ಯ. ದಾನಿಗಳು ಅರ್ಥ ಮಾಡಿಕೊಂಡು ಆದಷ್ಟು ಆರ್ಥಿಕ ಸಹಾಯ ಮಾಡಿ ಎಂದು ಸಚಿವ ಸೋಮಶೇಖರ್‌ ಅವರು ಮನವಿ ಮಾಡಿದರು.

ರೈತರ ಅನುಕೂಲಕ್ಕಾಗಿ ಗಡಿಭಾಗ ಸಡಿಲ: ಲಾಕ್‌ಡೌನ್‌ನಿಂದಾಗಿ ರೈತರಿಗೆ ಬೆಳೆದ ಬೆಳೆ ಮಾರಾಟಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಹೂವು, ತರಕಾರಿ ಹಾಗೂ ಇನ್ನಿತರ ಉತ್ಪನ್ನಗಳ ಮಾರಾಟಕ್ಕೆ ಅನುಕೂಲವಾಗುವ ನಿಟ್ಟಿನಲ್ಲಿ ಗಡಿಭಾಗದಲ್ಲಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿದೆ. ಇನ್ನು ಕೆಲವು ಕಡೆಗಳಲ್ಲಿ ಯಾವುದಕ್ಕೆ ಅವಕಾಶ ಕೊಡಬೇಕು ಎಂಬುದ ಕುರಿತು ಶೀಘ್ರ ನಿರ್ಧಾರವಾಗಲಿದೆ ಎಂದು ಸಚಿವರು ಹೇಳಿದರು.

ಮೃಗಾಲಯಕ್ಕೆ 2.32 ಕೋಟಿ ರೂ. ಕೊಡುಗೆ: ಸಚಿವ ಸೋಮಶೇಖರ್‌ ಅವರು ಈವರೆಗೆ ತಮ್ಮ ಕ್ಷೇತ್ರ ಹಾಗೂ ಇತರ ಸಚಿವರಿಂದ ಮೃಗಾಲಯಕ್ಕೆ ಒಟ್ಟಾರೆಯಾಗಿ 2,31,60,000 ರೂ. ದೇಣಿಗೆಯಾಗಿ ನೀಡಿದಂತಾಗಿದೆ. ಈ ಸಂದರ್ಭದಲ್ಲಿ ಸಂಸದ ಪ್ರತಾಪ್‌ ಸಿಂಹ, ಶಾಸಕ ಎಸ್‌.ಎ.ರಾಮದಾಸ್‌, ಎಲ್‌. ನಾಗೇಂದ್ರ, ಜಿಲ್ಲಾಧಿಕಾರಿ ಅಭಿರಾಮ್‌ ಜಿ.ಶಂಕರ್‌ ಹಾಜರಿದ್ದರು.

ಟಾಪ್ ನ್ಯೂಸ್

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mangaluru: ಆಟವಾಡುತ್ತಿದ್ದಾಗಲೇ ಯುವಕ ಸಾವು

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

Mulki: ಮಾದಕ ವಸ್ತು ತಡೆ-88 ಪ್ರಕರಣ: 6.80 ಕೋಟಿ ರೂ. ಮೌಲ್ಯದ ವಸ್ತು ನಾಶ: ಕಮಿಷನರ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Suside-Boy

Mysuru: ಮೈಸೂರಲ್ಲಿ ಚಳಿ ತಡೆಯಲಾಗದೆ ರಾತ್ರಿ ಮಲಗಿದ್ದಲ್ಲೇ ವ್ಯಕ್ತಿ ಸಾವು?

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Manjeshwar: ಟಿಪ್ಪರ್‌ನೊಳಗೆ ಯುವಕನ ನಿಗೂಢ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Puttur; ಕಾರು ಢಿಕ್ಕಿ: ಯುವಕ ಸಾವು

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Road Mishap; ಸುಬ್ರಹ್ಮಣ್ಯ: ಕಾರು-ಸ್ಕೂಟಿ ಢಿಕ್ಕಿ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

Malpe: ನಾಪತ್ತೆಯಾಗಿದ್ದ ವ್ಯಕ್ತಿ ಆತ್ಮಹ*ತ್ಯೆ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

UPCL Kasaragod Power line: ಕಂಪೆನಿಯಿಂದ ತಪ್ಪು ಮಾಹಿತಿ: ಹೋರಾಟ ಸಮಿತಿ ಒಕ್ಕೂಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.