ಗಮನ ಸೆಳೆದ ಥರ್ಮಕೋಲ್‌ ಕಲಾಕೃತಿಗಳು

Team Udayavani, Jun 10, 2018, 12:43 PM IST

m3-gamana.jpg

ಮೈಸೂರು: ವಿವಿಧ ಬಗೆಯ ಹಣ್ಣು-ತರಕಾರಿಗಳು, ಹಲವು ಜಾತಿಯ ಪ್ರಾಣಿ-ಪಕ್ಷಿಗಳು, ಹೀಗೆ ಕಲಾವಿದ ನಿಸಾರ್‌ ಅಹಮ್ಮದ್‌ ಅವರು ಥರ್ಮಕೋಲ್‌ ಬಳಸಿ ರಚಿಸಿರುವ ಕಲಾಕೃತಿಗಳ ಪ್ರದರ್ಶನ ನೋಡುಗರ ಗಮನ ಸೆಳೆಯಿತು. 

ನಗರದ ರಾಮಾನುಜ ರಸ್ತೆಯ ನಗರದಲ್ಲಿನ ಮೈಸೂರು ಆರ್ಟ್‌ ಗ್ಯಾಲರಿಯಲ್ಲಿ ಆಯೋಜಿಸಿದ್ದ ಶನಿವಾರ ನಡೆದ ಶಿಲ್ಪಗಳ ಪ್ರದರ್ಶನ ಮತ್ತು ಕಲಾವಿದರೊಂದಿಗೆ ಸಂವಾದ’ ಕಾರ್ಯಕ್ರಮದಲ್ಲಿ ಕಲಾವಿದ ನಿಸಾರ್‌ ಅಹಮ್ಮದ್‌ ಅವರ ಕೈಚಳಕದಲ್ಲಿ ಅರಳಿದ ವಿವಿಧ ಬಗೆಯ ಕಲಾಕೃತಿಗಳು ನೋಡುಗರನ್ನು ಆಕರ್ಷಿಸಿತು. 

ಥರ್ಮಕೋಲ್‌ನಿಂದ ಮಾಡಲಾಗಿದ್ದ ಜಿಂಕೆ, ಜಿರಾಫೆ, ಸಿಂಹ, ಹುಲಿ, ಕಾಡೆಮ್ಮೆ, ಆನೆ, ಹೀಗೆ ಇನ್ನೂ ಹಲವು ಪ್ರಾಣಿಗಳು ಒಂದೆಡೆಯಾದರೆ. ಗಾಜಿನ ಒಳಗಿದ್ದ ಕೊಕ್ಕರೆ, ತೂಗುಯ್ನಾಲೆ, ಎತ್ತು, ಹಸು ಮುಂತಾದವು ಕಲಾವಿದ ನಿಸಾರ್‌ ಅಹಮ್ಮದ್‌ ಅವರ ಕೈಚಳಕ್ಕೆ ಸಾಕ್ಷಿಯಾಗಿದ್ದವು.  

ಪ್ರದರ್ಶನದ ವೇಳೆ ಮಾತನಾಡಿದ ಕಲಾವಿದ ನಿಸಾರ್‌ ಅಹಮ್ಮದ್‌, ತನ್ನ ಮಗಳ ಶಾಲೆಯಲ್ಲಿ ಶಿಕ್ಷಕರು ಥರ್ಮಕೋಲ್‌ನಿಂದ ಚಿತ್ರಗಳನ್ನು ಮಾಡಿ ತರಲು ಹೇಳಿದ್ದರು. ಕಾಸುಕೊಟ್ಟು ಥರ್ಮಕೋಲ್‌ ತರಲು ಕಷ್ಟವಾಗಿತ್ತು. ಆಗ ಬೀದಿಯಲ್ಲಿ ಬಿದ್ದಿದ್ದ ಥರ್ಮಕೋಲ್‌ ಬಳಸಿ ಚಿತ್ರಗಳನ್ನು ಮಾಡಿಕೊಟ್ಟೆ. ಶಿಕ್ಷಕರು ಯಾರು ಮಾಡಿಕೊಟ್ಟದ್ದು ಅವರನ್ನು ಕರೆದುಕೊಂಡು ಬಾ ಎಂದು ಕಳುಹಿಸಿದರು. ತನ್ನ ಮಗಳು ಕರೆದುಕೊಂಡು ಹೋದಳು.

ಆಗ ಶಿಕ್ಷಕರು ತನ್ನನ್ನು ಹೊಗಳಿ ಪ್ರೋತ್ಸಾಹಿ ಕಳುಹಿಸಿದರು. ಅಲ್ಲಿಂದ ಕಲಾಕೃತಿಗಳನ್ನು ಮಾಡುವ ಹವ್ಯಾಸ ಶುರುವಾಯಿತು ಎಂದು ತಮ್ಮ ಅನುಭವ ಹಂಚಿಕೊಂಡರು. ಸ್ನೇಹ ಸಿಂಚನ ಟ್ರಸ್ಟ್‌ನ ಅಧ್ಯಕ್ಷೆ ಮ.ನ.ಲತಾ ಮೋಹನ್‌, ಹಿರಿಯ ಕಲಾವಿದ ಸೈಯದ್‌ ಮುನಾವರ್‌ ಹುಸೇನ್‌, ಕಲಾ ಶಿಕ್ಷಕ ಮನೋಹರ್‌, ಮೈಸೂರು ಆರ್ಟ್‌ ಗ್ಯಾಲರಿ ಅಧ್ಯಕ್ಷ ಎಲ್‌.ಶಿವಲಿಂಗಪ್ಪ. ಡಾ.ಜಮುನಾರಾಣಿ ಮಿರ್ಲೆ  ಇದ್ದರು.

ಟಾಪ್ ನ್ಯೂಸ್

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Uppinangady ದಾರಿ ವಿವಾದ: ಸಂಬಂಧಿಯನ್ನೇ ಕಡಿದು ಕೊ*ಲೆ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Mulki: ಚಿನ್ನಾಭರಣ ಕಳವು: ಆರೋಪಿ ಬಂಧನ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Ajekar Case: ನ್ಯಾಯಾಂಗ ಬಂಧನ ವಿಸ್ತರಣೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.