ಪರವಾನಿಗೆ ರಹಿತ ಚಾಲನೆಗೆ ಕಠಿಣ ಶಿಕ್ಷೆ ಖಂಡಿತ


Team Udayavani, Feb 11, 2018, 12:25 PM IST

m1-paravanagi.jpg

ಹುಣಸೂರು: 18 ವರ್ಷದೊಳಗಿನವರು ವಾಹನ ಚಲಾಯಿಸುವಾಗ ಸಿಕ್ಕಿ ಬಿದ್ದಲ್ಲಿ ಮಾಲಿಕರು, ಚಾಲಕರಿಗೂ ದಂಡ ಕಟ್ಟಿಟ್ಟ ಬುತ್ತಿ. ಅಲ್ಲದೆ ಕಠಿಣ ಶಿಕ್ಷೆಯೂ ಕಾದಿದೆ ಎಂದು ಮಡಿಕೇರೆ ಮತ್ತು ಹುಣಸೂರು ಪ್ರಾದೇಶಿಕ ಸಾರಿಗೆ ಅಧಿಕಾರಿ ಜೆ.ಪಿ.ಗಂಗಾಧರ್‌ ಎಚ್ಚರಿಸಿದರು.

ನಗರದ ಮುನೇಶ್ವರ ಕಾವಲ್‌ ಮೈದಾನದಲ್ಲಿ ಆಯೋಜಿಸಿದ್ದ ಸರ್ಕಾರದ ಮಹತ್ವಾಕಾಂಕ್ಷೆಯ ರೈತ ಸಾರಥಿ ಯೋಜನೆಯಡಿ ಹುಣಸೂರು ಸಹಾಯಕ ಪ್ರಾದೇಶಿಕ ಸಾರಿಗೆ ಕಚೇರಿವತಿಯಿಂದ  ರೈತರಿಗೆ ಉಚಿತ ಚಾಲನ ತರಬೇತಿ ಮತ್ತು ಕಾಯಂ ಚಾಲನಾ ಪರವಾನಗಿ ಪತ್ರ ವಿತರಣಾ ಸಮಾರಂಭದಲ್ಲಿ ರೈತರಿಗೆ ಡಿಎಲ್‌ ವಿತರಿಸಿ ಮಾತನಾಡಿದ ಅವರು, ಸಂಚಾರಿ ನಿಯಮವೆನ್ನುವುದು ಬ್ರಹ್ಮಜಾnನವೇನಲ್ಲ.

ಸುರಕ್ಷಿತ ವಾಹನ ಚಾಲನೆಗಾಗಿ ರೂಪಿಸಿರುವ ಹಲವು ನಿಯಮಗಳನ್ನು ಚಾಚುತಪ್ಪದೇ ಪಾಲಿಸಿದಲ್ಲಿ ಎಲ್ಲರಿಗೂ ಅನುಕೂಲ. ರೈತರು ಕೃಷಿ ಕಾರ್ಯಕ್ಕಾಗಿ ಅತ್ಯಂತ ಹೆಚ್ಚು ಬಳಸುವ ಟ್ರಾಕ್ಟರ್‌ಗಳು ಹೆಚ್ಚಿನ ವೇಗ ಚಾಲನಾ ಸಾಮರ್ಥ್ಯವನ್ನು ಹೊಂದಿವೆ. ಹಾಗಾಗಿ ಅತ್ಯಂತ ಎಚ್ಚರಿಕೆಯಿಂದ ಚಾಲನೆ ಅಗತ್ಯ , ಜೊತೆಗೆ ಚಾಲನಾ ಪರವಾನಗಿ ಇಲ್ಲದವರು ಟ್ರಾಕ್ಟರ್‌ ಚಲಾಯಿಸದಂತೆ ಮನವಿ ಮಾಡಿದರು.

1360 ಡಿಎಲ್‌ ವಿತರಣೆ ಗುರಿ: ಕಚೇರಿ ಅಧೀಕ್ಷಕ ಎಂಆರ್‌ಎನ್‌ ಪ್ರಸಾದ್‌ ಮಾತನಾಡಿ, ತಾಲೂಕಿನಲ್ಲಿ ಇಲ್ಲಿಯವರಗೆ 3114 ಟ್ರಾಕ್ಟರ್‌ಗಳಿಗೆ ಡಿಎಲ್‌ ನೀಡಲಾಗಿದೆ. ಜ.31ರವರೆಗೆ ಒಟ್ಟು 576 ಎಲ್‌ಎಲ್‌ಆರ್‌, 481 ಡಿ ಎಲ್‌ ವಿತರಿಸಲಾಗಿದೆ. ಈವರೆಗೆ ಒಟ್ಟು 7740 ಟ್ರಾಕ್ಟರ್‌ಗಳು ನೋಂದಣಿಯಾಗಿದ್ದು,

