ಸರ್ವ ಧರ್ಮ ಸಮನ್ವಯವೇ ಭಾರತೀಯ ಪರಂಪರೆ
Team Udayavani, Jan 16, 2018, 6:30 AM IST
ಮೈಸೂರು: ಸರ್ವಧರ್ಮ ಸಮನ್ವಯವೇ ಭಾರತೀಯ ಪರಂಪರೆ. ಇಲ್ಲಿ ಯಾವ ಧರ್ಮವೂ ಮೇಲಲ್ಲ, ಯಾವ
ಧರ್ಮವೂ ಕೀಳಲ್ಲ ಎಂದು ರಾಜ್ಯಪಾಲ ವಿ.ಆರ್. ವಾಲಾ ಹೇಳಿದರು. ಆದಿ ಜಗದ್ಗುರು ಶ್ರೀಶಿವರಾತ್ರೀಶ್ವರ ಶಿವಯೋಗಿಗಳವರ ಜಾತ್ರಾ ಮಹೋತ್ಸವದ ಅಂಗವಾಗಿ ಸುತ್ತೂರು ಶ್ರೀಕ್ಷೇತ್ರದಲ್ಲಿ ಸೋಮವಾರ ನಡೆದ ಧಾರ್ಮಿಕ
ಸಭೆ ಉದ್ಘಾಟಿಸಿ ಅವರು ಮಾತನಾಡಿದರು.
ದೇಶದಲ್ಲಿ ಇತ್ತೀಚೆಗೆ ಜಾತ್ಯತೀತತೆಯ ಮಾತು ಕೇಳಿಬರುತ್ತಿದೆ. ಆದರೆ,ಸರ್ವಧರ್ಮ ಸಮನ್ವಯವೇ ನಿಜವಾದ ಜಾತ್ಯತೀತತೆ. ಸತ್ಯದ ಆಚರಣೆ, ಅಹಿಂಸೆ, ಬ್ರಹ್ಮಚರ್ಯೆ ಭಾರತೀಯ ಸಂಸ್ಕೃತಿಯ ಪ್ರತೀಕ. ಹಿಂದೂ, ಮುಸ್ಲಿಂ, ಕ್ರೆ„ಸ್ತ, ಪಾರ್ಶಿ ಯಾರೇ ಆಗಿರಲಿ ತಮ್ಮ ಧರ್ಮವನ್ನು ಪಾಲನೆ ಮಾಡಿದಾಗ ಮಾನವರಾಗುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Darshan; ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲಾದ ನಟ: ಬಿಗಿ ಪೊಲೀಸ್ ಬಂದೋಬಸ್ತ್
Belagavi; ಎಂಇಎಸ್ ನಿಷೇಧಕ್ಕಿಂತ ನಿರ್ಲಕ್ಷ್ಯ ಮಾಡುವುದು ಉತ್ತಮ: ಸತೀಶ್ ಜಾರಕಿಹೊಳಿ
Raichur: ಮನೆ ಮುಂದೆ ಪಟಾಕಿ ಹಚ್ಚಿದ್ದಕ್ಕೆ ಕೊಲೆ!
MUST WATCH
ಹೊಸ ಸೇರ್ಪಡೆ
Mallikarjun kharge; ಹೇಳಿಕೆಯಿಂದ ಗ್ಯಾರಂಟಿ ಚುನಾವಣೆಗಾಗಿ ಎನ್ನುವುದು ಸ್ಪಷ್ಟ : ಜೋಶಿ
Poll promises; ಖರ್ಗೆ, ರಾಹುಲ್ ಗಾಂಧಿ ಕ್ಷಮೆಗೆ ಒತ್ತಾಯಿಸಿದ ಬಿಜೆಪಿ
INDvsNZ: ಮತ್ತೆ ಬ್ಯಾಟಿಂಗ್ ಕುಸಿತ; ಮುಂಬೈನಲ್ಲೂ ಸಂಕಷ್ಟಕ್ಕೆ ಸಿಲುಕಿದ ಭಾರತ
Dandeli: ವಕ್ಫ್ ಮಂಡಳಿ ಮತ್ತು ರಾಜ್ಯ ಸರ್ಕಾರದ ಕ್ರಮ ವಿರೋಧಿಸಿ ಬಿಜೆಪಿಯಿಂದ ಪ್ರತಿಭಟನೆ
Rajyotsava Celebration: ಬೆಳಗಾವಿಯಲ್ಲಿ ವೈಭವದ ಕರ್ನಾಟಕ ರಾಜ್ಯೋತ್ಸವ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.