ಒತ್ತುವರಿ ಭೂಮಿ ಬಿಡಿಸಿಕೊಡಲು ಆದಿವಾಸಿಗಳ ಆಗ್ರಹ


Team Udayavani, Sep 23, 2017, 1:09 PM IST

mys3.jpg

ಹುಣಸೂರು: ಪ್ರಭಾವಿಗಳು ಒತ್ತುವರಿ ಮಾಡಿಕೊಂಡಿರುವ ಆದಿವಾಸಿ ಭೂಮಿಯನ್ನು ತೆರವುಗೊಳಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಆದಿವಾಸಿ ಗಿರಿಜನ ಅಭಿವೃದ್ಧಿ ಸಂಘ ಹಾಗೂ ಕಂಪನ ಕೃಷಿ ಕೂಲಿ ಕಾರ್ಮಿಕರ ಯೂನಿಯನ್‌ ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ನಗರಸಭೆ ಆವರಣದಿಂದ ಕಾಲ್ನಡಿಗೆ ಜಾಥಾ ನಡೆಸಿದ ವಿವಿಧ ಹಾಡಿಗಳ ನೂರಾರು ಮಂದಿ ನಮ್ಮ ಭೂಮಿ ನಮಗೆ ಕೊಡಿ, ನಮ್ಮನ್ನು ಬದುಕಲು ಬಿಡಿ, ಭೂಮಿ ಕಬಳಿಸಿರುವ ವಂಚಕರನ್ನು ಜೈಲಿಗಟ್ಟಿ ಎಂದು ಘೋಷಣೆ ಕೂಗಿ ಧರಣಿ ಆರಂಭಿಸಿದರು.

ಕಂಪನ ಕೃಷಿ ಕೂಲಿ ಕಾರ್ಮಿಕರ ಯೂನಿಯನ್‌ನ ಅಧ್ಯಕ್ಷೆ ಮಹದೇವಮ್ಮ ಮಾತನಾಡಿ, ಬಿಳಿಕೆರೆ ಹೋಬಳಿ ತರೀಕಲ್‌ ಸ.ನಂ.1ರಲ್ಲಿ ಸವರ್ಣೀಯರು ಆದಿವಾಸಿಗಳ ಜಮೀನನ್ನು ಒತ್ತುವರಿ ಮಾಡಿಕೊಂಡಿದ್ದಾರೆ. 15 ಬೋವಿ ಸಮುದಾಯದವರಿಗೆ ತಲಾ 2 ಎಕರೆ ಭೂಮಿ ಮಂಜೂರಾಗಿದ್ದು ಹಲವರು ಅತಿಕ್ರಮಿಸಿದ್ದಾರೆ. ಅದನ್ನು ಬಿಡಿಸಿಕೊಡಬೇಕೆಂದು ಆಗ್ರಹಿಸಿದರು.

ತರೀಕಲ್‌-ರಂಗಯ್ಯನಕೊಪ್ಪಲು ಕ್ಷೇತ್ರದ ಗ್ರಾಪಂ ಸದಸ್ಯೆ ಜಯಶೀಲಾ, ತರೀಕಲ್‌ ರಂಗಯ್ಯನಕೊಪ್ಪಲು ಹಾಡಿ ಪಕ್ಕದ ಗಿರಿಜನರ ಜಮೀನು ಒತ್ತುವರಿಯಾಗಿದ್ದು, ಹಲವಾರು ಬಾರಿ ಮನವಿ, ಪ್ರತಿಭಟನೆ ನಡೆಸಿದ್ದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಆರೋಪಿಸಿದರು. ವಿವಿಧ ಹಾಡಿ ಮುಖಂಡರಾದ ಕಾಳಯ್ಯ, ಪ್ರೇಮಾ, ಜಯಂತಿ, ಲೀಲಾ, ಕೆಂಪಮ್ಮ, ಎತ್ತಪ್ಪ, ಮಾಕಮ್ಮ, ಶಶಿರಾಜ್‌ ಸೇರಿದಂತೆ 200ಕ್ಕೂ ಹೆಚ್ಚು ಮಂದಿ ಭಾಗವಹಿಸಿದ್ದರು.

ಶಾಸಕರ ಭರವಸೆ: ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಶಾಸಕ ಎಚ್‌.ಪಿ.ಮಂಜುನಾಥ್‌, ಮನವಿ ಸ್ವೀಕರಿಸಿ, ಇದೇ ಮೊದಲ ಬಾರಿಗೆ ತರಿಕಲ್‌ ಗಿರಿಜನರ ಜಮೀನು ಸಮಸ್ಯೆ ತನ್ನ ಗಮನಕ್ಕೆ ಬಂದಿದೆ. ಈ ಬಗ್ಗೆ ಸಮಸ್ಯೆಯನ್ನು ಜಿಲ್ಲಾಧಿಕಾರಿಗಳ ಗಮನಕ್ಕೆ ತಂದು ದಸರಾ ನಂತರ ಸಭೆ ನಡೆಸಿ ಸಮಸ್ಯೆಗಳನ್ನು ಪರಿಹರಿಸಲಾಗುವುದು ಎಂದು ಹೇಳಿದರು.

