ಮಠ-ಮಂದಿರಗಳಿಗೆ ಭೇಟಿ
Team Udayavani, Mar 31, 2018, 6:15 AM IST
ಮೈಸೂರು: ಅಮಿತ್ ಶಾ ಅವರು ಶುಕ್ರವಾರ ಜಿಲ್ಲೆಯ ವಿವಿಧ ಮಠ-ಮಂದಿರಗಳಿಗೆ ಭೇಟಿ ನೀಡಿದರು. ಬೆಳಗ್ಗೆ ಮೈಸೂರಿನ
ಚಾಮುಂಡಿಬೆಟ್ಟದ ತಪ್ಪಲಿನಲ್ಲಿರುವ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿ, ಶಿವರಾತ್ರಿ ದೇಶಿಕೇಂದ್ರ ಮಹಾಸ್ವಾಮಿಗಳ ಆಶೀರ್ವಾದ ಪಡೆದಿದ್ದ ಶಾ ಮತ್ತು ಬಿಜೆಪಿ ನಾಯಕರು ಚಾಮರಾಜ ನಗರ ಪ್ರವಾಸ ಮುಗಿಸಿ ಸಂಜೆ ನಂಜನಗೂಡಿನ ಶ್ರೀಕಂಠೇಶ್ವರ ದೇವಸ್ಥಾನಕ್ಕೆ ತೆರಳಿ, ಶ್ರೀಕಂಠೇಶ್ವರನ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು.
ಬಳಿಕ ನಂಜನಗೂಡು ತಾಲೂಕಿನ ಸುತ್ತೂರು ಕ್ಷೇತ್ರಕ್ಕೆ ತೆರಳಿದ ಬಿಜೆಪಿ ನಾಯಕರು, ಕತೃìಗದ್ದುಗೆಗೆ ಅಷ್ಟೋತ್ತರ ಪೂಜೆ ಸಲ್ಲಿಸಿ, ಅತಿಥಿಗೃಹದಲ್ಲಿ ಭೋಜನ ಸ್ವೀಕರಿಸಿ, ಸುತ್ತೂರಿನ ಉಚಿತ ಶಾಲೆಯ ಮಕ್ಕಳ ಯೋಗಕ್ಷೇಮ ವಿಚಾರಿಸಿದರು.
ಸುತ್ತೂರಿನಲ್ಲಿ ವಾಸ್ತವ್ಯ ಹೂಡಿರುವ ವಿಜಯಪುರದ ಶ್ರೀಜಾnನಯೋಗಾಶ್ರಮದ ಸಿದ್ದೇಶ್ವರ ಮಹಾಸ್ವಾಮಿಗಳನ್ನು ಇಲ್ಲಿನ ಮಂತ್ರಮಹರ್ಷಿ ಅತಿಥಿಗೃಹದ ಆವರಣದಲ್ಲಿ ಭೇಟಿ ಮಾಡಿದರು.
ಈ ವೇಳೆ, ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳೂ ಹಾಜರಿದ್ದರು. ಇಬ್ಬರೂ ಸ್ವಾಮೀಜಿಗಳ ಜತೆಗೆ ಅಮಿತ್ ಶಾ, ಅನಂತಕುಮಾರ್, ಬಿ.ಎಸ್.ಯಡಿಯೂರಪ್ಪ ಅವರು ಸುಮಾರು 20 ನಿಮಿಷಗಳ ಕಾಲ ಮಾತುಕತೆ ನಡೆಸಿದರು. ಬಳಿಕ, ಮೈಸೂರು ನಗರದ ನಂಜನಗೂಡು ರಸ್ತೆಯಲ್ಲಿರುವ ಗಣಪತಿ ಸಚ್ಚಿದಾನಂದ ಆಶ್ರಮಕ್ಕೆ ಭೇಟಿ ನೀಡಿ ಸ್ವಾಮೀಜಿಯವರ ಆಶೀರ್ವಾದ ಪಡೆದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ದಕ್ಷಿಣ ಭಾರತದ ವಿವಿಧೆಡೆ ವಿಧ್ವಂಸಕ ಕೃತ್ಯಕ್ಕೆ ಪರಪ್ಪನ ಅಗ್ರಹಾರದಿಂದಲೇ ಸಂಚು?
B.S.Yediyurappa ಮೇಲೆ ಅಭಿಯೋಜನೆ ಅಸ್ತ್ರ!: ಏನಿದು 12 ಕೋಟಿ ರೂ. ಲಂಚ ಪ್ರಕರಣ?
Panchayat Raj University; ಇನ್ನು ಸಿಎಂ ಕುಲಾಧಿಪತಿ!: ರಾಜ್ಯಪಾಲರ ಅಧಿಕಾರಕ್ಕೆ ಕೊಕ್
Agriculture; ರಾಜ್ಯದ ರೈತರು, ಜನತೆಗೆ ಶುಭ ಸುದ್ದಿ: ಈ ಬಾರಿ ಬಂಪರ್ ಇಳುವರಿ!
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Sambhal Mosque Survey: ಜಾಮಾ ಮಸೀದಿಯ ಸಮೀಕ್ಷೆಗೆ ತಡೆ ನೀಡಿದ ಸುಪ್ರೀಂಕೋರ್ಟ್
Gadget Review: iPhone 16: ಆಕರ್ಷಕ ವಿನ್ಯಾಸ, ಉತ್ತಮ ಕ್ಯಾಮರಾ, ವೇಗದ ಕಾರ್ಯಾಚರಣೆ
Sandalwood ಈ ವರ್ಷ 220+ ಸಿನಿಮಾ ತೆರೆಗೆ; ರಿಲೀಸ್ ಭರಾಟೆ ಬಲು ಜೋರು
Jammu Kashmir: ದೊಡ್ಡ ಯೋಜನೆ ವಿಫಲ; ಉಗ್ರರ ಅಡಗುತಾಣವನ್ನು ಧ್ವಂಸ ಮಾಡಿದ ಸೇನೆ
Shahapur: ಕಾರು-ಬೈಕ್ ಮುಖಾಮುಖಿ ಡಿಕ್ಕಿ- ಇಬ್ಬರ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.