1150 ಆದಿವಾಸಿ ಮಕ್ಕಳ ಕೌಶಲ್ಯ ತರಬೇತಿಗೆ ಚಿಂತನೆ


Team Udayavani, Feb 18, 2018, 1:14 PM IST

m6-adivasi.jpg

ಹುಣಸೂರು: ಸ್ವಿಜರ್ಲೆಂಡ್‌ನ‌ ಸಿಯೋಕಿಡ್ಸ್‌ ಫೌಂಡೇಶನ್‌ ವತಿಯಿಂದ ಕರ್ನಾಟಕ ಮತ್ತು ಜಾರ್ಖಂಡ್‌ ರಾಜ್ಯದ 1150 ಆದಿವಾಸಿ ಮಕ್ಕಳಿಗೆ ಕೌಶಲ್ಯ ತರಬೇತಿ ನೀಡಲು ಚಿಂತಿಸಲಾಗಿದೆ ಎಂದು ಫೌಂಡೇಶನ್‌ ಮುಖ್ಯಸ್ಥ ಫಿಲಿಪ್ಸ್‌ ತಿಳಿಸಿದರು.

ಚಿಕ್ಕಹುಣಸೂರು ಡೀಡ್‌ಸಂಸ್ಥೆ ಆವರಣದಲ್ಲಿ ಸ್ವಿರ್ಜಲೆಂಡ್‌ನ‌ ಸಿಯೋ ಕಿಡ್ಸ್‌ಸಂಸ್ಥೆ 60 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಆದಿವಾಸಿಗಳ ತಾಂತ್ರಿಕ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿದರು.

ಭಾರತದ ಆದಿವಾಸಿ ಮಕ್ಕಳಿಗೆ ಮೂಲ ಶಿಕ್ಷಣ ಮತ್ತು ಕೌಶಲ್ಯ ತರಬೇತಿ ಕೊಟ್ಟು ಸಮಾಜದ ಮುಖ್ಯವಾಹಿನಿಗೆ  ಕರೆತರುವ ಉದ್ದೇಶದಿಂದ ತಮ್ಮ ಸಂಸ್ಥೆ ಕಟ್ಟಡಕ್ಕೆ ನೆರವು ನೀಡಿದೆ. ಈ ಸಮುದಾಯದ ಯುವ ಪೀಳಿಗೆಯವರು ಆರ್ಥಿಕವಾಗಿ ಸದೃಢವಾಗಲು ಕೌಶಲ್ಯತರಬೇತಿ ಅಗತ್ಯವೆಂಬುದನ್ನು ಸರ್ವೆಯಲ್ಲಿ ಕಂಡುಕೊಂಡ ನಂತರ ಫೌಂಡೇಶನ್‌ ವತಿಯಿಂದ ಭಾರತದಲ್ಲಿ

ಈಗಾಗಲೇ ಸ್ವಸಹಾಯ ಸಂಘಗಳನ್ನು ರಚಿಸಿಕೊಡುವ ಮೂಲಕ 3 ಸಾವಿರ ಆದಿವಾಸಿ ಮಹಿಳೆಯರಿಗೆ ಗುಡಿಕೈಗಾರಿಕೆ ಬಗ್ಗೆ ತರಬೇತಿ ನೀಡಲವಾಗುತ್ತಿದೆ. ಆ ಸಂಘಗಳು ಸಿದ್ಧಪಡಿಸಿದ ಉತ್ಪನ್ನಗಳನ್ನು ಮಾರಾಟ ಮಾಡುವ ಹಾಗೂ ಗಳಿಸಿದ ಹಣವನ್ನು ಉಳಿತಾಯ ಮಾಡುವ‌ ಬಗ್ಗೆ ಆದಿ ವಾಸಿಗಳಿಗೆ ಅರಿವಿನ ಕಾರ್ಯಾಗಾರ ನಡೆಸಲಾಗಿದೆ ಎಂದರು.