2017-18ಕ್ಕೆ ಹುಣಸೂರು ಕಚೇರಿಗೆ 760 ಟ್ರಾಕ್ಟರ್‌ಗಳು ಹಾಗೂ ಮಡಿಕೇರಿಯಿಂದ ಹುಣಸೂರು ಕಚೇರಿಗೆ ಸ್ಥಳಾಂತರಗೊಂಡಿರುವ 600 ಟ್ರಾಕ್ಟರ್‌ಗಳು, ಒಟ್ಟು 1360 ಡಿಎಲ್‌ಗ‌ಳನ್ನು ನೀಡುವ ಗುರಿ ಹೊಂದಲಾಗಿದೆ ಎಂದರು. ಕಾರ್ಯಕ್ರಮದಲ್ಲಿ ಸಿಬ್ಬಂದಿಗಳಾದ ವೆಂಕಟೇಶ್‌, ಶರತ್‌ಚಂದ್ರ, ಶಿವಣ್ಣ, ಹರೀಶ್‌, ಶ್ಯಾಮ್‌, ಬಿ.ಎಂ.ಶಾರದಾದೇವಿ, ವಿ.ಆರ್‌.ಜಾನಕಿ ಹಾಗೂ ರೈತರು ಇದ್ದರು.

ಟಾಪ್ ನ್ಯೂಸ್

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

1-indi

INDIA Bloc ಖತಂ?: ದಿಲ್ಲಿ ವಿಧಾನಸಭಾ ಚುನಾವಣೆ ಕಾವೇರಿರುವಾಗಲೇ ಬಿರುಕು

baby 2

Russia; 25ರ ವಿದ್ಯಾರ್ಥಿನಿ ಮಗು ಹೆತ್ತರೆ 81,000 ರೂ.!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

5-hunsur

Hunsur: ಹುಲಿ ದಾಳಿಯಿಂದ ಹಸುವಿಗೆ ಗಾಯ

MLA–Harish-gowda

Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್‌ ಗೌಡ

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಮೃತ್ಯು

Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು

Kharajola

Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ

DALAI-LAMA

ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ

MUST WATCH

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

udayavani youtube

ಫೋನ್ ಪೇ ಹೆಸರಿನಲ್ಲಿ ಹೇಗೆಲ್ಲಾ ಮೋಸ ಮಾಡುತ್ತಾರೆ ನೋಡಿ !

udayavani youtube

ನಿಮ್ಮ ತೋಟಕ್ಕೆ ಬೇಕಾದ ಗೊಬ್ಬರವನ್ನು ನೀವೇ ತಯಾರಿಸಬೇಕೆ ? ಇಲ್ಲಿದೆ ಸರಳ ಉಪಾಯ

udayavani youtube

ಮೈಲಾರಲಿಂಗ ಸ್ವಾಮಿ ಹೆಸರಿನಲ್ಲಿ ಒಂಟಿ ಮನೆಗಳೇ ಇವರ ಟಾರ್ಗೆಟ್ |

udayavani youtube

ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ

ಹೊಸ ಸೇರ್ಪಡೆ

ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

Naxal: ಶರಣಾಗತಿ ಎಂದರೆ ದ್ರೋಹ: ನಕ್ಸಲ್‌ ವಿಕ್ರಂ ಗೌಡ ಆಡಿಯೋ!

1-nurul

BPL;ಅಂತಿಮ ಓವರಿನಲ್ಲಿ 30 ರನ್‌ ಸಿಡಿಸಿದ ನುರುಲ್‌

b-l-santhosh

BJP; ಅಮಿತ್‌ ಶಾ ಹೇಳಿಕೆ ಪರ ನಿಲ್ಲಲು ಸಂತೋಷ್‌ ಸೂಚನೆ

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

California: ಹತ್ತೇ ಕಿ.ಮೀ. ದೂರದಲ್ಲಿ ಧಗಧಗಿಸುತ್ತಿತ್ತು ಕಾಳ್ಗಿಚ್ಚು !

1-aaadf

Afghanistan ವಾಗ್ಧಾನ; ಭಾರತ ವಿರೋಧಿ ಚಟುವಟಿಕೆಗೆ ಅವಕಾಶ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.