ಟಾಪ್ ನ್ಯೂಸ್

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

DK SHI NEW

MLAs 50 ಕೋಟಿ ರೂ.; ಸಾಕ್ಷಿ ಕೊಡುವ ಹೊಣೆ ಯತ್ನಾಳ್‌ದು: ಡಿಕೆಶಿ

Patla-yakshadruva

Mangaluru: ಎಲ್ಲ ವರ್ಗದ ಜನರ ಸಹಕಾರದಿಂದ ಸಾಮಾಜಿಕ ಸಾಧನೆ: ಕನ್ಯಾನ ಸದಾಶಿವ ಶೆಟ್ಟಿ

Vijayendra (2)

Congress 40 ಪರ್ಸೆಂಟ್‌ ಕಮಿಷನ್‌ ಆರೋಪ ಸುಳ್ಳೆಂದು ಸಾಬೀತು: ಬಿಜೆಪಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD-Kumaraswmy

Black Days: ಜಮೀರ್‌+ ನಾಲ್ವರು ಕೊಚ್ಚೆ, ದೂರ ಇಟ್ಟಿದ್ದೇನೆ: ಎಚ್‌.ಡಿ.ಕುಮಾರಸ್ವಾಮಿ

2-hunsur

Hunsur: ಅಪ್ರಾಪ್ತ ಬಾಲಕಿ ಗರ್ಭಿಣಿ ಪ್ರಕರಣ; ಯುವಕನ ಬಂಧನ

1-amudaa

MUDA: ಇ.ಡಿ.ಯಿಂದ ಮಾಜಿ ಅಧ್ಯಕ್ಷ ಮರಿಗೌಡ ಸುದೀರ್ಘ‌ 9 ಗಂಟೆ ವಿಚಾರಣೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

ನನ್ನ ಮುಟ್ಟಿದರೆ ಜನ ಸುಮ್ಮನಿರಲಾರರು: ವಿಪಕ್ಷ‌ಕ್ಕೆ ಸಿಎಂ ಸಿದ್ದರಾಮಯ್ಯ ಎಚ್ಚರಿಕೆ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರMUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUDA CASE: ಸುಳ್ಳು ಆರೋಪಗಳ ಮೇಲೆ ಇ.ಡಿ. ತನಿಖೆ: ಸಿಎಂ ಬೇಸರ

MUST WATCH

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

udayavani youtube

ಕಾರಿನ ಟಯರ್ ಒಳಗಿತ್ತು ಬರೋಬ್ಬರಿ 50 ಲಕ್ಷ

udayavani youtube

ಹೊಸ ತಂತ್ರಜ್ಞಾನಕ್ಕೆ ತೆರೆದುಕೊಂಡ ತುಳುನಾಡ ಕಂಬಳ

udayavani youtube

ಉಡುಪಿಯ ಶ್ರೀ ಕೃಷ್ಣ ಮಠದಲ್ಲಿ ಕಾರ್ತಿಕ ಲಕ್ಷದೀಪೋತ್ಸವ

udayavani youtube

ಪುಂಗನೂರು ತಳಿಯ ಹಾಲು ಯಾವೆಲ್ಲ ಕಾಯಿಲೆಗಳನ್ನು ಗುಣಪಡಿಸುತ್ತದೆ ?

ಹೊಸ ಸೇರ್ಪಡೆ

tractor

Farmers; ಶೂನ್ಯ ಬಡ್ಡಿಯ ಕೃಷಿ ಸಾಲಕ್ಕೆ ಬಡ್ಡಿ ಕಟ್ಟಲು ಸೂಚನೆ

UV-Navaroopa

Manipal: ಗ್ರಾಮೀಣ ಓದುಗರ ಸ್ಪಂದನೆಯೇ ಯಶಸ್ಸು: ಎಂಡಿ, ಸಿಇಒ ವಿನೋದ್‌ ಕುಮಾರ್‌

puttige-4

Udupi; ಗೀತಾರ್ಥ ಚಿಂತನೆ 96 : ವ್ಯಾಮೋಹ ಜಾಲ vs ಜಾಗೃತಾತ್ಮ

uppunda1

Uppunda: ಶ್ರೀದುರ್ಗಾಪರಮೇಶ್ವರಿ ಅಮ್ಮನವರ ಸಂಭ್ರಮದ ಮನ್ಮಹಾರಥೋತ್ಸವ

Govinda-pai-Book

Udupi: ಗೋವಿಂದ ಪೈಗಳ ಸಂಶೋಧನ ಬರಹಗಳು ಸಮಗ್ರತೆಯ ಹೂರಣ: ಡಾ.ವಿವೇಕ್‌ ರೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.