![BR-Hills](https://www.udayavani.com/wp-content/uploads/2025/02/BR-Hills-415x249.jpg)
![BR-Hills](https://www.udayavani.com/wp-content/uploads/2025/02/BR-Hills-415x249.jpg)
Team Udayavani, Feb 6, 2023, 12:33 PM IST
ಮೈಸೂರು: ತಾಲ್ಲೂಕಿನ ಶ್ಯಾದನಹಳ್ಳಿಯ ತೋಟದಲ್ಲಿ ಅರಣ್ಯ ಇಲಾಖೆ ಇರಿಸಿದ್ದ ಬೋನಿಗೆ ಭಾನುವಾರ ರಾತ್ರಿ ಮೂರು ವರ್ಷದ ಗಂಡು ಚಿರತೆ ಬಿದ್ದಿದೆ.
ಭಾರತೀಯ ರಿಸರ್ವ್ ಬ್ಯಾಂಕ್ ಕ್ಯಾಂಪಸ್ ಹಿಂಭಾಗದಲ್ಲಿ ಈ ತೋಟವಿದೆ. ಇಲಾಖೆಯು ವಾರದ ಹಿಂದೆಯಷ್ಟೇ ಬೋನು ಇರಿಸಿತ್ತು.
ಇದನ್ನೂ ಓದಿ:ಟಿ20 ಮ್ಯಾಚ್; ಒಂದೇ ಓವರ್ ನಲ್ಲಿ ಆರು ಸಿಕ್ಸರ್ ಚಚ್ಚಿದ ಇಫ್ತಿಕಾರ್ ಅಹಮದ್; ವಿಡಿಯೋ ನೋಡಿ
ಆರ್‌ಎಫ್ಒ ಕೆ.ಸುರೇಂದ್ರ ನೇತೃತ್ವದ ಸಿಬ್ಬಂದಿ ಚಿರತೆಯನ್ನು ಅರಣ್ಯ ಪ್ರದೇಶಕ್ಕೆ ಸೋಮವಾರ ರವಾನಿಸಿದರು.
ವರ್ಷದ ಹಿಂದೆ ಆರ್ ಬಿಐ ಕ್ಯಾಂಪಸ್ ನಲ್ಲಿ ಚಿರತೆ ಕಾಣಿಸಿಕೊಂಡಿತ್ತು. ಅರಣ್ಯ ಇಲಾಖೆ ಕೂಂಬಿಂಗ್ ಕಾರ್ಯಾಚರಣೆ ನಡೆಸಿದ್ದರು. ಆದರೆ, ಪತ್ತೆಯಾಗಿರಲಿಲ್ಲ.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್‌ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.