ಬಿಎಸ್ವೈ ಮಾತಿಗೆ ತಪ್ಪದ ನಾಯಕ, ಅದನ್ನು ಉಳಿಸಿಕೊಳ್ಳಿ: ಪರೋಕ್ಷವಾಗಿ ವಿಶ್ವನಾಥ್ ಹೇಳಿದ್ದೇನು?
Team Udayavani, Jun 28, 2020, 1:28 PM IST
ಮೈಸೂರು: ಈ ನಾಡಿನಲ್ಲಿ ಕೊಟ್ಟ ಮಾತಿಗೆ ತಪ್ಪದ ನಾಯಕರೆಂದರೆ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಮಾತ್ರ. ಈ ಮಾತಿಗೆ ನೀವು ಅಪವಾದ ಆಗಬೇಡಿ ಎಂದು ಎಚ್ ವಿಶ್ವನಾಥ್ ಅವರು ಪರೋಕ್ಷವಾಗಿ ಸಚಿವ ಸ್ಥಾನದ ಬೇಡಿಕೆ ಮುಂದಿಟ್ಟಿದ್ದಾರೆ.
ಮೈಸೂರಿನಲ್ಲಿ ಮಾತನಾಡಿದ ಅವರು, ನನಗೆ ಸಚಿವ ಸ್ಥಾನ ಕೊಟ್ಟೆ ಕೊಡಬೇಕು ಅಂತ ಹೇಳುತ್ತಿಲ್ಲ. ನನಗೆ ಸಚಿವ ಸ್ಥಾನ ಕೊಡುವುದು ನಿಮಗೆ ಬಿಟ್ಟ ವಿಚಾರ. ಆದರೆ ನನ್ನ ಅನುಭವ ಬಳಸಿಕೊಳ್ಳಿ ಎಂದು ಬಿಎಸ್ ವೈಯವರಿಗೆ ಹೇಳಿದರು.
ದೇಶದ ರಾಜಕಾರಣ ನಡೆಯೋದೆ ಭಾವನೆ ಮತ್ತು ನಂಬಿಕೆ ಮೇಲೆ. ಇದು ಎರಡು ಮುಗಿದು ಹೋದರೆ ರಾಜಕಾರಣ ಇರೋದಿಲ್ಲ. ಜನನಾಯಕರು ಈ ಭಾವನೆ ಮತ್ತು ನಂಬಿಕೆಯನ್ನ ಉಳಿಸಿಕೊಳ್ಳಬೇಕಿದೆ ಎಂದರು.
ಯಡಿಯೂರಪ್ಪನವರೇ ನೀವೂ ಮಾತು ತಪ್ಪದ ಮಗನಾಗಿದ್ದೀರಿ. ನೀವು ಮಾತು ತಪ್ಪಿದ ಮಗನಾಡಬೇಡಿ. ಯಡಿಯೂರಪ್ಪನವರೇ ನಾಲಿಗೆ ಮೇಲೆ ನಿಂತ ನಾಯಕನಾಗಿ. ನಾಲಿಗೆ ಕಳೆದುಕೊಂಡ ನಾಯಕನಾಗಬೇಡಿ. ಇದು ಜನರ ಅಭಿಪ್ರಾಯ ಎಂದು ಪರೋಕ್ಷವಾಗಿ ನುಡಿದರು.
ನನಗೇನು ಶಾಸಕ ಸ್ಥಾನ, ಪರಿಷತ್ ಸ್ಥಾನ ಕೊಟ್ಟರೆ ನನ್ನ ವ್ಯಕ್ತಿತ್ವ ಮೇಲೂ ಹೋಗಲ್ಲ, ಅದು ಕೆಳಗೂ ಹೋಗಲ್ಲ. ವಿಶ್ವನಾಥ್ ಹೇಗಿದ್ದರೂ ವಿಶ್ವನಾಥ್ ಆಗಿಯೇ ಇರುತ್ತೇನೆ. ಆದರೆ ನನ್ನ ಅನುಭವವನ್ನ ಉಪಯೋಗಿಸಿಕೊಳ್ಳಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Security ನೀಡುವಂತೆ ಕೇಂದ್ರ ಸಚಿವರಿಗೆ ಸ್ನೇಹಮಯಿ ಪತ್ರ
Puttur: ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದ ಕಾರು; ಮೂವರ ದುರ್ಮರಣ
INDvsAUS: ವಿಚಿತ್ರ ರೀತಿಯಲ್ಲಿ ಔಟಾದ ರಿಷಭ್ ಪಂತ್ ವಿರುದ್ದ ಕಿಡಿಕಾರಿದ ಗಾವಸ್ಕರ್
Hathras: ಶಾಲೆಗೆ ರಜೆ ಸಿಗಬೇಕೆಂದು 2ನೇ ತರಗತಿ ಮಗುವನ್ನು ಕೊಂದ ವಿದ್ಯಾರ್ಥಿ!
Meghalaya: ಚರ್ಚ್ಗೆ ನುಗ್ಗಿ ಜೈ ಶ್ರೀರಾಮ್ ಘೋಷಣೆ: ಕೇಸು ದಾಖಲು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.