ಕೋಟೆ ತಾಲೂಕಿನಲ್ಲಿ 100 ಕೋಟಿ ನಷ್ಟ

Team Udayavani, Aug 11, 2019, 3:00 AM IST

kote-nadi

ಎಚ್‌.ಡಿ.ಕೋಟೆ: ಕೇರಳದ ವೈನಾಡು ಪ್ರದೇಶ ಹಾಗೂ ತಾಲೂಕಿನಾದ್ಯಂತ ಅಬ್ಬರಿಸಿದ ಆಶ್ಲೇಷಾ ಮಳೆಗೆ ತಾಲೂಕಿನ ಎಲ್ಲಾ ಜಲಾಶಯಗಳು, ಕೆರೆ, ಕಟ್ಟೆಗಳು ಉಕ್ಕಿ ಹರಿದ ಪರಿಣಾಮ 100 ಕೋಟಿ ರೂ.ಮೌಲ್ಯಕ್ಕೂ ಅಧಿಕ ನಷ್ಟ ಸಂಭವಿಸಿದೆ. ಕಬಿನಿ ಜಲಾಶಯ ಭರ್ತಿಯಾಗಿ 1.50 ಲಕ್ಷ ಕ್ಯೂಸೆಕ್‌ಗೂ ಆಧಿಕ ನೀರು ಹೊರ ಬಿಟ್ಟ ಪರಿಣಾಮ ನೂರಾರು ರೈತರ ಹೊಲ ಗದ್ದೆಗಳು, ನದಿ ಪಾತ್ರ ಕುಟುಂಬಗಳ ಮನೆಗಳು ನೀರು ಪಾಲಾಗಿದ್ದು, ಸಹಸ್ರಾರು ಮಂದಿ ಸಂಕಷ್ಟಕ್ಕೆ ಸಿಲುಕಿದ್ದಾರೆ.

ಹೆಚ್ಚಿದ ಮಳೆ ಹಾಗೂ ಕಪಿಲಾ ಮತ್ತು ತಾರಕ ನದಿಗಳು ಉಕ್ಕಿ ಹರಿದ ಪರಿಣಾಮ ಆಪಾರ ಆಸ್ತಿ, ಬೆಳೆ ನಷ್ಟದ ಜೊತೆಗೆ ಹತ್ತಾರು ಗ್ರಾಮಗಳಿಗೆ ಸಂಪರ್ಕ ಬೆಸೆಯುವ ಸೇತುವೆಗಳು, ಪ್ರಮುಖ ರಸ್ತೆಗಳು ಜನರ ಬಳಕೆಗೆ ಇನ್ನೂ ಮುಕ್ತವಾಗಿಲ್ಲ. ಕೆಲವು ರಸ್ತೆ ಹಾಗೂ ಸೇತುವೆಗಳು ಕೊಚ್ಚಿ ಹೋಗಿದ್ದು, ಅವುಗಳ ದುರಸ್ತಿ ಕೂಡ ಶೀಘ್ರ ಆಗಬೇಕಿದೆ.

ಶಾಸಕರ ಅಭಯ, ಸಂಸದರ ಸುಳಿವಿಲ್ಲ: ಕ್ಷೇತ್ರದ ಶಾಸಕ ಅನಿಲ್‌ ಚಿಕ್ಕಮಾದು ತಾಲೂಕು ಕೇಂದ್ರದಲ್ಲೇ ಉಳಿದು ಮಳೆಯಿಂದ ಹಾಗೂ ಜಲಾಶಯದಿಂದ ಉಕ್ಕಿ ಹರಿದ ನೀರಿನಿಂದ ಹಾನಿಗೊಳಗಾಗಿರುವ ಸ್ಥಳಗಳಿಗೆ ತೆರಳಿ ಸಂತ್ರಸ್ತರಿಗೆ ಧೈರ್ಯ ತುಂಬಿ ಪರಿಹಾರ ಕೊಡಿಸುವ ಭರವಸೆ ನೀಡಿದ್ದಾರೆ. ಅದರೆ, ಕ್ಷೇತ್ರದ ಸಂಸದರಾದ ವಿ.ಶ್ರೀನಿವಾಸ್‌ಪ್ರಸಾದ್‌ ಇದಕ್ಕೂ ನಮಗೂ ಸಂಬಂಧವಿಲ್ಲ ಎಂಬಂತೆ ತಾಲೂಕಿನ ಕಡೆ ಪ್ರಯಾಣ ಬೆಳೆಸದೆ ತಟಸ್ಥರಾಗಿರುವುದು ಆಕ್ರೋಶಕ್ಕೆ ಕಾರಣವಾಗಿದೆ.

