ಎಲ್ಲಾ ಪಕ್ಷಗಳಲ್ಲೂ ಇರುತ್ತಾರೆ…; ರೌಡಿ ಶೀಟರ್ ವಿಚಾರಕ್ಕೆ ತನ್ವೀರ್ ಸೇಠ್ ಪ್ರತಿಕ್ರಿಯೆ

ಟಿಪ್ಪು ನಿಜಕನಸುಗಳು: ನ್ಯಾಯಾಲಯದ ತೀರ್ಪು ಕಾದು ನೋಡಬೇಕಿದೆ

Team Udayavani, Dec 3, 2022, 8:57 PM IST

1-qweqwewq.

ಮೈಸೂರು : ರೌಡಿ ಶೀಟರ್ ಗಳನ್ನು ಜೊತೆಯಲ್ಲಿಟ್ಟುಕೊಳ್ಳುವುದು ಒಳ್ಳೆಯದಲ್ಲ.ಎಲ್ಲ ರಾಜಕೀಯ ಪಕ್ಷಗಳಲ್ಲೂ ಅಂತಹವರು ಇದ್ದೇ ಇರುತ್ತಾರೆ ಎಂದು ಕಾಂಗ್ರೆಸ್ ಶಾಸಕ ತನ್ವೀರ್ ಸೇಠ್ ಶನಿವಾರ ಪ್ರತಿಕ್ರಿಯೆ ನೀಡಿದ್ದಾರೆ.

ರಾಜಕೀಯ ನೇತಾರರ ಜೊತೆ ರೌಡಿ ಶೀಟರ್ ಗಳು ಕಾಣಿಸಿಕೊಳ್ಳುತ್ತಿರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ಯಾರು ಕೂಡ ಸರ್ಟಿಫಿಕೇಟ್ ತೆಗೆದುಕೊಂಡು ನಮ್ಮ ಮುಂದೆ ಬರುವುದಿಲ್ಲ.ಕೆಲವೊಂದು ಸಂದರ್ಭಗಳಲ್ಲಿ ನಮ್ಮ ಪಕ್ಕ ನಿಂತು ಫೋಟೊ ತೆಗೆಸಿಕೊಳ್ಳುವವರು ಯಾರು ಎಂದು ನಮಗೆ ತಿಳಿದಿರುವುದಿಲ್ಲ.ಯಾವುದೇ ಒಂದು ರಾಜಕೀಯ ಪಕ್ಷ ಸಂವಿಧಾನದ ಅಡಿಯಲ್ಲಿ ಈ ದೇಶಕ್ಕೆ ಕೊಡುಗೆ ನೀಡಿದವರನ್ನು ಜೊತೆಯಲ್ಲಿಟ್ಟುಕೊಳ್ಳಬೇಕು. ಮತದಾರರಲ್ಲಿ ಭಯ ಮೂಡಿಸುವವರನ್ನು, ರೌಡಿ ಶೀಟರ್ ಗಳನ್ನು ಜೊತೆಯಲ್ಲಿಟ್ಟುಕೊಳ್ಳುವುದು ಒಳ್ಳೆಯದಲ್ಲ.
ಎಲ್ಲ ರಾಜಕೀಯ ಪಕ್ಷಗಳಲ್ಲೂ ಅಂತಹವರು ಇದ್ದೇ ಇರುತ್ತಾರೆ.ಕೆಲವರಿಗೆ ರಾಜಕೀಯ ನಾಯಕರ ಶ್ರೀರಕ್ಷೆಯೂ ಇರುತ್ತದೆ.ಆದರೀಗ ದೃಶ್ಯ ಮಾಧ್ಯಮ ಪ್ರಭಾವಿಯಾಗಿರುವುದರಿಂದ ಬೇಗ ಬೆಳಕಿಗೆ ಬರುತ್ತದೆ ಎಂದು ಹೇಳಿದ್ದಾರೆ.

”ದೇಶ ಸೇವೆ ಮಾಡುವಂತಹ, ದೂರದೃಷ್ಟಿ ಉಳ್ಳವರು ರಾಜಕೀಯಕ್ಕೆ ಬರುವಂತಾಗಬೇಕು.ಇತ್ತೀಚೆಗೆ ಮುಖ್ಯಮಂತ್ರಿಗಳು ಸರ್ಕಾರ ಜನರಿಂದ ಬರಬೇಕು, ವಾಮಮಾರ್ಗದಿಂದ ಬರಬಾರದು ಎಂದಿದ್ದಾರೆ. ಯಾವ ಕಾರಣದಿಂದ ಆ ರೀತಿ ಹೇಳಿದ್ದಾರೋ ಗೊತ್ತಿಲ್ಲ. ಈ ರೀತಿ ಒಬ್ಬರಿಗೊಬ್ಬರು ಆರೋಪ ಪ್ರತ್ಯಾರೋಪದಲ್ಲಿ ತೊಡಗಿರೋದು ಸರಿಯಲ್ಲ.ಪಕ್ಷಕ್ಕಿಂತ ದೇಶ ಮುಖ್ಯ ಎಂಬುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು” ಎಂದರು.