ರಾಜ್ಯದ ಸುಮಾರು 2ಸಾವಿರಕ್ಕೂ ಅಧಿಕ ಹಾಗೂ ಜಾರ್ಖಂಡ್‌ನ‌ಲ್ಲಿ ಒಂದು ಸಾವಿರ ಆದಿವಾಸಿ ಮಹಿಳೆಯರು ಪ್ರಯೋಜನ ಪಡೆದುಕೊಂಡಿದ್ದಾರೆ. ಮುಂದೆ ಹೆಚ್ಚು ಕುಟುಂಬಗಳಿಗೆ ಯೋಜನೆಯನ್ನು ವಿಸ್ತರಿಸುವ ಉದ್ದೇಶದಿಂದಾಗಿ ಕಾಡಂಚಿನ ಎನ್‌ಜಿಒ ಸಂಸ್ಥೆಗಳೊಂದಿಗೆ ಒಡಂಬಡಿಕೆ ಮಾಡಿಕೊಂಡು ನೆರವು ನೀಡಿ 6 ಸಾವಿರ ಮಹಿಳೆಯರಿಗೆ ಸೌಲಭ್ಯ ನೀಡಲು ಸಂಸ್ಥೆ ಸನ್ನದ್ದವಾಗಿದೆ ಎಂದರು.

ಮೈಸೂರು ಜಿಪಂ ಸಿಇಒ ಶಿವಶಂಕರ್‌ ಮಾತನಾಡಿ, ಕಳೆದ 25 ವರ್ಷಗಳಿಂದ ಸಾಕ್ಷರವಾಹಿನಿ, ವಯಸ್ಕರ ಶಿಕ್ಷಣ, ಮುಂದುವರಿಕೆ ಶಿಕ್ಷಣ ಕೇಂದ್ರಗಳನ್ನು ಆರಂಭಿಸಿ ಪ್ರತಿ ಹಳ್ಳಿ-ಹಾಡಿಗಳಲ್ಲಿ ಅಕ್ಷರಜಾnನ ಕಲಿಸುವ ಪ್ರಯತ್ನದಿಂದಾಗಿ ಇಂದು ಆದಿವಾಸಿಗಳಲ್ಲಿ ಪ್ರಶ್ನಿಸುವ ಮನೋಭಾವ, ದೇಶದ ಆಗುಹೋಗುಗಳ ಬಗ್ಗೆ ತಿಳಿದುಕೊಳ್ಳುವ ಪ್ರಯತ್ನ ನಡೆಸಿದ್ದಾರಲ್ಲದೆ ವ್ಯವಹಾರ ಜಾnನವೂ ಬೆಳೆದಿದೆ.

ಕಳೆದ ನಾಲ್ಕು ವರ್ಷಗಳಿಂದ ಶಿಕ್ಷಣದೊಂದಿಗೆ ಕೌಶಲ್ಯಾಧಾರಿತ ತರಬೇತಿ ನೀಡುವ ಯೋಜನೆ ಜಾರಿಯಲ್ಲಿದೆ ಎಂದರು. ಡೀಡ್‌ ಸಂಸ್ಥೆಯ ನಿರ್ದೇಶಕ ಡಾ.ಶ್ರೀಕಾಂತ್‌ ಮಾತನಾಡಿ, 35 ವಿದ್ಯಾರ್ಥಿಗಳಿಗೆ ವಸತಿ ವ್ಯವಸ್ಥೆ ಇದ್ದು , ಡ್ರೆ„ವಿಂಗ್‌, ಹೊಲಿಗೆ, ಕಂಪ್ಯೂಟರ್‌ ಹಾಗೂ ಅತಿಥಿ ಸತ್ಕಾರ್ಯ ತರಬೇತಿ ನೀಡಲಾಗುವುದುದೆಂದರು.

ನೂತನ ಕಟ್ಟಡದ ಮಾನವ ಸಂಪನ್ಮೂಲ ಕೇಂದ್ರವನ್ನು ಪತ್ರಕರ್ತ ಅಂಶಿಪ್ರಸನ್ನಕುಮಾರ್‌ ಉದ್ಘಾಟಿಸಿದರು, ಇದೇ ಕಟ್ಟಡದಲ್ಲಿರುವ ಕಂಪ್ಯೂಟರ್‌ ಹಾಗೂ ವಾಹನಚಾಲನಾ ತರಬೇತಿ ಘಟಕಕ್ಕೆ ಸೈಮನ್ಸ್‌Õ ಕುಟುಂಬದವರು ಉಧಾ^ಟಿಸಿದರು.

