ಬಿಜೆಪಿ ಕಚೇರಿಯಲ್ಲಿ ಬಾಬೂಜಿ ಜನ್ಮದಿನ ಆಚರಣೆ

Team Udayavani, Apr 6, 2018, 12:49 PM IST

m6-bjp.jpg

ತಿ.ನರಸೀಪುರ: ಕೇಂದ್ರ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿಭಾಯಿಸಿದವರು ಮಾಜಿ ಉಪಪ್ರಧಾನಿ ಡಾ.ಬಾಬು ಜಗಜೀವನ್‌ರಾಂ ಎಂದು ಬಾಬೂಜಿ ರಾಷ್ಟ್ರೀಯ ಸಮಾತ ಆಂದೋಲನ ರಾಜಾಧ್ಯಕ್ಷ ಹಾಗೂ ವಿಧಾನ ಪರಿಷತ್‌ ಮಾಜಿ ಸದಸ್ಯ ಸಿ.ರಮೇಶ್‌ ಹೇಳಿದರು
.
ಪಟ್ಟಣದಲ್ಲಿರುವ ಬಿಜೆಪಿ ಕಚೇರಿಯಲ್ಲಿ ನಡೆದ ಬಾಬೂಜಿ 111ನೇ ಜನ್ಮ ದಿನಾಚರಣೆಯಲ್ಲಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿ, ಸ್ವಾತಂತ್ರ್ಯ ನಂತರ ದೇಶದಲ್ಲಿ ಆಹಾರದ ಸಮಸ್ಯೆ ವ್ಯಾಪಕವಾಗಿತ್ತು. ಕೇಂದ್ರದಲ್ಲಿ ಕೃಷಿ ಖಾತೆ ಹೊಂದಿದ್ದ ಬಾಬೂಜಿ ಹಸಿರುಕ್ರಾಂತಿ ಮಾಡಿ ಆಹಾರದ ಸಮಸ್ಯೆ ನೀಗಿಸಿದರು. ನಾಲ್ಕು ದಶಕಗಳ ಕಾಲ ಕೇಂದ್ರ ಸರ್ಕಾರದಲ್ಲಿ ವಿವಿಧ ಖಾತೆಗಳನ್ನು ಸಮರ್ಥವಾಗಿ ನಿರ್ವಹಿಸಿದರು ಎಂದು ಹೇಳಿದರು.

ಬಾಲ್ಯದಲ್ಲಿಯೇ ಹೋರಾಟದ ಕಿಚ್ಚು: ಬಿಜೆಪಿ ಅಭ್ಯರ್ಥಿ ಎಸ್‌.ಶಂಕರ್‌ ಮಾತನಾಡಿ, ಜಾತಿ ವ್ಯವಸ್ಥೆ ವಿರುದ್ಧ ಡಾ.ಬಾಬು ಜಗಜೀವನ್‌ರಾಂ ಬಾಲ್ಯದಲ್ಲಿಯೇ ಹೋರಾಟ ಕಿಚ್ಚನ್ನು ಹೊಂದಿದ್ದರು. ರಕ್ಷಣಾ ಸಚಿವರಾಗಿ ಚೀನಾದ ವಿರುದ್ಧದ ಯುದ್ಧವನ್ನು ಗೆದ್ದಂತಹ ಬಾಬೂಜಿಗೆ ಭಾರತ ರತ್ನವನ್ನು ಅಂದಿನ ಕೇಂದ್ರ ಸರ್ಕಾರ ನೀಡಲಿಲ್ಲ.

ಬಿಜೆಪಿ ಅಂದೇ ಅವರನ್ನು ಪ್ರಧಾನಿ ಅಭ್ಯರ್ಥಿಯಾಗಿ ಬಿಂಬಿಸಲು ಪ್ರಯತ್ನ ಮಾಡಿತ್ತಾದರೂ ಕೆಲವು ಶಕ್ತಿಗಳು ಬಿಡಲಿಲ್ಲ ಎಂದು ತಿಳಿಸಿದರು. ಬಿಜೆಪಿ ರಾಜ್ಯ ಸಮಿತಿ ಸದಸ್ಯ ಕರೋಹಟ್ಟಿ ಮಹದೇವಯ್ಯ, ಜಿಪಂ ಮಾಜಿ ಸದಸ್ಯ ಪುಟ್ಟಬಸವಯ್ಯ, ಪುರಸಭೆ ಉಪಾಧ್ಯಕ್ಷೆ ರತ್ನಮ್ಮ, ಪ್ರಧಾನ ಕಾರ್ಯದರ್ಶಿ ಡಾ.ಟಿ.ಎಸ್‌.ಮಲ್ಲಿಕಾರ್ಜುನಸ್ವಾಮಿ, ಟೌನ್‌ ಅಧ್ಯಕ್ಷ ಬಿ.ವೀರಭದ್ರಪ್ಪ,

