ಅಸ್ಪೃಶ್ಯತೆ ತೊರೆಯಲೆತ್ನಿಸಿದ ಬಸವಣ್ಣ

Team Udayavani, Jun 14, 2017, 1:10 PM IST

mys3.jpg

ಹುಣಸೂರು: ಅಸ್ಪೃಶ್ಯತೆ, ಅಸಮಾನತೆ ಹೋಗಲಾಡಿಸಲು ಅಂಗೈಯಲ್ಲಿ ಇಷ್ಟಲಿಂಗ ಪ್ರತಿಷ್ಠಾಪಿಸುವ ಮೂಲಕ ಎಲ್ಲರನ್ನೂ ಒಂದುಗೂಡಿಸಿದ ಬಸವಣ್ಣ ಮಹಾನ್‌ ಚೇತನರಲ್ಲಿ ಒಬ್ಬರೆಂದು ಕನ್ನಡ ಸಹಾಯಕ ಪ್ರಾಧ್ಯಾಪಕಿ ಡಾ.ತ್ರೀವೇಣಿ ಬಣ್ಣಿಸಿದರು.

ಪಟ್ಟಣದ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ, ಅಖೀಲ ಭಾರತ ವೀರಶೈವ ಮಹಾಸಭಾ, ತಾಲೂಕು ಬಸವಸಮಿತಿ ವತಿಯಿಂದ ಆಯೋಜಿಸಿದ್ದ ಜಗಜ್ಯೋತಿ ಬಸವಣ್ಣನವರ ಜಯಂತಿ ಸಮಾರಂಭದಲ್ಲಿ ಮಾತನಾಡಿ, ಬಸವಣ್ಣನವರು 12ನೇ ಶತಮಾನದಲ್ಲಿ ನಡೆಸಿದ ಸಾಮಾಜಿಕ ಕ್ರಾಂತಿಗಳು ಪ್ರಸ್ತುತ ಸಂದರ್ಭದಲ್ಲಿ ಪೂರಕವಾಗಿದೆ ಎಂದರು.

ಅಸ್ಪೃಶ್ಯತೆ, ಜಾತಿ ವ್ಯವಸ್ಥೆಯು ಉಚಾÅಯಸ್ಥಿತಿಯಲ್ಲಿದ್ದ ಅವಧಿಯಲ್ಲೇ ತನ್ನ ಸ್ವ ಅನುಭವದಿಂದ ಕಂಡುಕೊಂಡ ವ್ಯವಸ್ಥೆ ವಿರೋಧಿಸಿ ಜಾತಿ ಪದ್ಧತಿಯನ್ನು ತೊಲಗಿಸಲು ಹಾಗೂ ಮಹಿಳೆಯರಿಗೆ ಸಮಾನತೆ ನೀಡಲು ಶ್ರಮಿಸಿದ ದೊಡ್ಡ ದಾರ್ಶನಿಕ. ಅವರ ಕ್ರಾಂತಿಯ ಕಿಡಿ ವಿಶ್ವ ಮಾನ್ಯವಾಗಿದ್ದು, ಅವರ ಮಾನವೀಯತೆ, ಮಾನವೀಯ ಸಂಬಂಧಗಳು, ಕಾಯಕವೇ ಕೆಲಾಸವೆನ್ನುವ ತತ್ವ, ಚಿಂತನೆಯನ್ನು ಅಳವಡಿಸಿಕೊಂಡಲ್ಲಿ ಮಾತ್ರ ಬದುಕು ಹಸನಾಗಲಿದೆ ಎಂದು ತಿಳಿಸಿದರು.

ಶಾಸಕ ಎಚ್‌.ಪಿ.ಮಂಜುನಾಥ್‌ ಮಾತನಾಡಿ, ಅಂದಿನ ಕಾಲದಲ್ಲೇ ಬುದ್ಧ, ಬಸವಣ್ಣರ ತತ್ವಗಳನ್ನು ಸಂವಿಧಾನದ ಚೌಕಟ್ಟಿನ ಮೂಲಕ ಎಲ್ಲರಿಗೂ ಸಮಾನತೆ ತಂದು ಕೊಡಲು ಅಂಬೇಡ್ಕರರು ಸಹ ಶ್ರಮಹಾಕಿರುವುದರಿಂದಲೇ ಇಂದು ನೆಮ್ಮದಿಯ ಜೀವನ ನಡೆಸುತ್ತಿದ್ದೇವೆ. ಕಳೆದ ದಶಕದಿಂದ ಬಂದ ಸರ್ಕಾರಗಳು ಸಾಕಷ್ಟು ಜಯಂತಿ ಆಚರಣೆಗೆ ತಂದಿದೆ ಆದರೆ ಜಯಂತಿಗಳನ್ನು ಆಚರಿಸುವುದು, ರಾಜಕೀಯ ಭಾಷಣ ಬಿಗಿಯುವ ಬದಲಿಗೆ ನೊಂದವರ ಕಷ್ಟಕ್ಕೆ ಬೆನ್ನೆಲುಬಾಗಿ ನಿಲ್ಲುವುದೇ ನಿಜವಾದ ಜನಸೇವೆ ಎಂದರು.

