ಸಾಧಕರಿಗೆ ಕೆಂಪೇಗೌಡ ಭೀಷ್ಮ ಸೇವಾ ಪ್ರಶಸ್ತಿ ಪ್ರದಾನ

Team Udayavani, Jul 7, 2021, 6:33 PM IST

Awarding

ಮೈಸೂರು: ನಾಡಪ್ರಭು ಕೆಂಪೇಗೌಡರ ಮನೆತನದಿಂದ ಬಂದಿರುವ ನಾವು ಒಕ್ಕಲಿಗ ಸಮುದಾಯಕ್ಕೆಸೇರಿದವರಾಗಿದ್ದು, ಒಕ್ಕಲುತನ ನಮ್ಮ ಕುಲಕಸುಬುಎಂದು ವಸ್ತು ಪ್ರದರ್ಶನ ಪ್ರಾಧಿಕಾರ ಅಧ್ಯಕ್ಷಹೇಮಂತ್‌ಕುಮಾರ್‌ ಗೌಡ ಹೇಳಿದರು.

ಒಕ್ಕಲಿಗರ ಯುವ ಶಕ್ತಿ ವೇದಿಕೆ ವತಿಯಿಂದದೇವರಾಜುಅರಸು ರಸ್ತೆಯಲ್ಲಿರುವ ಚಂದ್ರಮೌಳೇಶ್ವರ ಸ್ವಾಮಿ ಪ್ರಾರ್ಥನಾ ಮಂದಿರದಲ್ಲಿ ಮಂಗಳವಾರ ಆಯೋಜಿಸಿದ್ದ, ನಾಡಪ್ರಭು ಕೆಂಪೇಗೌಡರ512ನೇಜಯಂತಿಯಪ್ರಯುಕ್ತವಿವಿಧಕ್ಷೇತ್ರಗಳಲ್ಲಿಸೇವೆ ಸಲ್ಲಿಸಿ ಸಾಧನೆಯ ಕೈಂಕರ್ಯದಲ್ಲಿ ಸಾಗುತ್ತಿರುವ ಸಮಾಜದ ಪ್ರಮುಖರಿಗೆ ಕೆಂಪೇಗೌಡ ಭೀಷ್ಮಸೇವಾ ಪ್ರಶಸ್ತಿಯನ್ನು ಪ್ರಶಸ್ತಿ ಪ್ರದಾನ ಮಾಡಿದರು.

ಬಳಿಕ ಮಾತನಾಡಿದ ಅವರು, ನಾವು ಅವತಿನಾಡಪ್ರಭು ಕೆಂಪೇಗೌಡ ವಂಶಸ್ಥರಾಗಿದ್ದು, ಅನೇಕಪ್ರಾಂತ್ಯಗಳಲ್ಲಿ ನಮ್ಮ ಗೌಡ ಸಮುದಾಯವು ವಿವಿಧರೀತಿಯಲ್ಲಿ ತನ್ನದೇ ಆದ ಸಾಮಾಜಿಕ ಕೊಡುಗೆ ನೀಡಿದೆ.

ವಿಶ್ವದಲ್ಲಿಯೇಗುರುತಿನ ಚುಕ್ಕಿಯಾಗಿರುವ ಬೆಂಗಳೂರು ನಗರವನ್ನು ಕಟ್ಟಿದ ಮಹಾಪುರುಷಕೆಂಪೇಗೌಡ ಹೆಸರು ಅಜರಾಮರವಾಗಿ ಉಳಿಯುವ ಕೆಲಸಕ್ಕೆ ಸರಕಾರ ಮುಂದಾಗಿದ್ದು, ಕೆಐಎಎಲ್‌ನಲ್ಲಿ 108 ಅಡಿಗಳ ಪ್ರತಿಮೆ ಸ್ಥಾಪನೆಗೆಮುಂದಾಗಿರುವುದು ಹರ್ಷದ ವಿಚಾರ ಎಂದರು.

ಈ ಸಂದರ್ಭದಲ್ಲಿ ಸಿಂಡಿಕೇಟ್‌ ಸದಸ್ಯ ಇ.ಸಿ.ನಿಂಗರಾಜುಗೌಡ, ಮಾಜಿ ಮಹಾಪೌರರವಿಕುಮಾರ್‌, ಮುಡಾ ಸದಸ್ಯ ನವೀನ್‌ಕುಮಾರ್‌, ಕೃಷ್ಣರಾಜೇಂದ್ರ ಸಹಕಾರ ಬ್ಯಾಂಕ್‌ಉಪಾಧ್ಯಕ್ಷ ಬಸವರಾಜ್‌ ಬಸಪ್ಪ, ಚಂದ್ರಮೌಳಿಪ್ರಾರ್ಥನಾ ಮಂದಿರದ ಅಧ್ಯಕ್ಷ ನಾರಾಯಣ್‌ಮತ್ತಿತರರು ಹಾಜರಿದ್ದರು.

