ನೀರು ಕುಡಿದ 5 ಜಿಂಕೆ, 7 ಕಾಡುಕುರಿ ಸಾವು

Team Udayavani, Mar 3, 2017, 1:05 PM IST

mys7.jpg

ಎಚ್‌.ಡಿ.ಕೋಟೆ: ಅರಣ್ಯದಲ್ಲಿ ಕುಡಿಯುವ ನೀರಿನ ಕುಡಿಯುವ ನೀರಿಗಾಗಿ ಅರಣ್ಯದಿಂದ ಹೊರಬಂದ ಹೆಬ್ಬಳ್ಳದಲ್ಲಿ ಶೇಖರಣೆಯಾಗಿದ್ದ ನೀರು ಕುಡಿದ ಪರಿಣಾಮ 5 ಜಿಂಕೆ ಹಾಗೂ 7 ಕಾಡುಕುರಿಗಳು ಜಿ.ಎಂ.ಹಳ್ಳಿ ಹೊರವಲಯದಲ್ಲಿ ಮೃತಪಟ್ಟಿವೆ. ಜಿಂಕೆಗಳು ಹಾಗೂ ಕಾಡುಕುರಿಗಳು ಮೈತಪಟ್ಟಿರುವ ರೀತಿ ನನೋಡಿದರೆ ದುಷ್ಕರ್ಮಿಗಳು ಕುಡಿಯುವ ನೀರಿಗೆ ಅಥವಾ ಆಹಾರಕ್ಕೆ ವಿಷ ಬೆರೆಸಿಕೊಂದಿರುವ ಶಂಕೆ ಇದೆ.

 ಬುಧವಾರ ತಡರಾತ್ರಿ ನಾಗರಹೊಳೆ ರಾಷ್ಟ್ರೀಯ ಉದ್ಯಾನವನಕ್ಕೆ ಸೇರಿದ ಮೇಟಿಕುಪ್ಪೆ ಅರಣ್ಯ ಪ್ರದೇಶದಿಂದ ಬಂದಿರುವ ಜಿಂಕೆಗಳು ಹಾಗೂ ಕಾಡು ಕುರಿಗಳು ಹಿಂಡು ಜಿ.ಎಂ.ಹಳ್ಳಿ ಗ್ರಾಮದ ಹೊರವಲಯದ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಂತಿರುವ ಜಮೀನಿನ ಮಾರ್ಗದಲ್ಲಿ ಹಾದು ಹೋಗಿರುವ ಹೆಬ್ಬಳದ ಅಂಚಿನಲ್ಲಿ ನಿಂತಿರುವ ನೀರು ಕುಡಿದಿವೆ.

ಅಲ್ಲಿಂದ ಕೆಲವೇ ಮೀಟರ್‌ ಅಂತರದಲ್ಲಿರುವ ಜಮೀನುಗಳಲ್ಲಿ 5 ಜಿಂಕೆಗಳು 7 ಕಾಡು ಕುರಿಗಳು ಸೇರಿದಂತೆ ಒಟ್ಟು 12 ವನ್ಯಜೀವಿಗಳು ಮೃತಪಟ್ಟಿವೆ. ಸಾಯುವ ಮುನ್ನ ಜಿಂಕೆ ಮತ್ತು ಕಾಡುಕುರಿಗಳ ಬಾಯಿಯಿಂದ ನಾಲೆಗೆ ಹೊರ ಚಾಚಿದ್ದು, ಕೊಂಚ ರಕ್ತಸ್ರಾವವೂ ಆಗಿದೆ. ಅಲ್ಲದೆ ಸಾಯುವ ಮುನ್ನ ಪ್ರಾಣಿಗಳು ಮೃತಪಟ್ಟಿರುವ ಸ್ಥಳದಲ್ಲಿ ಒದ್ದಾಡಿರುವ ಕುರುಹುಗಳಿವೆ.

ಈ ಅಂಶಗಳ ಆಧಾರದಲ್ಲಿ ದುಷ್ಕರ್ಮಿ ಗಳು ನೀರು ಅಥವಾ ಆಹಾರದಲ್ಲಿ ವಿಷ ಮಿಶ್ರಣ ಮಾಡಿದ್ದು, ಅದನ್ನು ಸೇವಿಸಿ ಜಿಂಕೆಗಳು ಹಾಗೂ ಕಾಡುಕುರಿಗಳು ಮೃತಪಟ್ಟಿರಬೇಕೆಂದು ಶಂಕಿಸಲಾಗಿದೆ. ಗುರುವಾರ ಬೆಳಗ್ಗೆ ಜಮೀನಿಗೆ ಹೋದ ರೈತರು ಜಿಂಕೆ ಮತ್ತು ಕಾಡುಕುರಿಗಳು ಮೃತಪಟ್ಟಿರುವುದನ್ನು ಕಂಡು ಅರಣ್ಯ ಅಧಿಕಾರಿಗಳಿಗೆ ವಿಷಯ ಮುಟ್ಟಿಸಿದ್ದಾರೆ.

