Missing ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ

ಪುತ್ರನ ಸಾವಿನ ಬಗ್ಗೆ ಅನುಮಾನ ಪೊಲೀಸರಿಗೆ ತಾಯಿ ದೂರು

Team Udayavani, Oct 25, 2023, 6:16 PM IST

Missing ಕೆರೆಯಲ್ಲಿ ಅನುಮಾನಾಸ್ಪದ ರೀತಿಯಲ್ಲಿ ಯುವಕನ ಶವ ಪತ್ತೆ

ಹುಣಸೂರು:ತಾಲೂಕಿನ ಹನಗೋಡು ಹೋಬಳಿಯ ತಿಪ್ಪಲಾಪುರದಲ್ಲಿ ಯುವಕನೊರ್ವ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದು, ಶವ ಕೆರೆಯಲ್ಲಿ ಪತ್ತೆಯಾಗಿದೆ.

ಗ್ರಾಮದ ಲೇ.ಕೆಂಚೇಗೌಡ ಜಯಂತಿಯವರ ಏಕೈಕ ಪುತ್ರ ಮಧು(28) ಮೃತ ಯುವಕ.

ಈತ ಕೆಳೆದ ಅ.23ರ ಸೋಮವಾರ ರಾತ್ರಿಯಿಂದ ಕಾಣೆಯಾಗಿದ್ದ, ಎಲ್ಲೆಡೆ ಹುಡುಕಾಟ ನಡೆಸಿ ಸಿಗದಿದ್ದಾಗ ಹುಣಸೂರು ಗ್ರಾಮಾಂತರ ಠಾಣೆಗೆ ಪುತ್ರ ಕಾಣೆಯಾಗಿದ್ದಾನೆಂದು ದೂರು ನೀಡಿದ್ದರು.

ಬುಧವಾರದಂದು ಸಮೀಪದ ನಾಗನಹಳ್ಳಿ ಕೆರೆಯಲ್ಲಿ ಪುರುಷನ ಶವವೊಂದು ತೇಲುತ್ತಿರುವುದನ್ನು ಕಂಡ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಶವ ಹೊರತೆಗೆದು ಪರಿಶೀಲಿಸಲಾಗಿ ಕಾಣೆಯಾಗಿದ್ದ ಮಧು ಎಂಬುದು ತಿಳಿದು ಬಂದ ಮೇರೆಗೆ ಕಾಣೆಯಾದ ರಾತ್ರಿ ಗ್ರಾಮದ ನಾಲ್ವರು ಆತನ ಜೊತೆಗಿದ್ದರು. ರಾತ್ರಿ 9ರ ನಂತರ ಮೊಬೈಲ್ ಸಹ ಸ್ವಿಚ್ ಆಫ್ ಆಗಿತ್ತು. ಮಗನೊಂದಿಗಿದ್ದವರ ಮೇಲೆ ಅನುಮಾನವಿದ್ದು, ಇದೊಂದು ಕೊಲೆ ಎಂದು ಅನುಮಾನ ವ್ಯಕ್ತಪಡಿಸಿದ್ದಾರೆ.

ಈ ಸಂಬಂಧ ಪ್ರಕರಣವನ್ನು ಇನ್ಸ್ಪೆಕ್ಟರ್ ಸಿ.ವಿ.ರವಿ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ತನಿಖೆಯಿಂದಷ್ಟೇ ಸತ್ಯಾಂಶ ಹೊರಬರಬೇಕಿದೆ.

ಟಾಪ್ ನ್ಯೂಸ್

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Thirthahalli: ಹಣಗೆರೆಕಟ್ಟೆ ದೇವಸ್ಥಾನದ ಹಣ ಏರು ಪೇರು ಆಗಿದ್ದು ನಿಜವೇ?

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Afghanistan Cricketer: ಏಕದಿನ ಕ್ರಿಕೆಟ್‌ ಗೆ ವಿದಾಯ ಘೋಷಿಸಿದ ಅಫ್ಘಾನ್‌ ಆಲ್‌ರೌಂಡರ್‌

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

Bhairathi Ranagal; ಶಿವಣ್ಣ ಡ್ರೀಮ್‌ ಪ್ರಾಜೆಕ್ಟ್ ಭೈರತಿ ಮೈಲುಗಲ್‌!

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಪಿಂಚಣಿದಾರರ ಡಿಜಿಟಲ್‌ ಲೈಫ್‌ ಸರ್ಟಿಫಿಕೆಟ್‌: ಅಂಚೆ ಕಚೇರಿಯಿಂದ ಮನೆ ಬಾಗಿಲಲ್ಲೇ ಸೇವೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

12-muniratna

Bengaluru: ಶಾಸಕ ಮುನಿರತ್ನ ಕೇಸ್‌: ವಿಕಾಸಸೌಧದಲ್ಲಿ ಸ್ಥಳ ಮಹಜರು

1(1)

Vitla: ನಾಲ್ಕೂ ದಿಕ್ಕಿನಿಂದ ಬರುವ ರಸ್ತೆಗಳಲ್ಲಿ ಗುಂಡಿಯೋ ಗುಂಡಿ

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Explainer: ಉಳಿತಾಯ ಖಾತೆಯಲ್ಲಿ ಎಷ್ಟು ನಗದು ಠೇವಣಿ ಇಡಬಹುದು? ವಾರ್ಷಿಕ ಮಿತಿ ಎಷ್ಟು….

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

Bellary; ವಕ್ಫ್‌ ಹೆಸರಲ್ಲಿ ದೇವಸ್ಥಾನ, ಮಠಗಳನ್ನು ಕಬಳಿಸಲು ಸರ್ಕಾರ ಮುಂದಾಗಿದೆ: ಜೋಶಿ

11-kushtagi

Kushtagi: ದ್ಯಾಮವ್ವ ದೇವಿ ಗುಡಿಗೆ ಭಕ್ತರಂತೆ ಹೋಗಿ ದರ್ಶನ ಪಡೆದ ವಾನರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.