ಟಾಪ್ ನ್ಯೂಸ್

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

Udupi: “ವಕ್ಫ್ ‘ ಸಮಸ್ಯೆ ಶೀರ್ಘ‌ ಪರಿಹಾರಕ್ಕೆ ಪುತ್ತಿಗೆ ಶೀ ಆಗ್ರಹ

1-CJI-BG

Supreme Court; CJI ಡಿ.ವೈ.ಚಂದ್ರಚೂಡ್ ಅವರಿಗೆ ಭಾವನಾತ್ಮಕ ವಿದಾಯ

BSY-Ballari

By Election: ಸಿದ್ದರಾಮಯ್ಯ ಜೈಲಿಗೆ ಹೋಗುವುದು ನಿಶ್ಚಿತ: ಬಿ.ಎಸ್‌.ಯಡಿಯೂರಪ್ಪ ಭವಿಷ್ಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಮುಡಾ ನಿವೇಶನ 50:50 ಹಂಚಿಕೆ ರದ್ದು ತೀರ್ಮಾನ

MUDA; 50:50 ಹಂಚಿಕೆ ರದ್ದು ತೀರ್ಮಾನ; ನ್ಯಾ| ದೇಸಾಯಿ ಆಯೋಗದ ವರದಿ ಬಳಿಕ ನಿವೇಶನ ವಾಪಸ್‌

Loka-SP-Udesh–CM

MUDA Case: ಉತ್ತರ ತಾಳೆಯಾಗದೆ ಇದ್ದರೆ ಮತ್ತೆ ಸಿಎಂ ವಿಚಾರಣೆ: ಲೋಕಾಯುಕ್ತ ಎಸ್ಪಿ ಉದೇಶ್‌

CM-siddu

MUDA Case: ಲೋಕಾಯುಕ್ತ ಪೊಲೀಸರು ಮತ್ತೆ ವಿಚಾರಣೆಗೆ ಬರಲು ಹೇಳಿಲ್ಲ: ಸಿಎಂ ಸಿದ್ದರಾಮಯ್ಯ

2-hunsur

Hunsur: ಗೃಹಿಣಿ ನಾಪತ್ತೆ :ದೂರು ದಾಖಲು; ಪತ್ತೆಗಾಗಿ ಮನವಿ

CM-Siddu-High-Court

MUDA Case: ತನಿಖೆ ಸಿಬಿಐಗೆ ವಹಿಸಲು ಹೈಕೋರ್ಟ್‌ಗೆ ಅರ್ಜಿ; ಇಂದು ವಿಚಾರಣೆ

MUST WATCH

udayavani youtube

ಗೋವಿನ ಪೂಜೆ ಯಾಕಾಗಿ ಮಾಡಬೇಕು?

udayavani youtube

ಮೇಲುಕೋಟೆಯಲ್ಲಿ ದೀಪಾವಳಿ ಆಚರಿಸುವುದಿಲ್ಲ ಎಂಬ ಮಾತು ನಿಜವೋ ಸುಳ್ಳೋ

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

ಹೊಸ ಸೇರ್ಪಡೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Uppinangady: ಮಹಿಳೆ ನೇಣು ಬಿಗಿದುಕೊಂಡು ಆತ್ಮಹ*ತ್ಯೆ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Karkala Parashurama statue Case: ಶಿಲ್ಪಿ ಕೃಷ್ಣ ನಾಯ್ಕ ಜಾಮೀನು ಅರ್ಜಿ ತಿರಸ್ಕೃತ

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

Road Mishaps: ಬೆಂಗಳೂರಿನಲ್ಲಿ ಬೈಕ್‌ ಅಪಘಾತ ಇಂದಬೆಟ್ಟುವಿನ ವಿದ್ಯಾರ್ಥಿ ಸಾವು

16

Mangaluru: ನಿಯಮ ಉಲ್ಲಂಘನೆ; ಖಾಸಗಿ ಬಸ್‌ಗೆ ದಂಡ

Shiggvi-Yatnal

Waqf: ಪಾಕಿಸ್ತಾನದಲ್ಲಿ ವಕ್ಫ್ ಆಸ್ತಿ 8 ಲಕ್ಷ, ಭಾರತದಲ್ಲಿಯೇ 9.5 ಲಕ್ಷ ಎಕರೆ: ಯತ್ನಾಳ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.