ಭತ್ತದ ನೇರ ಬಿತ್ತನೆಗೆ ಆಸಕ್ತಿ ವಹಿಸಲು ರೈತರಿಗೆ ಸಲಹೆ


Team Udayavani, Aug 2, 2018, 12:51 PM IST

m4-bathada.jpg

ಹುಣಸೂರು: ಇತ್ತೀಚೆಗೆ ಭತ್ತ ಬೆಳೆಯುವ ಪ್ರದೇಶ ಕಡಿಮೆಯಾಗುತ್ತಿದ್ದು, ಭತ್ತದ ನೇರ ಬಿತ್ತನೆ ಮತ್ತು ಬೀಜೋಪಚಾರದ ಮೂಲಕ ಹೆಚ್ಚಿನ ಇಳುವರಿ ಪಡೆಯುವ ಬಗ್ಗೆ ರೈತರು ಆಸಕ್ತಿ ತೋರಬೇಕೆಂದು ನಾಗನಹಳ್ಳಿ ಕೃಷಿ ವಿಸ್ತರಣಾ ಶಿಕ್ಷಣ ಘಟಕದ ಕೃಷಿ ವಿಜ್ಞಾನಿ ಡಾ. ರಾಮಚಂದ್ರಪ್ಪ ಸೂಚಿಸಿದರು.

ತಾಲೂಕಿನ ಹಿರೀಕ್ಯಾತನಹಳ್ಳಿ ಗ್ರಾಮದಲ್ಲಿ ಕೃಷಿ ವಿಶ್ವವಿದ್ಯಾನಿಲಯ ಬೆಂಗಳೂರು ಮತ್ತು ಮೈಸೂರು ನಾಗನಹಳ್ಳಿ ವಿಸ್ತಾರಣಾ ಶಿಕ್ಷಣ ಘಟಕ ಹಾಗೂ ರೈತ ಸಂಪರ್ಕ ಕೇಂದ್ರಗಳ ಸಂಯುಕ್ತ ಆಶ್ರಯದಲ್ಲಿ ಭತ್ತದ ನೇರ ಬಿತ್ತನೆ ಮತ್ತು ಬೀಜೋಪಚಾರ ಕುರಿತು ರೈತರಿಗೆ ಆಯೋಜಿಸಿದ್ದ ಕಾರ್ಯಾಗಾರದಲ್ಲಿ,

ವೈಜ್ಞಾನಿಕ ಆಧುನಿಕ ಕೃಷಿ ಪದ್ಧತಿ ಅಳವಡಿಸಿಕೊಂಡು, ನೇರ ಭತ್ತ ಬಿತ್ತನೆ ಮಾಡುವುದರಿಂದ 1 ಎಕರೆಯಲ್ಲಿ 15ರಿಂದ 20 ಕ್ವಿಂಟಲ್‌ ಇಳುವರಿ ಪಡೆಯಬಹುದು. ರೈತರು ಸುಲಭ ಬೇಸಾಯ ಪದ್ಧತಿಯನ್ನು ಅಳವಡಿಸಿಕೊಳ್ಳಬೇಕು ಎಂದು ಹೇಳಿದರು. 

ಭತ್ತದ ಬೆಳೆಗೆ ತಗಲುವ ರೋಗವನ್ನು ತಡೆಗಟ್ಟಲು ಬೀಜೋಪಚಾರದಿಂದ ಸಾಧ್ಯ, ಬೀಜದಿಂದ ಹರಡುವ ಶಿಲೀಂದ್ರ ಮತ್ತು ದುಂಡಾಣು ರೋಗಗಳನ್ನು ಆರಂಭದಲ್ಲಿ ಹತೋಟಿ ಮಾಡುವುದರ ಜೊತೆಗೆ ಕಡಿಮೆ ಸಮಯ ಹಾಗೂ ಕಡಿಮೆ ವೆಚ್ಚದಲ್ಲಿ ರೋಗ ಮತ್ತು

ಕೀಟಗಳ ಹತೋಟಿ ಜೀವಾಣು ಗೊಬ್ಬರಗಳನ್ನು ಬಿತ್ತನೆ ಬೀಜಕ್ಕೆ ಲೇಪಿಸುವುದರಿಂದ ಜಮೀನಿನಲ್ಲಿ ಸಾರಜನಕ, ರಂಜಕ ಒದಗಿಸಿದರೆ ರಸಗೊಬ್ಬರ ಕಡಿಮೆ ಮಾಡಬಹುದು. ಕೃಷಿ ಅಧಿಕಾರಿಗಳು ಶಿಫಾರಸು ಮಾಡಿದ ಕೀಟನಾಶಕವನ್ನು ರೈತರು ಬಳಸಿ ಉಳಿದ ಕೀಟನಾಶಕವನ್ನು ಮಕ್ಕಳು ಹಾಗೂ ಪಶುಗಳಿಗೆ ಸಿಗದಂತೆ ಜಾಗೃತಿ ವಹಿಸಿಬೇಕೆಂದರು.