ಗುಂಡ್ಲುಪೇಟೆ ಶಾಸಕಿ ಗೀತಾ ಮಹದೇವಪ್ರಸಾದ್‌ ಮಾತನಾಡಿ, ಬಸವಣ್ಣನವರು ಅಂದಿನ ಕಾಲದಲ್ಲೇ ಮಹಿಳೆಯರಿಗೆ ಸಮಾನತೆ ನೀಡಿ ಅಕ್ಕ ಮಹದೇವಿಯಂತಹ ಮೇರು ಪ್ರತಿಭೆಯನ್ನು ಪರಿಚಯಿಸಿದರು. ದಿವ್ಯ ವ್ಯಕ್ತಿತ್ವ ಹೊಂದಿದ್ದ ಅನುಭವ ಮಂಟಪದಲ್ಲಿ 34ಕ್ಕೂ ಹೆಚ್ಚು ಮಹಿಳೆಯರು ಭಾಗವಹಿಸಿ ಅಲ್ಲಮಪ್ರಭುವಿನಂತಹ ಅಸಾಮಾನ್ಯರೊಂದಿಗೆ ಪ್ರಶ್ನಿಸುವ ಅವಕಾಶ ನೀಡಿದ್ದರು ಎಂದರು.

ಸುತ್ತೂರು ಮಠದ ಶ್ರೀ ಶಿವರಾತ್ರಿ ದೇಶೀಕೇಂದ್ರಸ್ವಾಮೀಜಿ, ಗಾವಡಗೆರೆ ಮಠದ ನಟರಾಜಸ್ವಾಮೀಜಿ, ಮಾದಳ್ಳಿ ಉಕ್ಕಿನಕಂತೆ ಮಠದ ಸಾಂಬಸದಾ ಶಿವಸ್ವಾಮೀಜಿ, ಅರಕೆರೆಮಠದ ಸಿದ್ದೇಶ್ವರಸ್ವಾಮಿಗಳು ಆಶೀರ್ವಚನ ನೀಡಿದರು. ಜಿಪಂಸದಸ್ಯೆ ಡಾ.ಪುಷ್ಪ$ಅಮರನಾಥ್‌, ವೀರಶೈವ ಮಹಾಸಭಾದ ಅಧ್ಯಕ್ಷ ಹಂದನಹಳ್ಳಿಸೋಮಶೇಖರ್‌, ತಾ.ಶಿಕ್ಷಕರ ಸಂಘದ ಅಧ್ಯಕ್ಷ ಚನ್ನವೀರಪ್ಪ, ಜಿಪಂ ಸದಸ್ಯರಾದ ಜಯಲಕ್ಷಿರಾಜಣ್ಣ, ಸಾವಿತ್ರಮ್ಮ, ಅನಿಲ್‌ಕುಮಾರ್‌, ಯುವಘಟಕದ ಅಧ್ಯಕ್ಷ ಭಾಗ್ಯಕುಮಾರ್‌, ಬಸವ ಸಮಿತಿ ಅಧ್ಯಕ್ಷ ಬಸವರಾಜು, ತಹಶೀಲ್ದಾರ್‌ ಮೋಹನ್‌,ಇಒ ಕೃಷ್ಣಕುಮಾರ್‌ ಸೇರಿದಂತೆ ಅನೇಕ ಮುಖಂಡರು  ಭಾಗವಹಿಸಿದ್ದರು.

ಮೆರವಣಿಗೆ: ಜಯಂತಿ ಅಂಗವಾಗಿ ನಗರದ ರಂಗನಾಥ ಬಡಾವಣೆಯಿಂದ ಹೊರಟ ಮೆರವಣಿಯಲ್ಲಿ ನಂದಿಧ್ವಜ, ವೀರಗಾಸೆ, ಸೇರಿದಂತೆ ವಿವಿಧ ಕಲಾತಂಡಗಳೊಂದಿಗೆ ಬೆಳ್ಳಿರಥದಲ್ಲಿ ಬಸವೇಶ್ವರರ ವಿಗ್ರಹವನ್ನಿಟ್ಟು ನಡೆದ ಸಾಂಸ್ಕೃತಿಕ ಕಲರವದ ನಡುವೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಲಾಯಿತು.

