40 ವರ್ಷಗಳ ಬಾಂಧವ್ಯ ಅಂತ್ಯ; ಕಾಂಗ್ರೆಸ್ ಗೆ ವಿಶ್ವನಾಥ ಗುಡ್ ಬೈ
Team Udayavani, Jun 20, 2017, 1:46 PM IST
ಮೈಸೂರು: ಕಾಂಗ್ರೆಸ್ ಹಿರಿಯ ಮುಖಂಡ, ಮಾಜಿ ಸಂಸದ ಎಚ್.ವಿಶ್ವನಾಥ ಅವರು ಕಾಂಗ್ರೆಸ್ ಪಕ್ಷಕ್ಕೆ ಗುಡ್ ಬೈ ಹೇಳಿರುವುದಾಗಿ ಮಂಗಳವಾರ ಖಾಸಗಿ ಹೋಟೆಲ್ ನಲ್ಲಿ ಬೆಂಬಲಿಗರ ಸಭೆ ನಡೆಸಿದ ಬಳಿಕ ಅಧಿಕೃತವಾಗಿ ಘೋಷಿಸಿದರು. ಸುಮಾರು 40 ವರ್ಷಗಳ ಕಾಲ ಕಾಂಗ್ರೆಸ್ ಪಕ್ಷದ ಜತೆಗಿನ ಬಾಂಧವ್ಯ ಅಂತ್ಯವಾಗಿದೆ. ಪಕ್ಷದಲ್ಲಿ ಹಿರಿಯರನ್ನು ನಡೆಸಿಕೊಳ್ಳುತ್ತಿರುವ ರೀತಿಯಿಂದ ಬೇಸತ್ತು ಪಕ್ಷಕ್ಕೆ ರಾಜೀನಾಮೆ ನೀಡುತ್ತಿರುವುದಾಗಿ ತಿಳಿಸಿದರು.
ನೀವು ಇಷ್ಟೊಂದು ಸಣ್ಣ ಮನಸ್ಥಿತಿಯವರೆಂದು ಗೊತ್ತಿರಲಿಲ್ಲ!
ಕುರುಬ ಸಮಾಜ ನಿಮಗಾಗಿ ತನು, ಮನ ಧನ ಅರ್ಪಿಸಿದೆ. ಆದರೆ ನೀವು ಆ ಸಮುದಾಯಕ್ಕೆ ಒಂದೂ ಸಚಿವ ಸ್ಥಾನ ಕೊಟ್ಟಿಲ್ಲ. ನಿಮ್ಮನ್ನು ಬೆಳೆಸಿದ ಸಮುದಾಯವನ್ನೇ ತುಳಿಯುತ್ತಿದ್ದೀರಿ. ನೀವು ಇಷ್ಟೊಂದು ಸಣ್ಣ ಮನಸ್ಥಿತಿಯವರೆಂದು ಗೊತ್ತಿರಲಿಲ್ಲ. ಗೊತ್ತಿದ್ದರೆ ನಿಮ್ಮನ್ನು ಕಾಂಗ್ರೆಸ್ ನೊಳಗೆ ಬಿಟ್ಟುಕೊಳ್ಳುತ್ತಿರಲಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ರಸ್ತೆಗೆ ರಾಜಮನೆತನದ ಹೆಸರು ತೆಗೆದು ಸಿಎಂ ಹೆಸರಿಡುವುದಿಲ್ಲ: ಶಾಸಕ ಹರೀಶ್ ಗೌಡ
Hunasuru: ಬೊಲೆರೋ ವಾಹನಕ್ಕೆ ಡಿಕ್ಕಿ ಹೊಡೆದು ನದಿಗೆ ಬಿದ್ದ ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Gurantee Burden: ಗ್ಯಾರಂಟಿ ಕೊಟ್ಟು, ಇನ್ನೊಂದೆಡೆ ಬೆಲೆ ಹೆಚ್ಚಿಸಿ ಬರೆ: ಸಂಸದ ಕಾರಜೋಳ
ಬೈಲುಕುಪ್ಪೆಗೆ ಟಿಬೇಟಿಯನ್ನರ 14ನೇ ಧರ್ಮಗುರು ದಲೈಲಾಮಾ ಆಗಮನ
Hunsur: ಬ್ಯಾರಿಕೇಡ್ ಗೆ ಸಿಲುಕಿದ ಗಜರಾಜ
MUST WATCH
ಹೊಸ ಸೇರ್ಪಡೆ
Udupi ಪರ್ಯಾಯ ಶ್ರೀಪಾದರಿಂದ ಭಗವದ್ಗೀತಾ ಲೇಖನ ಯಜ್ಞದ ದೀಕ್ಷೆ ಪಡೆದ ಅಭಿಘ್ಯಾ ಆನಂದ್
Maharashtra: ಒಂದೇ ವಾರದಲ್ಲಿ ತಲೆ ಬೋಳು.. 3 ಗ್ರಾಮಗಳ ಜನರಿಗೆ ತಲೆ ಕೂದಲು ಉದುರುವ ಸಮಸ್ಯೆ!
Bengaluru: ಶಸ್ತ್ರಾಸ್ತ್ರ ತ್ಯಜಿಸಿ ಸಿಎಂ ಮುಂದೆ ಶರಣಾದ 6 ನಕ್ಸಲರು…
Cricket; ಮಹಿಳಾ ಅಂಡರ್-19 ಏಕದಿನ ಟ್ರೋಫಿ: ಅಸ್ಸಾಂ ವಿರುದ್ಧ ಕರ್ನಾಟಕಕ್ಕೆ ಜಯ
Kollywood: ಸೂರ್ಯ – ಕಾರ್ತಿಕ್ ಸುಬ್ಬರಾಜ್ ʼರೆಟ್ರೋʼ ರಿಲೀಸ್‌ಗೆ ಡೇಟ್ ಫಿಕ್ಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.