ಜೊತೆಗೆ ತಾಲೂಕಿಗೆ ಚುನಾವಣೆ ಸಂದರ್ಭದಲ್ಲಿ ಒಬ್ಬರ ಹಿಂದೆ ಒಬ್ಬರಂತೆ ಪೈಪೋಟಿಗೆ ಬಿದ್ದವರಂತೆ ಬರುವ ಇನ್ನುಳಿದ ಜನನಾಯಕರೂ ಎಲ್ಲಿದ್ದಾರೆ ಎಂಬುದೇ ತಿಳಿಯುತ್ತಿಲ್ಲ. ಇನ್ನೂ ತಾಲೂಕಿನ ಮಾಜಿ ಶಾಸಕರು, ಹಾಲಿ ಮತ್ತು ಮಾಜಿ ಜಿಲ್ಲಾ ಪಂಚಾಯತ್‌, ತಾಲೂಕು ಪಂಚಾಯತ್‌ ಅಧ್ಯಕ್ಷರೂ, ಸದಸ್ಯರೂ ಎಲ್ಲಿ ಹೋದರು ಎಂದು ಜನರು ಪ್ರಶ್ನಿಸುತ್ತಿದ್ದಾರೆ. ತಾಲೂಕಿನಲ್ಲಿ ಉಂಟಾಗಿರುವ ನೆರೆ ನಷ್ಟವನ್ನು ಪರಿಶೀಲಿಸಿ ಸಂತ್ರಸ್ತರಿಗೆ ತ್ವರಿತಗತಿಯಲ್ಲಿ ಪರಿಹಾರ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

Mangaluru: ಹುಟ್ಟೂರಿನತ್ತ ಯೋಧ ಅನೂಪ್ ಪಾರ್ಥಿವ ಶರೀರ… ಸಂಸದರಿಂದ ಅಂತಿಮ ನಮನ

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

ಹುಬ್ಬಳ್ಳಿ ಸಿಲಿಂಡರ್ ಸ್ಫೋಟ ಪ್ರಕರಣ: ಚಿಕಿತ್ಸೆ ಫಲಿಸದೆ ಇಬ್ಬರು ಮಾಲಾಧಾರಿಗಳು ಮೃ*ತ್ಯು

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾವು, 20 ಮಂದಿ ರಕ್ಷಣೆ

Goa: ಕ್ಯಾಲಂಗುಟ್ ಬೀಚ್‌ನಲ್ಲಿ ಪ್ರವಾಸಿ ಬೋಟ್ ಮುಳುಗಿ ಓರ್ವ ಸಾ*ವು, 20 ಮಂದಿ ರಕ್ಷಣೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Darshan12

Actor Health: ಸ್ವಲ್ಪ ಜರುಗಿದ ದರ್ಶನ್‌ ಬೆನ್ನುಮೂಳೆ; ತುರ್ತಾಗಿ ಆಪರೇಷನ್‌ ಇಲ್ಲ: ವೈದ್ಯರು

pratap-Simha

Name Road: ರಸ್ತೆಗೆ ಸಿದ್ದರಾಮಯ್ಯ ಹೆಸರಿಟ್ಟರೇ ತಪ್ಪೇನು?: ಪ್ರತಾಪ್‌ ಸಿಂಹ

3-hunsur

Hunsur: ಕೆಲ ಗ್ರಾಮಗಳಲ್ಲಿ ಒಂಟಿ ಸಲಗದ ಉಪಟಳ; ಬೆಳೆ ನಾಶ, ರೈತರು ಕಂಗಾಲು

V.Somanna

Congress Government: ಸಿದ್ದರಾಮಯ್ಯ ಅವಧಿಯಲ್ಲೇ ದ್ವೇಷದ ರಾಜಕಾರಣ ಬೇಸರ ತಂದಿದೆ: ಸೋಮಣ್ಣ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಳೆಬಾಳುವ ಎತ್ತು ಬಲಿ

Hunsur: ವನ್ಯಪ್ರಾಣಿ ದಾಳಿಗೆ ಸುಮಾರು 70 ಸಾವಿರ ಬೆಲೆಬಾಳುವ ಎತ್ತು ಬಲಿ

MUST WATCH

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

ಹೊಸ ಸೇರ್ಪಡೆ

4-soldier

Mahalingpur: ಇಂದು ಮೃತ ಯೋಧ ಮಹೇಶ ಅಂತ್ಯಕ್ರಿಯೆ; ಯೋಧನ ಮನೆಗೆ ಸಚಿವ ತಿಮ್ಮಾಪುರ ಭೇಟಿ

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

Max Movie: ಸಖತ್‌ ರೆಸ್ಪಾನ್ಸ್‌ ಪಡೆದ ಕಿಚ್ಚನ ʼಮ್ಯಾಕ್ಸ್‌ʼ ಮೊದಲ ದಿನ ಗಳಿಸಿದ್ದೆಷ್ಟು?

MT Vasudevan Nair: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

Updated: ಮಲಯಾಳಂ ಸಾಹಿತಿ, ಜ್ಞಾನಪೀಠ ಪುರಸ್ಕೃತ ಎಂಟಿ ವಾಸುದೇವನ್ ನಾಯರ್ ನಿಧನ

3-madikeri

Madikeri: ಶ್ರೀಗಂಧದ ಮರ ಕಳ್ಳತನ ಪ್ರಕರಣ: ಆರೋಪಿಗಳ ಬಂಧನ

Max movie review

Max movie review: ಮಾಸ್‌ ಮನಸುಗಳಿಗೆ ʼಮ್ಯಾಕ್ಸ್‌ʼ ಅಭಿಷೇಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.