ಕಾದು ನೋಡಬೇಕಿದೆ
ಟಿಪ್ಪು ನಿಜಕನಸುಗಳು ನಾಟಕ ಪ್ರದರ್ಶನಕ್ಕೆ ತಡೆಯಾಜ್ಞೆ ತರುವ ವಿಚಾರಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿ, ನ್ಯಾಯಾಲಯಕ್ಕೆ ಹೋದಾಗ ನಾಟಕ ಇನ್ನೂ ಪ್ರದರ್ಶನವಾಗಿರಲಿಲ್ಲ‌.ಹಾಗಾಗಿ ಕೃತಿ ಮಾರಾಟಕ್ಕೆ ಮಾತ್ರ ನಿಷೇಧ ಹೇರಲಾಯಿತು. ನಾಟಕ ಪ್ರದರ್ಶನಕ್ಕೂ ತಡೆಯಾಜ್ಞೆ ಸಿಗುವ ಸಾಧ್ಯತೆಯಿದೆ. ಈ ವಿಚಾರ ಮೈಸೂರಿನ ಸಿವಿಲ್ ನ್ಯಾಯಾಲಯದಲ್ಲಿ ವಿಚಾರಣೆಗೆ ಬರಲಿದೆ. ರಂಗಾಯಣದ ನಿರ್ದೇಶಕರಿಗೆ ಹೈಕೋರ್ಟ್ ನಿಂದ ಇಂದು ಸಮನ್ಸ್ ಕೂಡ ಬಂದಿದೆ. ಅದಕ್ಕೆ ಅವರು ಏನು ಸಮಜಾಯಿಷಿ ಕೊಡುತ್ತಾರೆ, ನ್ಯಾಯಾಲಯ ಏನು ತೀರ್ಪು ಕೊಡುತ್ತದೇ ಎಂಬುದನ್ನು ಕಾದು ನೋಡಬೇಕಿದೆ” ಎಂದರು.

ಟಾಪ್ ನ್ಯೂಸ್

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

County Championship: Umpires objected to Shakib Hasan’s bowling style

County Championship: ಶಕಿಬ್‌ ಹಸನ್‌ ಬೌಲಿಂಗ್‌ ಶೈಲಿ ಬಗ್ಗೆ ಅಂಪೈರ್‌ ಗಳ ಆಕ್ಷೇಪ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Waqf issue: ಅಲ್ಲಾನ ಹೆಸರಲ್ಲಿ ಅಲ್ಲಾನಿಗೆ ದೋಖಾ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

Bellary: ತುಕಾರಾಂ ಆಡಳಿತದಲ್ಲಿ ಸಂಡೂರು ಅಭಿವೃದ್ಧಿಯಾಗಿದೆ: ಡಿಕೆ ಶಿವಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

Waqf

Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!

4

Hunsur: ಆಟೋ-ಬೈಕ್ ಡಿಕ್ಕಿ; ಸವಾರ ಸಾವು

ED-Raid

MUDA Case: ಜಾರಿ ನಿರ್ದೇಶನಾಲಯದಿಂದ ನೂರಾರು ಪುಟಗಳ ದಾಖಲೆ ವಶ

JDS

By Election: ಜೆಡಿಎಸ್‌ ಸ್ಟಾರ್‌ ಪ್ರಚಾರಕರ ಪಟ್ಟಿ: ಜಿಟಿಡಿ ಹೆಸರು ಔಟ್‌, ಪುತ್ರ ಎಂಟ್ರಿ 

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Kalaburagi: Arrest of three including husband who hits his wife

Kalaburagi: ಗುರುತು ಸಿಗದ ಹಾಗೆ ಪತ್ನಿಯ ಹತ್ಯೆಗೈದ ಪತಿ ಸೇರಿ ಮೂವರ ಬಂಧನ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

ಧಾರವಾಡ: ಅವಸಾನದತ್ತ ಶತಮಾನದ ಕೆಲಗೇರಿ ಕೆರೆ

Surya—jagadmbika-Pal-(JPC)

Waqf Issue: ಹುಬ್ಬಳ್ಳಿ, ವಿಜಯಪುರಕ್ಕೆ ನ.7ರಂದು ಜೆಪಿಸಿ ಅಧ್ಯಕ್ಷ ಜಗದಾಂಬಿಕಾ ಪಾಲ್ ಭೇಟಿ

3-udupi

Udupi: ವಕ್ಫ್ ಬೋರ್ಡ್ ಭೂ ಕಬಳಿಕೆ  ಖಂಡಿಸಿ ನ.6 ರಂದು ಬೃಹತ್ ಪ್ರತಿಭಟನೆ

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Session:ನ.25- ಡಿ.20- ಸಂಸತ್‌ ಚಳಿಗಾಲದ ಅಧಿವೇಶನ;ಒಂದು ದೇಶ, ಒಂದು ಚುನಾವಣೆ ಮಸೂದೆ ಮಂಡನೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.