ಮಾಹಿತಿ ಪಡೆದು ಮೇಟಿಕುಪ್ಪೆ ವಲಯ ಅರಣ್ಯಾಧಿಕಾರಿ ಶರಣಬಸಪ್ಪ, ಎಚ್‌.ಡಿ. ಕೋಟೆ ವಲಯ ಅರಣ್ಯಾಧಿಕಾರಿ ಮಧು ಮತ್ತಿತರ ಅಧಿಕಾರಿಗಳು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದರು. ವನ್ಯಜೀವಿಗಳ ಮೃತದೇಹಗಳ ಮರ ಣೋತ್ತರ ಪರೀಕ್ಷೆ ನೆರವೇರಿಸಿದ ಪಶು ವೈದ್ಯ ಡಾ.ನಾಗರಾಜು ಅವುಗಳ ಮಾದರಿ ಸಂಗ್ರಹಿಸಿ ವಿಧಿವಿಜಾನ ಪ್ರಯೋ ಗಾಲಯಕ್ಕೆ ಕಳುಹಿಸಿದ್ದಾರೆ. ಜೊತೆಗೆ ಹೆಬ್ಬಳ್ಳ ಜಲಾಶಯದ ನೀರಿನ ಮಾದರಿ ಯನ್ನು ಸಂಗ್ರಹಿಸಲಾಗಿದೆ. ಮರಣೋತ್ತರ ವರದಿ ಬಂದ ಬಳಿಕಷ್ಟೇ ನಿಖರ ಕಾರಣ ಹೊರ ಬೀಳಲಿದೆ.  ಕೋಟೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

9-someshwara

Someshwara: ಸಮುದ್ರಕ್ಕೆ ಹಾರಿದ ಯುವತಿಯ ರಕ್ಷಣೆ

Perth test: Jasprit Bumrah’s bowling style in doubt: What is the controversy?

Perth test: ಜಸ್ಪ್ರೀತ್‌ ಬುಮ್ರಾ ಬೌಲಿಂಗ್‌ ಶೈಲಿ ಅನುಮಾನ: ಏನಿದು ವಿವಾದ?

Perth Test: Jaiswal scores century; record partnership with Rahul

Perth Test: ಜೈಸ್ವಾಲ್‌ ಶತಕದಾಟ; ರಾಹುಲ್‌ ಜತೆ ದಾಖಲೆಯ ಜೊತೆಯಾಟ

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Mumbai: ಭಾಗವತಿಕೆ ಮಾಡುತ್ತಿದ್ದಾಗಲೇ ಎದೆನೋವು: ಅಸುನೀಗಿದ ಕುಕ್ಕೆಹಳ್ಳಿ ವಿಟ್ಠಲ ಪ್ರಭು

Infections: ಅಗೋಚರ ಕೊಲೆಗಾರ – ಸೋಂಕುಗಳ ವಿರುದ್ಧದ ಹೋರಾಟದಲ್ಲಿ ನಾವು ಸೋಲುತ್ತಿದ್ದೇವೆಯೇ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

Viral Pics: ಡೇಟಿಂಗ್‌ ರೂಮರ್ಸ್‌ ನಡುವೆ ವಿಜಯ್‌ – ರಶ್ಮಿಕಾ ಸೀಕ್ರೆಟ್‌ ಲಂಚ್‌ ಡೇಟ್

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ

10-madikeri

Madikeri: ಹಾಡಹಗಲೇ ಹಾರ್ಡ್ ವೇರ್ ಅಂಗಡಿಗೆ ನುಗ್ಗಿ ಒಂಟಿ ಮಹಿಳೆಯ ಸರಗಳ್ಳತನ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

Commissioner: ಗೂಂಡಾ ವರ್ತನೆ ತೋರಿದರೆ ಕ್ರಮ; ಕಮಿಷನರ್‌ ಎಚ್ಚರಿಕೆ

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

ಪತ್ರಕರ್ತರಿಂದ…ಪತ್ರಕರ್ತರಿಗಾಗಿ… ಕಷ್ಟದಲ್ಲಿ ಕೈಹಿಡಿಯುವ ಆಪದ್ಭಾಂಧವ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.