Congress; ನಮ್ಮ ಪ್ರಶ್ನೆಗಳಿಗೆ ಇದೇ ವೇದಿಕೆಯಲ್ಲಿ ಉತ್ತರಿಸಿ: ಡಾ| ಜಿ. ಪರಮೇಶ್ವರ್
Team Udayavani, Aug 9, 2024, 11:48 PM IST
ಮೈಸೂರು: ಪ್ರತಿಭಟನೆ, ಪಾದಯಾತ್ರೆ ಮಾಡುವುದು ನಿಮ್ಮ ಹಕ್ಕು. ನಿಮ್ಮ ಹೋರಾಟಕ್ಕೆ ನಮ್ಮ ಅಭ್ಯಂತರವಿಲ್ಲ. ಆದರೆ ಯಾವ ಕಾರಣಕ್ಕೆ ಹೋರಾಟ ಎಂಬುದನ್ನು ತಿಳಿಸಿ. ಸಿಎಂ ವಿರುದ್ಧ ಆರೋಪ ಮಾಡುವ ನಿಮ್ಮಲ್ಲಿ ದಾಖಲೆಗಳಿದ್ದರೆ ತೋರಿಸಿ. ನಮ್ಮ ಪ್ರಶ್ನೆಗಳಿಗೆ ಶನಿವಾರ ಇದೇ ವೇದಿಕೆಯಲ್ಲಿ ನೀವು ನಡೆಸುವ ಸಮಾವೇಶದಲ್ಲಿ ಉತ್ತರ ಕೊಡಿ ಎಂದು ಗೃಹ ಸಚಿವ ಡಾ| ಜಿ. ಪರಮೇಶ್ವರ್ ವಿಪಕ್ಷಗಳನ್ನು ಪ್ರಶ್ನೆ ಮಾಡಿದರು.
ಪಕ್ಷದ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಅವರು, ನಿಮ್ಮ ಮೇಲೆ 25ಕ್ಕೂ ಹೆಚ್ಚು ಹಗರಣಗಳಿವೆ. ನಿಮ್ಮ ಕಾಲದಲ್ಲಿ ನಡೆದ ಪಿಎಸ್‌ಐ ಹಗರಣದಿಂದಾಗಿ ಇಲ್ಲಿವರೆಗೂ ಪೊಲೀಸ್ ಇಲಾಖೆಯಲ್ಲಿ ನೇಮಕಾತಿ ಮಾಡಿಕೊಳ್ಳಲು ಆಗುತ್ತಿಲ್ಲ. ಅಷ್ಟೂ ಗೊಂದಲದ ಗೂಡು ಮಾಡಿಬಿಟ್ಟಿರುವಿರಿ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್
MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ
Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ
MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ
Waqf Issue: ಶ್ರೀರಂಗಪಟ್ಟಣದ ಸರಕಾರಿ ಶಾಲೆ ಮೇಲೂ ವಕ್ಫ್ ವಕ್ರದೃಷ್ಟಿ!
MUST WATCH
ಹೊಸ ಸೇರ್ಪಡೆ
Sandalwood: 99 ರೂಪಾಯಿಗೆ ಆರಾಮ್ ಸಿನಿಮಾ: ಅರವಿಂದ ಸ್ವಾಮಿ ಹೊಸ ಪ್ಲ್ರಾನ್
ʼಅಮರನ್’ ಫೋನ್ ನಂಬರ್ ಸೀನ್; ಸಾಯಿಪಲ್ಲವಿ ನಂಬರ್ ಎಂದು ವಿದ್ಯಾರ್ಥಿಗೆ ನೂರಾರು ಕಾಲ್ಸ್
Darshan; ಭರ್ಜರಿ ಓಪನಿಂಗ್ ನಿರೀಕ್ಷೆಯಲ್ಲಿ ನವಗ್ರಹ: ರೀರಿಲೀಸ್ ಚಿತ್ರದಲ್ಲಿ ದರ್ಶನ್ ಹವಾ
ಹಾವೇರಿ: ಸಿದ್ದು ಅದೃಷ್ಟದ ಸಿಎಂ, ಬಿಎಸ್‌ವೈ ಹೋರಾಟ ಮಾಡಿ ಅಧಿಕಾರಕ್ಕೆ ಬಂದವರು-ವಿಜಯೇಂದ್ರ
Donald Trump Salary: ಅಮೆರಿಕದ ಅಧ್ಯಕ್ಷರಿಗೆ ಸಿಗುವ ಸಂಬಳ ಎಷ್ಟು? ಏನೇನು ಸೌಲಭ್ಯಗಳಿವೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.