ಮೈಸೂರಿನಲ್ಲಿ ಮತ್ತೆ ನಾಲ್ಕು ಕೋವಿಡ್-19 ಪಾಸಿಟಿವ್: ಒಟ್ಟು 12 ಜನ ಸೋಂಕಿತರು
Team Udayavani, Mar 30, 2020, 3:23 PM IST
ಮೈಸೂರು: ಮೈಸೂರಿನಲ್ಲಿ ಸೋಮವಾರ ನಾಲ್ಕು ಕೋವಿಡ್-19 ಸೋಂಕು ಪಾಸಿಟಿವ್ ಪ್ರಕರಣ ಪತ್ತೆಯಾಗಿದ್ದು , ಒಟ್ಟು 12 ಜನರಿಗೆ ಕೊರೋನಾ ಸೋಂಕು ಇರುವುದು ಪತ್ತೆಯಾಗಿದೆ.
ಮೈಸೂರು ಜಿಲ್ಲೆಯಲ್ಲಿ ಮತ್ತೆ ಹೊಸದಾಗಿ ನಾಲ್ಕು ಜನರಿಗೆ ಕೊರೋನಾ ಪಾಸಿಟಿವ್ ಪತ್ತೆಯಾಗಿದ್ದು , ಜಿಲ್ಲೆಯಲ್ಲಿ 12 ಜನರಿಗೆ ಇಲ್ಲಿಯವರೆಗೆ ಕೊರೋನಾ ಸೋಂಕಿರುವುದು ಧೃಡಪಟ್ಟಿದ್ದು , ಇಂದು ಜಿಲ್ಲಾ ಉಸ್ತುವಾರಿ ಸಚಿವ ವಿ.ಸೋಮಣ್ಣ ಪತ್ರಿಕಾಗೋಷ್ಠಿಯಲ್ಲಿ ಈ ವಿಚಾರ ಧೃಡಪಡಿಸಿದ್ದಾರೆ.
ಈ ನಾಲ್ಕು ಜನರು ನಂಜನಗೂಡಿನ ಜ್ಯುಬಿಲಿಯಂಟ್ ಕಾರ್ಖಾನೆಯ ವರಾಗಿದ್ದಾರೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Mogilaiah: ಪದ್ಮಶ್ರೀ ಪುರಸ್ಕೃತ, ಜಾನಪದ ಕಲಾವಿದ ಬಳಗಂ ಚಿತ್ರ ಖ್ಯಾತಿಯ ಮೊಗಿಲಯ್ಯ ನಿಧನ
Bantwala: ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಟೆಂಪೋ ಟ್ರಾವೆಲ್
Betting App; ಬಾಲಿವುಡ್ ನಟಿಯರು ಪ್ರಚಾರ ಮಾಡಿದ್ದ ಬೆಟ್ಟಿಂಗ್ ಆ್ಯಪ್ ಮಾಲಕ ಪಾಕಿಸ್ತಾನಿ!
Dharwad: ಜಿಲ್ಲಾಧಿಕಾರಿ ಕಚೇರಿಯಲ್ಲಿ ಬ್ಯಾಟರಿ ಕಳ್ಳತನ
K.V.Narayana: ವಿಮರ್ಶಕ ಪ್ರೊ.ಕೆ.ವಿ.ನಾರಾಯಣಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.