ಡೀಡ್‌ ಸಂಸ್ಥೆಯ ಅಧ್ಯಕ್ಷ, ಆದಿವಾಸಿ ಮುಂದಾಳು ಹರ್ಷ ಅಧ್ಯಕ್ಷತೆ ವಹಿಸಿದ್ದರು. ವೇದಿಕೆಯಲ್ಲಿ ಪರಿವರ್ತನಾ ಸಂಸ್ಥೆಯ ನಿರ್ದೇಶಕ ರಾಜೇಗೌಡ, ಜಿಪಂ ಮಾಜಿ ಸದಸ್ಯ ಡಿ.ಕೆ.ಕನುನ್ನೇಗೌಡ, ಜೆಡಿಎಸ್‌ ಮುಖಂಡ ಹರಿಹರ ಆನಂದಸ್ವಾಮಿ, ಬಸವಲಿಂಗಯ್ಯ ಮತ್ತಿತರರು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

ಯತ್ನಾಳ್‌

Vijayapura: ಸಿದ್ದರಾಮಯ್ಯ ಈಗ ದ್ವೇಷ ರಾಜಕಾರಣ ಮಾಡುತ್ತಿದ್ದಾರೆ: ಯತ್ನಾಳ್‌ ಟೀಕೆ

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

Karnataka ಸೇರಿ 4ರಾಜ್ಯಗಳಿಗೆ ಬೇಕಿದ್ದ ಹಂತಕ ಅರೆಸ್ಟ್, 2000 CCTV ಪರಿಶೀಲಿಸಿದ್ದ ಪೊಲೀಸರು

shindhe

Maharashtra: ದಿಢೀರನೆ ಊರಿಗೆ ತೆರಳಿದ ಶಿಂಧೆ; ಮತ್ತೆ ಮುಂದುವರಿದ ʼಮಹಾ ಸಿಎಂʼ ಕಗ್ಗಂಟು

Champions Trophy: If Modi’s visit to Pakistan was right, then Team India should also go: Tejaswi Yadav

Champions Trophy: ಮೋದಿ ಪಾಕ್‌ ಗೆ ಹೋಗಿದ್ದು ಸರಿಯಾದರೆ ಟೀಂ ಇಂಡಿಯಾವೂ ಹೋಗಲಿ: ತೇಜಸ್ವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-hunsur

Hunsur: ಖಾಸಗಿ ಪೈನಾನ್ಸ್ ನ ಕಿರುಕುಳಕ್ಕೆ ಗೃಹಿಣಿ ಆತ್ಮಹತ್ಯೆಗೆ ಶರಣು

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ

3-hunsur

Hunsur: ಟ್ರ್ಯಾಕ್ಟರ್ ಡಿಕ್ಕಿ ಹೊಡೆದು ರಸ್ತೆ ಬದಿ ನಿಂತಿದ್ದ ವ್ಯಕ್ತಿ ಸಾವು

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

MUDA: ಆಸ್ತಿ ಪಾಲಿಗೆ ಸಿಎಂ ಪತ್ನಿ ಸೇರಿ 12 ಮಂದಿಯ ವಿರುದ್ಧ ದಾವೆ

mysore

Mysore: ಪತ್ನಿ, ತಾಯಿ, ಇಬ್ಬರು ಮಕ್ಕಳ ಹತ್ಯೆ… ಅಪರಾಧಿಗೆ ಮರಣದಂಡನೆ

MUST WATCH

udayavani youtube

ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

ಹೊಸ ಸೇರ್ಪಡೆ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

Haveri: ಮುಖ್ಯಮಂತ್ರಿಯಾಗುವ ಆಸೆಯಿದೆ, ಆದರೆ…: ಸತೀಶ್‌ ಜಾರಕಿಹೊಳಿ

18-bng

Bengaluru: ಕಂಕಣ ಕಾಲ-2 ಅರಮನೆ ಮೈದಾನದಲ್ಲೂ ಬಜೆಟ್‌ ವಿವಾಹ ಸಾಧ್ಯ!

Yuva rajkumar’s Ekka movie muhurtha

Ekka: ಯುವ ರಾಜಕುಮಾರ್‌ ಹೊಸ ಸಿನಿಮಾ ʼಎಕ್ಕʼ ಮುಹೂರ್ತ

Maharstra: ಬೈಕ್‌ಗೆ ಢಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ: 10ಮಂದಿ ಮೃತ್ಯು

Maharashtra: ಬೈಕ್ ಸವಾರನನ್ನು ತಪ್ಪಿಸಲು ಹೋಗಿ ಬಸ್ ಪಲ್ಟಿ… 10 ಮಂದಿ ಮೃತ್ಯು

17-

Bengaluru: ದೆಹಲಿಯ ನೇಲ್‌ ಆರ್ಟಿಸ್ಟ್ ನೇಣಿಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.