ಟಾಪ್ ನ್ಯೂಸ್

Passport: ಎಲ್ಲ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಜ್ಯೋತಿರಾದಿತ್ಯ ಸಿಂಧಿಯಾ

Passport: ಎಲ್ಲ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಜ್ಯೋತಿರಾದಿತ್ಯ ಸಿಂಧಿಯಾ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Australian Open 2025: ಮೊದಲ ದಿನವೇ ಮಳೆ ಆಟ

Australian Open 2025: ಮೊದಲ ದಿನವೇ ಮಳೆ ಆಟ

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

Australian Open: ಸುಮಿತ್‌ ನಾಗಲ್‌ ಗೆ ಮೊದಲ ಸುತ್ತಿನ ಸೋಲು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Snaehamayi-krishna-GTD

MUDA: ಮಗಳ-ಅಳಿಯಗೆ ಮುಡಾ ಸೈಟ್‌: ಜಿ.ಟಿ.ದೇವೇಗೌಡ ವಿರುದ್ದ ಲೋಕಾಯುಕ್ತಗೆ ದೂರು

Actor Darshan: ನಟ ದರ್ಶನ್‌ ಮೈಸೂರಿಗೆ ಇಂದು ಆಗಮನ

Actor Darshan: ಇಂದು ನಟ ದರ್ಶನ್‌ ಮೈಸೂರಿಗೆ ಆಗಮನ

GTD

JDS: 2028ಕ್ಕೆ ನಾನೇ ಮುಖ್ಯಮಂತ್ರಿ ಆಗುತ್ತೇನೆ ಎಂಬುದು ಭ್ರಮೆ: ಜಿ.ಟಿ.ದೇವೇಗೌಡ ಟಾಂಗ್‌

Siddaramaiah

MUDA: 20 ವರ್ಷದಿಂದ ಶಾಸಕರಾಗಿ, ಮುಡಾ ಸದಸ್ಯರಾಗಿದ್ದೀರಿ, ಯಾಕೀ ಅವ್ಯವಸ್ಥೆ?: ಸಿಎಂ

BGV-CM

Name Road Row: ಮೈಸೂರಿನ ರಸ್ತೆಗೆ ನಾಮಕರಣ ವಿಚಾರ; ಗೊಂದಲಗಳಿಗೆ ತೆರೆ ಎಳೆದ ಸಿಎಂ

MUST WATCH

udayavani youtube

ಮಿದುಳು ನಿಷ್ಕ್ರಿಯಗೊಂಡಿದ್ದ ಮಹಿಳೆಯ ಅಂಗಾಂಗ ದಾನ

udayavani youtube

ಅಮೇರಿಕಾದಲ್ಲಿ ವೈಕುಂಠ ಏಕಾದಶಿ ಸಂಭ್ರಮ

udayavani youtube

ನಕ್ಸಲರ ಶರಣಾಗತಿಯಲ್ಲಿ ಸರಕಾರದ ನಡೆ ಸಂಶಯ ಮೂಡಿಸುವಂತಿದೆ: ಅಣ್ಣಾಮಲೈ |

udayavani youtube

ಹೇಗಿತ್ತು ಎಂ.ಜಿ.ಎಂ ಅಮೃತ ಮಹೋತ್ಸವ ಸಂಭ್ರಮ

udayavani youtube

ಕೇರಳದ ಉತ್ಸವದ ಆನೆ ರೌದ್ರಾವತಾರ: ಹಲವರಿಗೆ ಗಾಯ | ವಿಡಿಯೋ ಸೆರೆ

ಹೊಸ ಸೇರ್ಪಡೆ

Passport: ಎಲ್ಲ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಜ್ಯೋತಿರಾದಿತ್ಯ ಸಿಂಧಿಯಾ

Passport: ಎಲ್ಲ ಕ್ಷೇತ್ರಗಳಲ್ಲಿ ಪಾಸ್‌ಪೋರ್ಟ್‌ ಸೇವಾ ಕೇಂದ್ರ: ಜ್ಯೋತಿರಾದಿತ್ಯ ಸಿಂಧಿಯಾ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

Adani Group: ಛತ್ತೀಸ್‌ಗಢದಲ್ಲಿ 65,000 ಕೋಟಿ ಹೂಡಿಕೆ: ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

HMPV ವೈರಸ್‌ ಪ್ರಕರಣ ಕಡಿಮೆಯಾಗಿದೆ: ಚೀನ ಸರಕಾರ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Panchkula ಹರಿಯಾಣ ನಿವೃತ್ತ ಜಡ್ಜ್ ಶವ ಪತ್ತೆ: ಆತ್ಮಹ*ತ್ಯೆ ಶಂಕೆ

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Dehradun ಉತ್ತರಾಖಂಡ: ಕಮರಿಗೆ ಬಸ್‌ ಉರುಳಿ 5 ಮಂದಿ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.