ಬಡ ಜನರಿಗೆ ಊಟ ವಿತರಣೆ ಮಾಡಿದ ನಗರಸಭಾ ಅಧ್ಯಕ್ಷೆ ಅನುಷಾ
Team Udayavani, May 7, 2021, 3:40 PM IST
ಹುಣಸೂರು : ನಗರ ವ್ಯಾಪ್ತಿಯ ಅಸಹಾಯಕರು, ನಿರ್ಗತಿಕರಿಗೆ ನಗರಸಭೆ ವತಿಯಿಂದ ಕೊಡ ಮಾಡಿದ ಉಪಹಾರವನ್ನು ಅಧ್ಯಕ್ಷೆ ಅನುಷಾ ವಿತರಿಸಿದರು.
ನಗರದ ಸಂತೆ ಮಾಳದಲ್ಲಿ ಆಶ್ರಯ ಪಡೆದಿರುವ ಹಾವಾಡಿಗರ ಕುಟುಂಬಗಳಿಗೆ ಬೆಳಗಿನ ಉಪಹಾರ ವಿತರಿಸಿ ಮಾತನಾಡಿದ ಅವರು, ಕಳೆದ ವಾರದ ಮುಖಂಡರಾದ ನಿಂಗರಾಜು ಮಲ್ಲಡಿಯವರು ನಗರದ ಬಡ ಕುಟುಂಬಗಳಿಗೆ ನೆರವಾಗುವಂತೆ ನಮ್ಮ ಗಮನಕ್ಕೆ ತಂದಿದ್ದರು.
ಈ ಸಂಬಂಧ ಸದಸ್ಯರು ಹಾಗೂ ಪೌರಾಯುಕ್ತರೊಂದಿಗೆ ಚರ್ಚಿಸಿ ಜನತಾ ಕರ್ಫ್ಯೂ ಮುಗಿಯುವವರೆಗೆ ಬೆಳಗಿನ ಉಪಹಾರ ಹಾಗೂ ಮಧ್ಯಾಹ್ನ ಊಟ ವಿತರಿಸುವ ಭರವಸೆ ನೀಡಿದರು.
ನಗರದಲ್ಲಿ 150 ಕುಟುಂಬಗಳು ಊಟವಿಲ್ಲದೆ ಪರದಾಡುತ್ತಿದ್ದಾರೆ. ಅವರು ಇರುವ ಕಡೆಗಳಲ್ಲೇ ಊಟದ ವ್ಯವಸ್ಥೆ ಮಾಡಲಾಗುವುದು ಎಂದು ಅನುಷಾ ತಿಳಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
ಕಾಲ್ತುಳಿತ ಪ್ರಕರಣ: ಅಲ್ಲು, ʼಪುಷ್ಪ-2ʼ ತಂಡದಿಂದ ರೇವತಿ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ
Madikeri: ಹುಲಿ ದಾಳಿ; ವ್ಯಕ್ತಿಗೆ ಗಂಭೀರ ಗಾಯ
Egg Thrown: ಬಿಜೆಪಿ ಶಾಸಕ ಮುನಿರತ್ನ ಮೇಲೆ ಮೊಟ್ಟೆ ಎಸೆತ; ಮೂವರ ಬಂಧನ
Living together; ವಿಚ್ಛೇದನ ತಡೆಯಲು ಲಿವಿಂಗ್ ಟುಗೆದರ್ ಸಹಕಾರಿಯೇ?
Uttarakhand: ಕಂದಕಕ್ಕೆ ಬಿದ್ದ ಬಸ್ ನಾಲ್ವರು ಮೃ*ತ್ಯು; 20ಕ್ಕೂ ಅಧಿಕ ಮಂದಿಗೆ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.