ಹಿಂ.ವರ್ಗಗಳ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ಕೆ.ನಂಜುಂಡಸ್ವಾಮಿ, ಬಾಬೂಜಿ ಸಂಘದ ಅಧ್ಯಕ್ಷ ಮೂಗೂರು ಸಿದ್ದರಾಜು, ಯುವ ಮೋರ್ಚಾ ಅಧ್ಯಕ್ಷ ಮಣಿಕಂಠರಾಜ್‌ಗೌಡ, ಮಹಿಳಾ ಮೋರ್ಚಾ ಅಧ್ಯಕ್ಷೆ ಟಿ.ಬೆಟ್ಟಹಳ್ಳಿ ನಂಜಮ್ಮಣ್ಣಿ, ಉಮಾ, ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಮಡವಾಡಿ ಮಹೇಶ್‌, ಮುಖಂಡರಾದ ತೋಟದಪ್ಪ ಬಸವರಾಜು, ನಾಗರಾಜು(ತಾತ), ಗೌಡ್ರು ಪ್ರಕಾಶ್‌, ರಾಮಸ್ವಾಮಿ, ಎಸ್‌.ದಿಲೀಪ, ಡಿ.ಶಿವಕುಮಾರ್‌, ವೀರಪ್ಪಓಡೆಯಹುಂಡಿ ರಮೇಶ ಇದ್ದರು.

ಟಾಪ್ ನ್ಯೂಸ್

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

Mountain collapse in Congo: Thousands of tons of copper revealed!

Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್‌ ತಾಮ್ರ ಪ್ರತ್ಯಕ್ಷ!

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Free trade talks resumed between India and Britain!

G20: ಭಾರತ, ಬ್ರಿಟನ್‌ ನಡುವೆ ಮುಕ್ತ ವ್ಯಾಪಾರ ಮಾತುಕತೆ ಪುನಾರಂಭ!

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Karnataka: ರಾಜ್ಯದಲ್ಲಿ ನಕ್ಸಲರ ಸಂಪೂರ್ಣ ನಿಗ್ರಹ ನಡೆಯಲಿ

Yakahagana-Academy

Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Lokayukta police: ಮುಡಾ ಮಾಜಿ ಆಯುಕ್ತ ನಟೇಶ್‌ ವಿಚಾರಣೆ

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Yathindra Siddaramaiah: ಹಿಂದೂ ರಾಷ್ಟ್ರ ಮಾಡಲು ಬಿಡಬಾರದು

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Tanveer Sait: ಜನಸಂಖ್ಯೆ ಅನುಗುಣವಾಗಿ ಮುಸ್ಲಿಂ ಮೀಸಲು ಹೆಚ್ಚಿಸಲಿ

Hunsur: ಶಬರಿಮಲೈ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

Hunsur: ಶಬರಿಮಲೆ ಯಾತ್ರಿಗಳಿದ್ದ ಬಸ್‌ ಪಲ್ಟಿ: ನಾಲ್ವರಿಗೆ ಗಾಯ

3-hunsur

Hunsur: ಚಿನ್ನದ ಸರ ಅಪಹರಿಸಿದ್ದ ಇಬ್ಬರು ಆರೋಪಿಗಳ ಬಂಧನ

MUST WATCH

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

udayavani youtube

ಶರಣಾಗತಿಗೆ ಸೂಚಿಸಿದರೂ ಸ್ಪಂದಿಸಿಲ್ಲ, ಗುಂಡಿನ ಚಕಮಕಿಯಲ್ಲಿ ಮೋಸ್ಟ್ ವಾಂಟೆಡ್‌ ನಕ್ಸಲ್ ಸಾವು

udayavani youtube

ಉಚ್ಚಿಲದ ರೆಸಾರ್ಟ್‌ ಈಜುಕೊಳದಲ್ಲಿ ಮುಳುಗಿ ಮೂವರು ವಿದ್ಯಾರ್ಥಿನಿಯರ ಸಾ**ವು

udayavani youtube

ಇಂಗ್ಲೀಷ್ ಒಂದು ಭಾಷೆ ಅನ್ನೋದೇ ತಪ್ಪು -ಪ್ರಕಾಶ್ ಬೆಳವಾಡಿ

ಹೊಸ ಸೇರ್ಪಡೆ

IPL 2025: Rishabh Pant refutes Gavaskar’s statement

IPL 2025: ಗಾವಸ್ಕರ್‌ ಹೇಳಿಕೆಯನ್ನು ಅಲ್ಲಗಳೆದ ರಿಷಭ್‌ ಪಂತ್‌

Mountain collapse in Congo: Thousands of tons of copper revealed!

Copper: ಕಾಂಗೋದಲ್ಲಿ ಕುಸಿದ ಪರ್ವತ: ಸಾವಿರಾರು ಟನ್‌ ತಾಮ್ರ ಪ್ರತ್ಯಕ್ಷ!

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Naxal: ವಿಕ್ರಂ ವಿರುದ್ಧ ಆಗುಂಬೆ, ತೀರ್ಥಹಳ್ಳಿ, ಚಿಕ್ಕಮಗಳೂರು ಠಾಣೆಗಳಲ್ಲಿ ಹಲವು ಪ್ರಕರಣ

Free trade talks resumed between India and Britain!

G20: ಭಾರತ, ಬ್ರಿಟನ್‌ ನಡುವೆ ಮುಕ್ತ ವ್ಯಾಪಾರ ಮಾತುಕತೆ ಪುನಾರಂಭ!

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Karnataka: ಕನ್ನಡ ಅಧ್ಯಯನ ಪೀಠಗಳ ವೈಭವದ ದಿನಗಳು ಮರಳಲಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.