ಕಾರ್ಯಕ್ರಮದಲ್ಲಿ ಡಾ.ದೊರೆಸ್ವಾಮಿ, ತಾಪಂ ಅಧ್ಯೆಕ್ಷೆ ಪದ್ಮಮ್ಮ, ಕೃಷಿ ವಿಜ್ಞಾನಿ ಗೋವಿಂದರಾಜು, ಗ್ರಾಪಂ ಉಪಾಧ್ಯಾಕ್ಷ ನಿಂಗರಾಜೇಗೌಡ, ರೈತ ಸಂಪರ್ಕ ಕೇಂದ್ರದ ಕೃಷಿ ಅಧಿಕಾರಿ ಮಧುಲತಾ, ಸಿಬ್ಬಂದಿಗಳಾದ ರಾಮು, ಶಶಿ,ಧರಣೇಶ್‌, ಅನುವುಗಾರರಾದ ಸುದರ್ಶನ್‌ರಾವ್‌ಶಿಂದೆ, ಸುರೇಶ್‌, ರೈತ ಮುಖಂಡರಾದ ಶಿವಪ್ಪ, ಸುರೇಶ್‌, ವಿಜಯ್‌, ದೇವೇಗೌಡ, ಪ್ರಕಾಶ್‌, ನಾಗೇಶ್‌ ರೈತರು ಹಾಜರಿದ್ದರು.

ಟಾಪ್ ನ್ಯೂಸ್

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

Waqf; Donated property is different, writing the property to the Waqf Board is different: C.T. Ravi

Waqf; ದಾನದ ಆಸ್ತಿ ಬೇರೆ, ಕಂಡವರ ಆಸ್ತಿ ವಕ್ಫ್‌ ಬೋರ್ಡ್‌ ಗೆ ಬರೆಯುವುದು ಬೇರೆ: ಸಿ.ಟಿ ರವಿ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

World Test Championship: ಪರ್ತ್‌ ಗೆಲುವಿನೊಂದಿಗೆ ಅಂಕಪಟ್ಟಿಯಲ್ಲಿ ಭಾರೀ ಬದಲಾವಣೆ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

Beirut ಮೇಲೆ ದಾಳಿ…ಇಸ್ರೇಲ್‌ ಮೇಲೆ 250 ರಾಕೆಟ್‌ ದಾಳಿ ನಡೆಸಿದ ಹೆಜ್ಬುಲ್ಲಾ; ಪ್ರತಿದಾಳಿ

75

IPL Auction 2025: ಯಾರು, ಯಾವ ತಂಡಕ್ಕೆ, ಎಷ್ಟು ಕೋಟಿಗೆ?.. ಇಲ್ಲಿದೆ ಇದುವರೆಗಿನ ಲಿಸ್ಟ್

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ

Sirsi: ಆಂತರಿಕ ಜಗಳ, ದುರಾಡಳಿತವೇ ಬಿಜೆಪಿ ಸೋಲಿಗೆ ಕಾರಣ: ಐವನ್ ಡಿಸೋಜಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

GTD

JDS: ದೇವೇಗೌಡರು ಕಟ್ಟಿದ ಪಕ್ಷವನ್ನು ಕುಮಾರಸ್ವಾಮಿ ನೆಲಸಮ ಮಾಡ್ತಾವ್ರೆ: ಜಿ.ಟಿ.ದೇವೇಗೌಡ

GTD

Mysuru: ಜೆಡಿಎಸ್‌ ವರಿಷ್ಠರಿಗೆ ನಾನು ಬೇಡ, ನನ್ನ ಮಗ ಬೇಕಾಗಿದ್ದಾನೆ: ಜಿ.ಟಿ.ದೇವೇಗೌಡ

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

Congress: ಜಮೀರ್‌ ಬದಲಾವಣೆ ವಿಚಾರ ನನಗೆ ಗೊತ್ತಿಲ್ಲ: ಡಾ| ಜಿ. ಪರಮೇಶ್ವರ್‌

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

H.D.Kote: ಹುಲಿ ದಾಳಿಗೆ ಹೊಂಚು: ಕೂದಲೆಳೆ ಅಂತರದಲ್ಲಿ ಪಾರಾದ ಯುವಕ!

6-hunsur

Hunsur: ರಾಜ್ಯದ ವಿವಿಧೆಡೆ ಕಳ್ಳತನ ಮಾಡಿದ್ದ ಆರೋಪಿ ಬಂಧನ

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

1-adani

Adani funding; 100 ಕೋಟಿ ನಿಧಿಯನ್ನು ಸ್ವೀಕರಿಸುವುದಿಲ್ಲ ಎಂದ ರೇವಂತ್ ರೆಡ್ಡಿ

Untitled-1

Katpadi: ಹೆದ್ದಾರಿ ಅಂಚಿನಲ್ಲಿ ಅಪಾಯ!; ರಸ್ತೆ ಬದಿಯಲ್ಲಿ ಉದ್ದಕ್ಕೂ ಹೊಂಡಗುಂಡಿ

K.-J.-George

ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು

3

Gurupura: ನಾಡಕಚೇರಿ ಕಟ್ಟಡ ಉದ್ಘಾಟನೆಗೆ ಸಿದ್ಧ

KMC

Health Card: ಮಣಿಪಾಲ ಆರೋಗ್ಯಕಾರ್ಡ್ ನೋಂದಾವಣೆಗೆ ಐದು ದಿನ ಬಾಕಿ: ನ.30 ಕೊನೆಯ ದಿನ 

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.